ಭಾರತದಲ್ಲಿ ಇಂದು ಐಕ್ಯೂ ಸ್ಮಾರ್ಟ್ಫೋನ್ ಬ್ರಾಂಡ್ ತನ್ನ ಹೊಸ iQOO 15 ಅನ್ನು ಬಿಡುಗಡೆಗೊಳಿಸಿದ್ದು ಇದನ್ನು ನೀವು ಖರೀದಿಸಲು ಯೋಚಿಸುತ್ತಿದ್ದರೆ ಇದರ ಟಾಪ್ 5 ಫೀಚರ್ಗಳೇನು ತಿಳಿಯಿರಿ

6.85 ಇಂಚಿನ Samsung 2K M14 LEAD OLED ಪ್ಯಾನೆಲ್‌ನೊಂದಿಗೆ ಬಿಡುಗಡೆಯಾಗುತ್ತಿದೆ.