6.31 ಇಂಚಿನ AMOLED ಡಿಸ್ಪ್ಲೇಯೊಂದಿಗೆ 2640 × 1216 ಪಿಕ್ಸೆಲ್ಗಳ ರೆಸಲ್ಯೂಶನ್ ಪೂರ್ತಿ 120Hz ರಿಫ್ರೆಶ್ ರೇಟ್ ಹೊಂದಿದೆ
ಫೋನ್ ಕಾಮೆರದಲ್ಲಿ 200MP ಸೋನಿ LYT 828 ಸೆನ್ಸರ್ ಮತ್ತು 50MP ವೈಡ್ ಅಂಗಲ್ ಮತ್ತೊಂದು 50MP ಟೆಲಿಫೋಟೋ ಸೆನ್ಸರ್ ಹೊಂದಿದೆ
ಸ್ಮಾರ್ಟ್ಫೋನ್ ಸೆಲ್ಫಿಗಳು ಮತ್ತು ವೀಡಿಯೊ ಚಾಟ್ಗಳಿಗಾಗಿ ಮುಂಭಾಗದಲ್ಲಿ 50MP ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ.
ಫೋನ್ MediaTek Dimensity 9500 ಪ್ರೊಸೆಸರ್ ಮತ್ತು ಆಂಡ್ರಾಯ್ಡ್ 16 ಆಪರೇಟಿಂಗ್ ಸಿಸ್ಟಮ್ ಜೊತೆಗೆ ColorOS 16 ಬರುತ್ತದೆ.
Vivo X300 5G ಸ್ಮಾರ್ಟ್ಫೋನ್ 6040mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಮತ್ತು 90W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
Vivo X300 5G ಸ್ಮಾರ್ಟ್ಫೋನ್ ಆರಂಭಿಕ 12GB RAM ಮತ್ತು 256GB ಸ್ಟೋರೇಜ್ ರೂಪಾಂತರವನ್ನು ₹75,999 ರೂಗಳಿಗೆ ಲಭ್ಯ