Duplicate Aadhaar Card: ಆಧಾರ್ ಕಾರ್ಡ್ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ನೀವು ಮೊಬೈಲ್ ಸಿಮ್ ಖರೀದಿಸಲು ಅಥವಾ ಬ್ಯಾಂಕಿನಿಂದ ಸಾಲವನ್ನು ಪಡೆಯಲು ಬಯಸಿದಲ್ಲಿ ನಿಮಗೆ ಬಹುತೇಕ ಎಲ್ಲೆಡೆ ಆಧಾರ್ ಕಾರ್ಡ್ ಅಗತ್ಯವಿದೆ. ವಾಸ್ತವವಾಗಿ ಆಧಾರ್ ಕಾರ್ಡ್ ನಮ್ಮ ವೈಯಕ್ತಿಕ ವಿವರಗಳಾದ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಬಯೋಮೆಟ್ರಿಕ್ ಡೇಟಾದ ವಿವರಗಳನ್ನು ಸಹ ಒಳಗೊಂಡಿದೆ. ಅಂತಹ ಪರಿಸ್ಥಿತಿಯಲ್ಲಿ ನಿಮ್ಮ ಆಧಾರ್ ಕಾರ್ಡ್ ಕಳೆದುಹೋದರೆ ನೀವು ತೊಂದರೆಯನ್ನು ಎದುರಿಸಬೇಕಾಗಬಹುದು. ನಿಮ್ಮ ಆಧಾರ್ ಕಾರ್ಡ್ ಅನ್ನು ನೀವು ಕಳೆದುಕೊಂಡಿದ್ದರೆ ಅಥವಾ ತಪ್ಪಾಗಿ ಇರಿಸಿದ್ದರೆ ನಿಮ್ಮ ಆಧಾರ್ ಕಾರ್ಡ್ ಅನ್ನು ನೀವು ಹಿಂಪಡೆಯುವ ಮೂರು ವಿಧಾನಗಳನ್ನು ನಾವು ಇಲ್ಲಿ ಹೇಳುತ್ತಿದ್ದೇವೆ
Survey
✅ Thank you for completing the survey!
UIDAI ಪೋರ್ಟಲ್ ಬಳಸಿ Aadhaar Card ಪಡೆಯಬಹಹುದು
ಸಾಮಾನ್ಯವಾಗಿ ಜನಸಾಮಾನ್ಯರ ಅತಿದೊಡ್ಡ ತಲೆನೋವು ಅಂದರೆ ನಮ್ಮ ಬಳಿ ಇರುವ ದಾಖಲೆಗಳು ಹರಿದೊದರೆ ಅಥವಾ ಕಳುವಾದರೆ ನಿಜಕ್ಕೂ ಆ ಕ್ಷಣದಲ್ಲಿ ಮುಂದೇನು ಮಾಡಬೇಕು ಎನ್ನುವುದು ಸಾಮಾನ್ಯ ಪ್ರಶ್ನೆಯಾಗಿರುತ್ತದೆ. ಆದ್ದರಿಂದ UIDAI ಸ್ವಯಂ ಸೇವಾ ಪೋರ್ಟಲ್ ಅನುಮತಿಸುವ ಆನ್‌ಲೈನ್ ಪ್ಲಾಟ್‌ಫಾರ್ಮ್ ಆಗಿದೆ. ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ಹಿಂಪಡೆಯಲು ಮತ್ತು ನಿಮ್ಮ ಆಧಾರ್ ಕಾರ್ಡ್‌ನ ನಕಲನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಇದನ್ನು ಮಾಡಲು ನಿಮ್ಮ ಹೆಸರು ಹುಟ್ಟಿದ ದಿನಾಂಕ ಮತ್ತು ನಿಮ್ಮ ಆಧಾರ್ ಕಾರ್ಡ್‌ನಲ್ಲಿ ಮುದ್ರಿಸಲಾದ 12 ಅಂಕಿಗಳ ನೋಂದಣಿ ಸಂಖ್ಯೆಯನ್ನು ನೀವು ಒದಗಿಸಬೇಕು.
Kannada Tech Editor: Ravi Rao is an Indian technology Journalist who has been covering day to day consumer Technology News, Features, How To and much more in Kannada since 2016. View Full Profile