ಜಿಯೋ ಬಳಕೆದಾರರು ಉಚಿತವಾಗಿ ಜಿಯೋಸ್ಟಾರ್ (JioHotStar) ಮೊಬೈಲ್ ಅಪ್ಲಿಕೇಶನ್ ಹೊಂದಿದೆ.
ಭಾರತ vs ಪಾಕಿಸ್ತಾನ ಚಾಂಪಿಯನ್ಸ್ ಟ್ರೋಫಿಯನ್ನು Star Sports 1 Kannada ನೇರ ಪ್ರಸಾರ ಮಾಡುತ್ತಿದೆ.
ಇಂದಿನ IND vs PAK Match ಇಂದು 09ನೇ ಮಾರ್ಚ್ 2025 ರಂದು ದುಬೈನಲ್ಲಿ ಮಧ್ಯಾಹ್ನ 2:30ಕ್ಕೆ ನಡೆಯಲಿದೆ.
IND vs PAK Match Today: ದುಬೈನಲ್ಲಿ ಇಂದು ಮಧ್ಯಾಹ್ನ 2:30ಕ್ಕೆ ನಡೆಯಲಿರುವ ಭಾರತ vs ಪಾಕಿಸ್ತಾನ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ನೇರ ಪ್ರಸಾರವನ್ನು Star Sports 1 Kannada ಟಿವಿ ಚಾನಲ್ ಮತ್ತು ಜಿಯೋಸ್ಟಾರ್ ಮೊಬೈಲ್‌ನಲ್ಲಿ ವೀಕ್ಷಿಸಬಹುದು. ಭಾರತ vs ಪಾಕಿಸ್ತಾನ ಪೈಪೋಟಿ ಮತ್ತೊಮ್ಮೆ ಕೇಂದ್ರಬಿಂದುವಾಗಿದೆ. ಬಾಂಗ್ಲಾದೇಶ ವಿರುದ್ಧ ಗೆದ್ದ ನಂತರ ಭಾರತ ಎರಡನೇ ಸ್ಥಾನದಲ್ಲಿದ್ದರೆ ಕರಾಚಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಸೋಲಿನ ನಂತರ ಪಾಕಿಸ್ತಾನ ಗೆಲ್ಲಲೇಬೇಕಾದ ಪರಿಸ್ಥಿತಿಯಲ್ಲಿದೆ. ಹಾಗಾದ್ರೆ ಇಂದು ಮಧ್ಯಾಹ್ನ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನದ ಮ್ಯಾಚ್ ಎಲ್ಲಿ, ಯಾವಾಗ ಮತ್ತು ಹೇಗೆ ವೀಕ್ಷಿಸಿಸುವುದು ತಿಳಿಯಿರಿ.
Surveyಮೊಬೈಲ್ ನಲ್ಲಿ ಭಾರತ vs ಪಾಕಿಸ್ತಾನ ಪಂದ್ಯ ವೀಕ್ಷಿಸುವುದು ಹೇಗೆ?
ಐಸಿಸಿ ಚಾಂಪಿಯನ್ಸ್ ಟ್ರೋಫಿ ಅಂತಿಮ ಘಟ್ಟ ಸಮೀಪಿಸುತ್ತಿದ್ದಂತೆ, ಭಾರತೀಯ ಅಭಿಮಾನಿಗಳು ಉತ್ಸಾಹದಿಂದ ತುಂಬಿದ್ದಾರೆ. ಯಾಕೆಂದರೆ ಈ ಭಾರತ vs ಪಾಕಿಸ್ತಾನ ನಿಜವಾಗಿಯೂ ಎಷ್ಟು ದೊಡ್ಡ ಪೈಪೋಟಿ ಎಂಬುದನ್ನು ಎತ್ತಿ ತೋರಿಸುತ್ತದೆ. ಇಂದು ಭಾರತ vs ಪಾಕಿಸ್ತಾನ ಅಂದ್ರೆ 09ನೇ ಮಾರ್ಚ್ 2025 ರಂದು ಭಾನುವಾರ ದುಬೈನಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ vs ಪಾಕಿಸ್ತಾನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 2:30 ಕ್ಕೆ ಆರಂಭವಾಗಲಿದ್ದು ಪಂದ್ಯಕ್ಕೆ 30 ನಿಮಿಷಗಳ ಮೊದಲು ಟಾಸ್ ನಡೆಯುತ್ತದೆ.

ಜಿಯೋಸ್ಟಾರ್ ಟಿವಿ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಲೈವ್ ಕ್ರೀಡೆಗಳ ಪ್ರಸಾರ ಅನುಭವವನ್ನು ಮರು ವ್ಯಾಖ್ಯಾನಿಸುವುದನ್ನು ಮುಂದುವರೆಸಿದೆ. ಭಾರತದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ನೇರ ಪ್ರಸಾರದ ವಿಶೇಷ ಹಕ್ಕುಗಳನ್ನು ಜಿಯೋಸ್ಟಾರ್ (JioHotStar) ಮೊಬೈಲ್ ಅಪ್ಲಿಕೇಶನ್ ಹೊಂದಿದೆ. ಭಾರತ vs ಪಾಕಿಸ್ತಾನ ಪಂದ್ಯದ ನೇರ ಪ್ರಸಾರವು ಜಿಯೋಸ್ಟಾರ್‌ನಲ್ಲಿ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಚಂದಾದಾರಿಕೆಯ ಆಧಾರದ ಮೇಲೆ ಲಭ್ಯವಿರುತ್ತದೆ.
Also Read: ಮನೆಯೊಳಗೆ ಕಾಲಿಟ್ಟ ತಕ್ಷಣ Phone Network ಕಣ್ಮರೆಯಾಗುತ್ತ? ಈ ಸಿಂಪಲ್ ಅಂಶಗಳಿಂದ ಪರಿಹಾರ ಸಿಗಬಹುದು!
IND vs PAK Match Today ಯಾರ್ಯಾರು ಆಡಲಿದ್ದಾರೆ!
ಭಾರತದ ತಂಡದಲ್ಲಿ ಇಂದು ಪಾಕಿಸ್ತಾನದ ವಿರುದ್ಧ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅರ್ಶ್ದೀಪ್ ಸಿಂಗ್, ಹಾರ್ದಿಕ್ ಪಾಂಡ್ಯ ಮತ್ತು ಸಂಜು ಸ್ಯಾಮ್ಸನ್ ಆಡುವ ನಿರೀಕ್ಷೆಗಳಿವೆ.
ಪಾಕಿಸ್ತಾನದ ತಂಡದಲ್ಲಿ ಇಂದು ಭಾರತದ ವಿರುದ್ಧ ಬಾಬರ್ ಅಜಮ್, ಇಮಾಮ್-ಉಲ್-ಹಕ್, ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್, ಸಲ್ಮಾನ್ ಅಲಿ ಅಘಾ, ತಯ್ಯಬ್ ತಾಹಿರ್, ಖುಷ್ದಿಲ್ ಶಾ, ಶಾಹೀನ್ ಶಾ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್ ಮತ್ತು ಅಬ್ರಾರ್ ಅಹ್ಮದ್ ಆಡುವ ನಿರೀಕ್ಷೆಗಳಿವೆ.
Ravi Rao
Kannada Tech Editor: Ravi Rao is an Indian technology Journalist who has been covering day to day consumer Technology News, Features, How To and much more in Kannada since 2016. View Full Profile