ಭಾರತದಲ್ಲಿ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಎಲ್ಲರಿಗೂ ಆಧಾರ್ ಕಾರ್ಡ್‌ನೊಂದಿಗೆ ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡುವುದನ್ನು ಭಾರತ ಸರ್ಕಾರವು ಈಗ ಕಡ್ಡಾಯಗೊಳಿಸಿದೆ. ಈ ವರ್ಷದ ಮಾರ್ಚ್ 31ನೇ ಒಳಗಾಗಿ ನೀವು ಈ ಎರಡು ಪ್ರಮುಖ ದಾಖಲೆಗಳನ್ನು ಲಿಂಕ್ ಮಾಡಲು ಅವಕಾಶ ನೀಡಲಾಗಿದ್ದು ಈ ಸಮಯದ ಒಳಗಾಗಿ ನೀವು ಈ ಕೆಲಸವನ್ನು ಮಾಡದಿದ್ದರೆ ನಿಮ್ಮ ಪ್ಯಾನ್ ಕಾರ್ಡ್ ಅಮಾನ್ಯವಾಗುತ್ತದೆ. ಮತ್ತು ನೀವು 1000 ರೂ. ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ತಿಳಿಸಿದೆ. ಪ್ಯಾನ್ ಕಾರ್ಡ್ ಅಮಾನ್ಯವಾಗದಂತೆ ಮತ್ತು 1000 ದಂಡದ ಅಪಾಯವನ್ನು ತಪ್ಪಿಸಲು ನೀವು ನಿಮ್ಮ ಆಧಾರ್ ಕಾರ್ಡ್‌ನೊಂದಿಗೆ ಪ್ಯಾನ್ ಅನ್ನು ಲಿಂಕ್ ಮಾಡುವುದು ಹೇಗೆ ಎಂಬುದನ್ನು ತಿಳಿಯೋಣ.
Survey
✅ Thank you for completing the survey!
ನಿಮ್ಮ ಪ್ಯಾನ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡುವುದು ಹೇಗೆ? (How to Link PAN Card with Aadhaar)
Kannada Tech Editor: Ravi Rao is an Indian technology Journalist who has been covering day to day consumer Technology News, Features, How To and much more in Kannada since 2016. View Full Profile