Amazon Electronics Premier league 2026: ಈ ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌

HIGHLIGHTS

ಅಮೆಜಾನ್‌ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಸೇಲ್‌ನಲ್ಲಿ ಮೊಬೈಲ್‌ಗಳಿಗೆ ಸಖತ್ ಆಫರ್‌

ಅಮೆಜಾನ್‌ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟದಲ್ಲಿ ಬ್ಯಾಂಕ್‌ ಕೊಡುಗೆಗಳು ಲಭ್ಯ

ಹೊಸ ಮೊಬೈಲ್‌ ಖರೀದಿಸಲು ಅಮೆಜಾನ್‌ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಬೆಸ್ಟ್‌ ಟೈಮ್‌ ಆಗಿದೆ

Amazon Electronics Premier league 2026: ಈ ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌

ಅಮೆಜಾನ್‌ ಇ ಕಾಮರ್ಸ್‌ ಆಯೋಜಿಸಿರುವ Amazon Electronics Premier league 2026 ಸೇಲ್‌ನಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳಿಗೆ ಭರ್ಜರಿ ಡಿಸ್ಕೌಂಟ್‌ ಲಭ್ಯವಿದೆ. ಮುಖ್ಯವಾಗಿ ಮೀಡ್‌ರೇಂಜ್ ಬೆಲೆಯ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ರಿಯಾಯಿತಿ ಪಡೆದುಕೊಂಡಿವೆ. ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಹೀಗಾಗಿ ಡಿಸ್ಕೌಂಟ್‌ ಬೆಲೆಯಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸಿರುವ ಗ್ರಾಹಕರಿಗೆ ಅಮೆಜಾನ್‌ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ 2026 ಸೇಲ್‌ ಅತ್ಯುತ್ತಮ ಸಮಯ. ಹಾಗಾದರೇ ಅಮೆಜಾನ್‌ನ ಈ ಮಾರಾಟದಲ್ಲಿ ಮೀಡ್‌ರೇಂಜ್ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೊಡುಗೆ ಬಗ್ಗೆ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Motorola Edge 70 Fusion ಮೊಬೈಲ್‌ ಲಾಂಚ್‌! 7000mAh ಬ್ಯಾಟರಿ, 50MP ಸೋನಿ ಕ್ಯಾಮೆರಾ

Amazon ಸೇಲ್‌: iQOO Neo 10 ಫೋನ್‌ಗೆ ಬಿಗ್ ಡಿಸ್ಕೌಂಟ್‌

ಜನಪ್ರಿಯ ಐಕ್ಯೂ ಕಂಪನಿಯ iQOO Neo 10 ಸ್ಮಾರ್ಟ್‌ಫೋನ್‌ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಮೊಬೈಲ್‌ ಸ್ನಾಪ್‌ಡ್ರಾಗನ್ 8s ಜೆನ್ 4 ಪ್ರೊಸೆಸರ್ ಒಳಗೊಂಡಿದ್ದು ಇದರೊಂದಿಗೆ 7000 mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ AMOLED ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ ಸಪೋರ್ಟ್‌ ಕೂಡಾ ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ ರೆಡ್‌ ಹಾಗೂ ಟೈಟಾನ್‌ ಕ್ರೋಮ್‌ ಕಲರ್‌ ಆಯ್ಕೆ ಪಡೆದುಕೊಂಡಿದೆ. ಅಂದಹಾಗೆ ಅಮೆಜಾನ್‌ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟದಲ್ಲಿ iQOO Neo 10 ಮೊಬೈಲ್‌ 8GB + 256GB ಸ್ಟೋರೇಜ್‌ ವೇರಿಯಂಟ್‌ 36,998 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ನೋ ಕಾಸ್ಟ್‌ ಇಎಮ್‌ಐ, ಬ್ಯಾಂಕ್‌ ಆಫರ್‌ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದು. iQOO Neo 10 ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

Amazon

iQOO 15R ಸ್ಮಾರ್ಟ್‌ಫೋನ್‌ಗೆ ಭರ್ಜರಿ ಆಫರ್‌

ಐಕ್ಯೂ ಕಂಪನಿಯ ಹೊಸ iQOO 15R ಸ್ಮಾರ್ಟ್‌ಫೋನ್‌ ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ನೂತನ iQOO 15R ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.59 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಹಾಗೆಯೇ Snapdragon 8 Gen 5 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ iQOO 15R ಮೊಬೈಲ್‌ 45W ವೈರ್ಡ್ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಜೊತೆಗೆ 7600mAh ಸಾಮರ್ಥ್ಯದ ಬ್ಯಾಟರಿ ಸಪೋರ್ಟ್‌ ಪಡೆದುಕೊಂಡಿದೆ. ಅಂದಹಾಗೆ ಅಮೆಜಾನ್‌ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟದಲ್ಲಿ iQOO 15R ಮೊಬೈಲ್‌ 8GB + 256GB ಸ್ಟೋರೇಜ್‌ ವೇರಿಯಂಟ್‌ 44,998 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ನೋ ಕಾಸ್ಟ್‌ ಇಎಮ್‌ಐ, ಬ್ಯಾಂಕ್‌ ಆಫರ್‌ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದು. iQOO 15R ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

OnePlus 13R ಮೊಬೈಲ್‌ಗೆ ಭಾರೀ ರಿಯಾಯಿತಿ

ಒನ್‌ಪ್ಲಸ್‌ ಸಂಸ್ಥೆಯ OnePlus 13R ಮೊಬೈಲ್‌ Snapdragon 8 Gen 3 ಚಿಪ್‌ಸೆಟ್‌ ಪ್ರೊಸೆಸರ್‌ ಪಡೆದುಕೊಂಡಿದೆ ಇದರ ಜೊತೆಗೆ 6000mAh ಬ್ಯಾಟರಿ ಬ್ಯಾಕ್‌ಅಪ್‌ ಸಹ ಪಡೆದುಕೊಂಡಿದೆ. ಈ ಮೊಬೈಲ್‌ನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿಇದೆ. ಹಾಗೆಯೇ ಇದು 12GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿದೆ. ಅಂದಹಾಗೆ ಅಮೆಜಾನ್‌ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟದಲ್ಲಿ OnePlus 13R ಮೊಬೈಲ್‌ 12GB RAM + 256GB ಸ್ಟೋರೇಜ್‌ ವೇರಿಯಂಟ್‌ 39,999 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ನೋ ಕಾಸ್ಟ್‌ ಇಎಮ್‌ಐ, ಬ್ಯಾಂಕ್‌ ಆಫರ್‌ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದು. OnePlus 13R ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

Vivo V70 Elite ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ

Vivo V70 Elite ಮೊಬೈಲ್‌ 120Hz ರಿಫ್ರೆಶ್ ರೇಟ್‌ ಬೆಂಬಲದ ಜೊತೆಗೆ 6.59 ಇಂಚಿನ AMOLED ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಹಾಗೆಯೇ ಇದು Snapdragon 8s Gen 3 ಚಿಪ್‌ಸೆಟ್‌ ಪ್ರೊಸೆಸರ್‌ ಜೊತೆಗೆ 6,500 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಪಡೆದುಕೊಂಡಿದೆ. ಇನ್ನು ಇದರ ಮುಖ್ಯ ಕ್ಯಾಮೆರಾವು 50MP ZEISS ಲೆನ್ಸ್‌ ಅನ್ನು ಪಡೆದುಕೊಂಡಿದೆ. ಅದೇ ರೀತಿ ಇದರ ಸೆಲ್ಫಿ ಕ್ಯಾಮೆರಾವು 50MP Zeiss ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಂದಹಾಗೆ ಅಮೆಜಾನ್‌ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟದಲ್ಲಿ Vivo V70 Elite ಮೊಬೈಲ್‌ 12GB RAM + 256GB ಸ್ಟೋರೇಜ್‌ ವೇರಿಯಂಟ್‌ 56,999 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ನೋ ಕಾಸ್ಟ್‌ ಇಎಮ್‌ಐ, ಬ್ಯಾಂಕ್‌ ಆಫರ್‌ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದು. Vivo V70 Elite ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

Redmi Note 15 Pro+ 5G ಮೊಬೈಲ್‌ಗೆ ಬಿಗ್ ಆಫರ್‌

Redmi Note 15 Pro+ 5G ಮೊಬೈಲ್‌ 6.83 ಇಂಚಿನ AMOLED ಡಿಸ್‌ಪ್ಲೇ ಹೊಂದಿರುವ ಜೊತೆಗೆ 1.5K 1,280 x 2,772 ಪಿಕ್ಸೆಲ್‌ಗಳು ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಅಲ್ಲದೇ Snapdragon 7s Gen 4 ಚಿಪ್‌ಸೆಟ್‌ ಪ್ರೊಸೆಸರ್‌ ಪಡೆದಿರುವ ಜೊತೆಗೆ 6,500mAh ಬ್ಯಾಟರಿಯನ್ನು ಹೊಂದಿದೆ. ಈ ಫೋನಿನ ಪ್ರಾಥಮಿಕ ಕ್ಯಾಮೆರಾ 200MP ಸೆನ್ಸಾರ್ ಆಗಿದೆ. ಇದರೊಂದಿಗೆ 32MP ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಅಂದಹಾಗೆ ಅಮೆಜಾನ್‌ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟದಲ್ಲಿ Redmi Note 15 Pro+ 5G ಮೊಬೈಲ್‌ 8GB RAM + 256GB ಸ್ಟೋರೇಜ್‌ ವೇರಿಯಂಟ್‌ 37,999 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ನೋ ಕಾಸ್ಟ್‌ ಇಎಮ್‌ಐ, ಬ್ಯಾಂಕ್‌ ಆಫರ್‌ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದು. Redmi Note 15 Pro+ 5G ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

Disclosure: This Article Contains Affiliate Links

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo