Amazon ಫಿನಾಲೆ ಸೇಲ್ನಲ್ಲಿ ಈ ಲೇಟೆಸ್ಟ್ 5G ಫೋನ್ಗಳ ಮೇಲೆ ಭಾರಿ ಡಿಸ್ಕೌಂಟ್ಗಳು | Best Offer
ಭಾರತದಲ್ಲಿ ಅಮೆಜಾನ್ ಸೇಲ್ (Amazon GIF 2023) ಇನ್ನೂ ಕೆಲವೇ ದಿನಗಳಲ್ಲಿ ಕೊನೆಗೊಳ್ಳಲಿದೆ.
ಈ ಲೇಟೆಸ್ಟ್ 5G ಸ್ಮಾರ್ಟ್ಫೋನ್ಗಳ ಮೇಲೆ ಭಾರಿ ಡೀಲ್ ಮತ್ತು ಡಿಸ್ಕೌಂಟ್ಗಳನ್ನು ನೀಡುತ್ತಿದೆ.
ICICI, Bank Of Baroda, IDFC First Bank ಮತ್ತು OneCard ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳ ಮೇಲೆ ತ್ವರಿತ 10% ಡಿಸ್ಕೌಂಟ್

ಭಾರತದಲ್ಲಿ ಅಮೆಜಾನ್ ಸೇಲ್ (Amazon GIF 2023) ಇನ್ನೂ ಕೆಲವೇ ದಿನಗಳಲ್ಲಿ ಕೊನೆಗೊಳ್ಳಲಿದ್ದು ಈ ಲೇಟೆಸ್ಟ್ 5G ಸ್ಮಾರ್ಟ್ಫೋನ್ಗಳ ಮೇಲೆ ಭಾರಿ ಡೀಲ್ ಮತ್ತು ಡಿಸ್ಕೌಂಟ್ಗಳನ್ನು ನೀಡುತ್ತಿದೆ. ನೀವು ನಿಮ್ಮ 4G ಫೋನಿಂದ ಹೊಸ 5G ತಂತ್ರಜ್ಞಾನಕ್ಕೆ ಅಪ್ಗ್ರೇಡ್ ಮಾಡಲು ಅಥವಾ ಯಾರಿಗಾದರೂ ಗಿಫ್ಟ್ ನೀಡಲು ಯೋಚಿಸುತ್ತಿದ್ದರೆ ಇದೊಂದು ಉತ್ತಮ ಅವಕಾಶವನ್ನು ಅಮೆಜಾನ್ ನೀಡುತ್ತಿದೆ. ಈ ಪಟ್ಟಿಯಲ್ಲಿ Samsung, OnePlus, iQOO, Xiaomi ಮತ್ತು Realme ಕಂಪನಿಗಳ ಲೇಟೆಸ್ಟ್ 5G ಫೋನ್ ಮೇಲೆ ಅತ್ಯುತ್ತಮ ಡೀಲ್ಗಳನ್ನು ಪಡೆಯಬಹುದು. ಅಲ್ಲದೆ ICICI, Bank Of Baroda, IDFC First Bank ಮತ್ತು OneCard ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳ ಮೇಲೆ ತ್ವರಿತ 10% ಡಿಸ್ಕೌಂಟ್ ಪಡೆಯಬಹುದು.
ದಕ್ಷಿಣ ಕೊರಿಯಾದ ಜನಪ್ರಿಯ ಇಲೆಕ್ಟ್ರಾನಿಕ್ ಬ್ರಾಂಡ್ Sumsung ಭಾರತದಲ್ಲಿ ನಡೆಯುತ್ತಿರುವ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಮಾರಾಟದಲ್ಲಿ ಅದ್ದೂರಿಯ ಡೀಲ್ ಮತ್ತು ಆಫರ್ಗಳನ್ನು ನೀಡುತ್ತಿದೆ. ಮುಖ್ಯವಾಗಿ ಈ Samsung Galaxy S23 Ultra 5G ಮೇಲೆ ಭಾರಿ ರಿಯಾಯಿತಿಯನ್ನು ನೀಡುತ್ತಿದೆ. ಈ ಫೋನ್ ಸಾಮಾನ್ಯ ಬೆಲೆ ₹1,01,909 ರೂಗಳಾಗಿದ್ದು ಅಮೆಜಾನ್ನಲ್ಲಿ ಇದನ್ನು ನೀವು ICICI, Bank Of Baroda, IDFC First Bank ಮತ್ತು OneCard ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಬಳಸಿ ಸುಮಾರು 10% ತ್ವರಿತ ಡಿಸ್ಕೌಂಟ್ ಪಡೆಯಲು Buy Now ಮೇಲೆ ಕ್ಲಿಕ್ ಮಾಡಿ ಖರೀದಿಸಿಕೊಳ್ಳಬಹುದು.
OnePlus ಭಾರತದಲ್ಲಿ ನಡೆಯುತ್ತಿರುವ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಮಾರಾಟದಲ್ಲಿ ಅದ್ದೂರಿಯ ಡೀಲ್ ಮತ್ತು ಆಫರ್ಗಳನ್ನು ನೀಡುತ್ತಿದೆ. ಮುಖ್ಯವಾಗಿ ಈ OnePlus 11 5G ಮೇಲೆ ಭಾರಿ ರಿಯಾಯಿತಿಯನ್ನು ನೀಡುತ್ತಿದೆ. ಈ ಫೋನ್ ಸಾಮಾನ್ಯ ಬೆಲೆ ₹64,999 ರೂಗಳಾಗಿದ್ದು ಅಮೆಜಾನ್ನಲ್ಲಿ ಇದನ್ನು ನೀವು ICICI, Bank Of Baroda, IDFC First Bank ಮತ್ತು OneCard ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಬಳಸಿ ಸುಮಾರು 10% ತ್ವರಿತ ಡಿಸ್ಕೌಂಟ್ ಪಡೆಯಲು Buy Now ಮೇಲೆ ಕ್ಲಿಕ್ ಮಾಡಿ ಖರೀದಿಸಿಕೊಳ್ಳಬಹುದು.
ಅಮೇರಿಕನ್ ಬ್ರಾಂಡ್ Apple ಭಾರತದಲ್ಲಿ ನಡೆಯುತ್ತಿರುವ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಮಾರಾಟದಲ್ಲಿ ಅದ್ದೂರಿಯ ಡೀಲ್ ಮತ್ತು ಆಫರ್ಗಳನ್ನು ನೀಡುತ್ತಿದೆ. ಮುಖ್ಯವಾಗಿ ಈ Apple iPhone 13 ಫೋನ್ ಮೇಲೆ ಭಾರಿ ರಿಯಾಯಿತಿಯನ್ನು ನೀಡುತ್ತಿದೆ. ಈ ಫೋನ್ ಸಾಮಾನ್ಯ ಬೆಲೆ ₹50,499 ರೂಗಳಾಗಿದ್ದು ಅಮೆಜಾನ್ನಲ್ಲಿ ಇದನ್ನು ನೀವು ICICI, Bank Of Baroda, IDFC First Bank ಮತ್ತು OneCard ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಬಳಸಿ ಸುಮಾರು 10% ತ್ವರಿತ ಡಿಸ್ಕೌಂಟ್ ಪಡೆಯಲು Buy Now ಮೇಲೆ ಕ್ಲಿಕ್ ಮಾಡಿ ಖರೀದಿಸಿಕೊಳ್ಳಬಹುದು.
ಭಾರತದಲ್ಲಿ ಅತಿ ಕಡಿಮೆ ಬೆಲೆಯ ವಿಭಾಗದಲ್ಲಿ ಕಾಣಿಸಿಕೊಳ್ಳುವ ಚೈನೀಸ್ ಮತ್ತೊಂದು ಬ್ರಾಂಡ್ Xiaomi ಭಾರತದಲ್ಲಿ ನಡೆಯುತ್ತಿರುವ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಮಾರಾಟದಲ್ಲಿ ಅದ್ದೂರಿಯ ಡೀಲ್ ಮತ್ತು ಆಫರ್ಗಳನ್ನು ನೀಡುತ್ತಿದೆ. ಮುಖ್ಯವಾಗಿ ಈ Redmi Note 12 5G ಮೇಲೆ ಭಾರಿ ರಿಯಾಯಿತಿಯನ್ನು ನೀಡುತ್ತಿದೆ. ಈ ಫೋನ್ ಸಾಮಾನ್ಯ ಬೆಲೆ ₹15,999 ರೂಗಳಾಗಿದ್ದು ಅಮೆಜಾನ್ನಲ್ಲಿ ಇದನ್ನು ನೀವು ICICI, Bank Of Baroda, IDFC First Bank ಮತ್ತು OneCard ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಬಳಸಿ ಸುಮಾರು 10% ತ್ವರಿತ ಡಿಸ್ಕೌಂಟ್ ಪಡೆಯಲು Buy Now ಮೇಲೆ ಕ್ಲಿಕ್ ಮಾಡಿ ಖರೀದಿಸಿಕೊಳ್ಳಬಹುದು.
ಚೈನೀಸ್ ಬ್ರಾಂಡ್ Realme ಭಾರತದಲ್ಲಿ ನಡೆಯುತ್ತಿರುವ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಮಾರಾಟದಲ್ಲಿ ಅದ್ದೂರಿಯ ಡೀಲ್ ಮತ್ತು ಆಫರ್ಗಳನ್ನು ನೀಡುತ್ತಿದೆ. ಮುಖ್ಯವಾಗಿ ಈ Realme Narzo 50 Pro 5G ಮೇಲೆ ಭಾರಿ ರಿಯಾಯಿತಿಯನ್ನು ನೀಡುತ್ತಿದೆ. ಈ ಫೋನ್ ಸಾಮಾನ್ಯ ಬೆಲೆ ₹18,999 ರೂಗಳಾಗಿದ್ದು ಅಮೆಜಾನ್ನಲ್ಲಿ ಇದನ್ನು ನೀವು ICICI, Bank Of Baroda, IDFC First Bank ಮತ್ತು OneCard ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಬಳಸಿ ಸುಮಾರು 10% ತ್ವರಿತ ಡಿಸ್ಕೌಂಟ್ ಪಡೆಯಲು Buy Now ಮೇಲೆ ಕ್ಲಿಕ್ ಮಾಡಿ ಖರೀದಿಸಿಕೊಳ್ಳಬಹುದು.
Ravi Rao Kannada Tech Editor: Ravi Rao is an Indian technology Journalist who has been covering day to day consumer Technology News, Features, How To and much more in Kannada since 2016.
View full profile
