Amazon GIF Sale 2026 started with amazon deals from today
ಇ ಕಾಮರ್ಸ್ ದೈತ್ಯ ಅಮೆಜಾನ್ ಸಂಸ್ಥೆಯ ಬಹುನಿರೀಕ್ಷಿತ Amazon Great Indian Festival 2026 ಸೇಲ್ ಇದೀಗ ಅಧಿಕೃತವಾಗಿ ಪ್ರಾರಂಭವಾಗಿದೆ. ಆನ್‌ಲೈನ್ ಶಾಪಿಂಗ್ ಪ್ರಿಯರು ಕುತೂಹಲದಿಂದ ಕಾದಿರುವ ಈ ಮೆಗಾ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್, ಎಲೆಕ್ಟ್ರಾನಿಕ್ಸ್, ಸ್ಮಾರ್ಟ್ ಟಿವಿ ಸೇರಿದಂತೆ ಹಲವು ಗ್ಯಾಡ್ಜಟ್ಸ್‌ಗಳ ಮೇಲೆ ಭರ್ಜರಿ ರಿಯಾಯಿತಿಗಳನ್ನು ಘೋಷಿಸಲಾಗಿದೆ. ಇದಷ್ಟೇ ಅಲ್ಲದೆ, ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೂಲಕ ಇನ್‌ಸ್ಟಂಟ್ ರಿಯಾಯಿತಿ, ಎಕ್ಸ್‌ಚೇಂಜ್ ಕೊಡುಗೆ, ನೋ-ಕಾಸ್ಟ್ EMI ಹಾಗೂ ಕ್ಯಾಶ್‌ಬ್ಯಾಕ್ ಸೌಲಭ್ಯಗಳನ್ನೂ ಗ್ರಾಹಕರು ಪಡೆಯಬಹುದು. ಹೊಸ ಸ್ಮಾರ್ಟ್‌ಫೋನ್ ಅಥವಾ ಇತರ ಅಗತ್ಯ ಗ್ಯಾಡ್ಜೆಟ್ಸ್ ಅನ್ನು ಕಡಿಮೆ ಬೆಲೆಗೆ ಖರೀದಿಸಲು ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದೆ. ಹಾಗಾದರೆ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2026 ನಲ್ಲಿ ಯಾವೆಲ್ಲ ಆಫರ್‌ಗಳು ಲಭ್ಯವಿವೆ ಎಂಬುದನ್ನು ಮುಂದೆ ವಿವರವಾಗಿ ತಿಳಿಯೋಣ.
Also Read : ಟ್ರಿಪಲ್ ಕ್ಯಾಮೆರಾ ಒಳಗೊಂಡ Vivo V70 ಮೊಬೈಲ್ ಬೆಲೆಯಲ್ಲಿ ಗಮನಾರ್ಹ ಇಳಿಕೆ! ಈ ಅವಕಾಶ ಬಿಡಬೇಡಿ
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಇಂದು (ಅಕ್ಟೋಬರ್ 8 ರಿಂದ) ಅಧಿಕೃತವಾಗಿ ಶುರುವಾಗಿದೆ. ಈ ಮಾರಾಟದಲ್ಲಿ ಎಲ್ಲ ಬಗೆಯ ಉತ್ಪನ್ನಗಳು ರಿಯಾಯಿತಿ ದರದಲ್ಲಿ ಲಭ್ಯ. ಅದರಲ್ಲಿಯೂ ಪ್ರಮುಖವಾಗಿ ಸ್ಮಾರ್ಟ್‌ಫೋನ್‌ಗಳು ಬೊಂಬಾಟ್ ಕೊಡುಗೆ ಪಡೆದಿವೆ. ಮುಖ್ಯವಾಗಿ ಪ್ರಿಮಿಯಂ ರೇಂಜ್‌ನ, ಫ್ಲ್ಯಾಗ್‌ಶಿಪ್ ಮಾದರಿಯ ಮೊಬೈಲ್‌ಗಳು ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿವೆ. ಬ್ಯಾಂಕ್ ಆಫರ್, ಇಎಮ್‌ಐ ಸೌಲಭ್ಯದ ಆಯ್ಕೆಗಳು ಲಭ್ಯ ಇರುತ್ತವೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
ಜನಪ್ರಿಯ ಆಪಲ್ ಕಂಪನಿಯ ಐಫೋನ್ 16 ಫೋನ್ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2026 ನಲ್ಲಿ ಬೊಂಬಾಟ್ ರಿಯಾಯಿತಿ ಪಡೆದುಕೊಂಡಿದೆ. ಈ ಮೊಬೈಲ್‌ನ 128 GB ವೇರಿಯಂಟ್ ಅನ್ನು ಗ್ರಾಹಕರು 86,900 ರೂ.ಗಳಿಗೆ ಖರೀದಿಸಬಹುದಾಗಿದೆ. ಅಲ್ಲದೇ ಲಭ್ಯ ಇರುವ ಕೊಡುಗೆಗಳನ್ನು ಪಡೆದುಕೊಂಡರೇ ಮತ್ತಷ್ಟು ಡಿಸ್ಕೌಂಟ್ ದರದಲ್ಲಿ ಖರೀದಿ ಮಾಡಬಹುದು. ಅಮೆಜಾನ್ ತಾಣದಲ್ಲಿ ಐಫೋನ್ 16 ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ಸ್ಯಾಮ್‌ಸಂಗ್ ಸಂಸ್ಥೆಯ ಈ ಮೊಬೈಲ್ 6.90 ಇಂಚಿನ ಡಿಸ್‌ಪ್ಲೇ ಪಡೆದಿದೆ. ಅಲ್ಲದೇ ಇದು ಸ್ನಾಪ್‌ಡ್ರಾಗನ್ 8 ಎಲೈಟ್ ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದುಕೊಂಡಿದೆ. ಹಾಗೆಯೇ ಗ್ಯಾಲಕ್ಸಿ S25 ಅಲ್ಟ್ರಾ ಮೊಬೈಲ್ ನಾಲ್ಕು ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 200MP ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಕೂಡಾ ಈ ಮೊಬೈಲ್ 12MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಮೊಬೈಲ್ 5,000mAh ಬ್ಯಾಟರಿಯನ್ನು ಒಳಗೊಂಡಿದ್ದು, ಇದು 45W ವರೆಗೆ ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಅಮೆಜಾನ್ ಮಾರಾಟದಲ್ಲಿ ಈ ಮೊಬೈಲ್ 99,999 ರೂ.ಗಳಿಗೆ ಲಭ್ಯ. Samsung Galaxy S25 Ultra ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ಲೀಡಿಂಗ ಮೊಬೈಲ್ ಬ್ರಾಂಡ್‌ಗಳ ಪೈಕಿ ಒಂದಾಗಿರುವ ಒನ್‌ಪ್ಲಸ್ ಕಂಪನಿಯ OnePlus Nord 6 ಫೋನ್ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2026 ನಲ್ಲಿ ಸಖತ್ ರಿಯಾಯಿತಿ ಪಡೆದುಕೊಂಡಿದೆ. ಈ ಮೊಬೈಲ್‌ನ 8GB + 256GB ವೇರಿಯಂಟ್ ಅನ್ನು ಗ್ರಾಹಕರು 47,368 ರೂ.ಗಳಿಗೆ ಖರೀದಿಸಬಹುದಾಗಿದೆ. ಅಲ್ಲದೇ ಲಭ್ಯ ಇರುವ ಬ್ಯಾಂಕ್‌ಗಳ ಕೊಡುಗೆಗಳನ್ನು ಪಡೆದುಕೊಂಡರೇ ಮತ್ತಷ್ಟು ಡಿಸ್ಕೌಂಟ್ ದರದಲ್ಲಿ ಖರೀದಿ ಮಾಡಬಹುದು. ಅಮೆಜಾನ್ ತಾಣದಲ್ಲಿ ಒನ್‌ಪ್ಲಸ್ ನಾರ್ಡ್ 6 ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
Disclosure: This Article Contains Affiliate Links