JIO Malayalam news
ದೇಶೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ರಿಲಾಯನ್ಸ್ Jio ಆಕರ್ಷಕ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಮೂಲಕ ಹೆಚ್ಚಿನ ಗಮನ ಸೆಳೆದಿದೆ. ಈಗಾಗಲೇ ಹಲವು ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಯೋಜನೆಗಳನ್ನು ಪರಿಚಯಿಸಿರುವ ಜಿಯೋ ಅಧಿಕ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಲಿಸ್ಟ್ ಸಹ ಒಳಗೊಂಡಿದೆ. ಜಿಯೋ ಟೆಲಿಕಾಂನ ಜನಪ್ರಿಯ ಯೋಜನೆಗಳ ಲಿಸ್ಟ್‌ನಲ್ಲಿ ಹೆಚ್ಚಿನ ದೈನಂದಿನ ಡೇಟಾ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಬಜೆಟ್ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಪ್ರಯೋಜನ ಒಳಗೊಂಡಿರುವ ರೀಚಾರ್ಜ್ ಯೋಜನೆಗಳು ಅತ್ಯುತ್ತಮ ಎನಿಸಿವೆ. ಆ ಪೈಕಿ ಜಿಯೋ ಟೆಲಿಕಾಂನ ಪ್ರತಿದಿನ 3GB ಡೇಟಾ ಸೌಲಭ್ಯ ಪಡೆದಿರುವ ಯೋಜನೆಗಳು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ ಪ್ರತಿದಿನ 3GB ಡೇಟಾ ಸೌಲಭ್ಯ ಇರುವ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
Also Read : Jio ಟೆಲಿಕಾಂನ ಈ ಪ್ಲಾನ್ ರೀಚಾರ್ಜ್ ಮಾಡಿದ್ರೆ ಡೇಟಾ ಜೊತೆಗೆ 56 ದಿನಗಳ ವ್ಯಾಲಿಡಿಟಿ ಪಕ್ಕಾ
ಜಿಯೋ ಟೆಲಿಕಾಂನ 1199 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 252GB ಡೇಟಾ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಅಲ್ಲದೇ JioTV ಹಾಗೂ JioAICloud ಓಟಿಟಿ ಚಂದಾದಾರಿಕೆ ಸಹ ದೊರೆಯುತ್ತದೆ.
ಜಿಯೋ ಟೆಲಿಕಾಂನ 1799 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 252GB ಡೇಟಾ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಅಲ್ಲದೇ Netflix ಬೇಸಿಕ್, JioTV ಹಾಗೂ JioAICloud ಓಟಿಟಿ ಚಂದಾದಾರಿಕೆ ಸಹ ದೊರೆಯುತ್ತದೆ.
ಜಿಯೋ ಟೆಲಿಕಾಂನ 449 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 84GB ಡೇಟಾ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಅಲ್ಲದೇ JioTV ಹಾಗೂ JioAICloud ಓಟಿಟಿ ಚಂದಾದಾರಿಕೆ ಸಹ ದೊರೆಯುತ್ತದೆ.