OnePlus 13R 5G get massive discount with free Buds 3 TWS
OnePlus 13R Price Cut: ಚೀನಾದ ಜನಪ್ರಿಯ ಸ್ಮಾರ್ಟ್ಫೋನ್ ಬ್ರಾಂಡ್ ಒನ್ಪ್ಲಸ್ (OnePlus) ತನ್ನ ಅಜನಪ್ರಿಯ ಮತ್ತು ಹೆಚ್ಚು ಮಾರಾಟವಾಗುತ್ತಿರುವ OnePlus 13R ಸ್ಮಾರ್ಟ್ಫೋನ್ ಮೇಲೆ ಅತ್ಯುತ್ತಮ ಡೀಲ್ ಮತ್ತು ಡಿಸ್ಕೌಂಟ್ ನೀಡುತ್ತಿದೆ. ಆಸಕ್ತ ಬಳಕೆದಾರರು ಫ್ಲಿಪ್ಕಾರ್ಟ್ ಮೂಲಕ ಬರೋಬ್ಬರಿ 6000mAh ಮತ್ತು 80W ಫಾಸ್ಟ್ ಚಾರ್ಜಿಂಗ್ ಮತ್ತು Snapdragon 8 Gen 3 ಚಿಪ್‌ಸೆಟ್‌ನೊಂದಿಗೆ ಬರುವ ಈ ಸ್ಮಾರ್ಟ್ಫೋನ್ OneCard ಮತ್ತು RBL ಕಾರ್ಡ್ ಬಳಸುವ ಮೂಲಕ ಬರೋಬ್ಬರಿ 3000 ರೂಗಳ ಡಿಸ್ಕೌಂಟ್ ಜೊತೆಗೆ ಕೇವಲ ₹39,998 ರೂಗಳಿಗೆ ಖರೀದಿಸುವ ಅವಕಾಶವನ್ನು ಪಡೆಯಬಹುದು.
ಪ್ರಸ್ತುತ ಅಮೆಜಾನ್ ಮೂಲಕ ಈ ಸ್ಮಾರ್ಟ್ಫೋನ್ ಆರಂಭಿಕ 12GB RAM ಮತ್ತು 256GB ಸ್ಟೋರೇಜ್ ರೂಪಾಂತರವನ್ನು ₹42,998 ರೂಗಳಿಗೆ ಪಟ್ಟಿ ಮಾಡಲಾಗಿದ್ದು ಇದರ ಮತ್ತೊಂದು 16GB RAM ಮತ್ತು 512GB ಸ್ಟೋರೇಜ್ ರೂಪಾಂತರವನ್ನು ₹49,998 ರೂಗಳಿಗೆ ಪಟ್ಟಿ ಮಾಡಲಾಗಿದೆ ಆದರೆ ಈ ಸ್ಮಾರ್ಟ್ಫೋನ್ ಅನ್ನು OneCard ಮತ್ತು RBL ಕಾರ್ಡ್ ಬಳಸುವ ಮೂಲಕ ಬರೋಬ್ಬರಿ 3000 ರೂಗಳ ಡಿಸ್ಕೌಂಟ್ ಜೊತೆಗೆ ಕೇವಲ ₹39,998 ರೂಗಳಿಗೆ ಖರೀದಿಸುವ ಅವಕಾಶವನ್ನು ಪಡೆಯಬಹುದು.
ಅಲ್ಲದೆ ನೀವು ಈ ಫೋನ್ ಮೇಲೆ ಅಮೆಜಾನ್ ಹೆಚ್ಚುವರಿಯಾಗಿ ವಿನಿಮಯ ಕೊಡುಗೆಯನ್ನು ಸಹ (Exchange Offer) ಪಡೆಯಬಹುದು. ಈ OnePlus 13R ಸ್ಮಾರ್ಟ್‌ಫೋನ್ ಖರೀದಿಸಲು ನೀವು ನಿಮ್ಮ ಹಳೆಯ ಸ್ಮಾರ್ಟ್‌ಫೋನ್ ಇದರೊಂದಿಗೆ ವಿನಿಮಯ ಮಾಡುವುದರೊಂದಿಗೆ ಸುಮಾರು 45,000 ರೂಗಳ ವರೆಗೆ ಡಿಸ್ಕೌಂಟ್ ಪಡೆಯಬಹುದು. ಆದರೆ ಈ ಡೀಲ್ ಬೆಲೆಯನ್ನು ನಿಮ್ಮ ಹಳೆ ಫೋನಿನ ಸ್ಥಿತಿಯ ಮೇಲೆ ನಿರ್ಧರಿಸಲಾಗುತ್ತದೆ ಎಂಬುದನ್ನು ನೀವು ನೆನಪಿನಲ್ಲಿಡಿ.
OnePlus 13R 5G ಸ್ಮಾರ್ಟ್ ಫೋನ್ 6.78 ಇಂಚಿನ 1.5K LTPO 4.1 AMOLED ಪ್ಯಾನೆಲ್ ಅನ್ನು 120Hz ರಿಫ್ರೆಶ್ ರೇಟ್ ಮತ್ತು 4500 nits ಗರಿಷ್ಠ ಹೊಳಪನ್ನು ಹೊಂದಿದೆ. ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ನಿಂದ ರಕ್ಷಿಸಲ್ಪಟ್ಟಿದೆ. ಈ ಸ್ಮಾರ್ಟ್‌ಫೋನ್ 50MP ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾದೊಂದಿಗೆ 8MP ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸರ್ ಮತ್ತು ಕೊನೆಯದಾಗಿ 50MP ಅಲ್ಟ್ರಾ-ವೈಡ್-ಆಂಗಲ್ ಸೆನ್ಸರ್ ಸಹ ಹೊಂದಿದೆ. ಸೆಲ್ಫಿಗಾಗಿ ಸ್ಮಾರ್ಟ್ಫೋನ್ 16MP ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ.
ಸ್ಮಾರ್ಟ್ಫೋನ್ Snapdragon 8 Gen 3 ಚಿಪ್‌ಸೆಟ್ ಹೊಂದಿದೆ. ಇದು ಆರಂಭಿಕ 12GB LPDDR5X RAM ಮತ್ತು 256GB UFS 4.0 ಸ್ಟೋರೇಜ್ ಹೊಂದಿದೆ. OnePlus 13R 5G ಸ್ಮಾರ್ಟ್ ಫೋನ್ 80W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 6000mAh ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ 4 ವರ್ಷಗಳವರೆಗೆ ಆಂಡ್ರಾಯ್ಡ್ ಅಪ್ಡೇಟ್ ಸ್ವೀಕರಿಸುತ್ತದೆ. OnePlus 13R 5G ಸ್ಮಾರ್ಟ್ ಫೋನ್ ಡಸ್ಟ್ ಮತ್ತು ವಾಟರ್ ಪ್ರೊಫ್ ಪ್ರೊಟೆಕ್ಷನ್ಗಾಗಿ IP65 ಮೂಲಕ ಪ್ರಮಾಣೀಕರಿಸಲ್ಪಟ್ಟಿದೆ.