Redmi Note 17 Pro First sale today in Amazon India Price offers specification
ದಸರಾ ಹಬ್ಬದ ಅಂಗವಾಗಿ ಅಮೆಜಾನ್ ತಾಣವು ಆಯೋಜಿಸಿರುವ Amazon Great Indian Festival Sale 2026 ಸೇಲ್ ಆನ್‌ಲೈನ್ ಶಾಪಿಂಗ್ ಪ್ರಿಯರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದ್ದು, ಆ ಪೈಕಿ ಆಪಲ್ ಕಂಪನಿಯ Redmi Note 17 Pro ಮೊಬೈಲ್ ಗಮನಾರ್ಹ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ Snapdragon 6s Gen 4 SoC ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 9,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರೆಡ್ಮಿ ನೋಟ್ 17 ಪ್ರೊ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Samsung Galaxy F70 5G ಮೊಬೈಲ್ ಇದೀಗ ಖರೀದಿಗೆ ಲಭ್ಯ; ಬೆಲೆ ಹಾಗೂ ಫೀಚರ್ಸ್ ಗಮನಿಸಿ
ಪ್ರೀಮಿಯಂ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ರೆಡ್ಮಿ ನೋಟ್ 17 ಪ್ರೊ ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 8GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 54,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ 39,998 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಕ್ಲೌಡ್ ಬ್ಲೂ, ಪರ್ಪಲ್ ವೈಬ್ ಮತ್ತು ಸ್ಟೆಲ್ತ್ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ರೆಡ್ಮಿ ನೋಟ್ 17 ಪ್ರೊ ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ರೆಡ್ಮಿ ನೋಟ್ 17 ಪ್ರೊ ಸ್ಮಾರ್ಟ್‌ಫೋನ್ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 3,500 nits ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಈ ಸ್ಕ್ರೀನ್ ಡಾಲ್ಬಿ ವಿಷನ್, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ-ಕೋರ್ Snapdragon 6s Gen 4 SoC ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP66, IP68 ಮತ್ತು IP69K ರೇಟಿಂಗ್ ಸೌಲಭ್ಯ ಸಹ ಪಡೆದುಕೊಂಡಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಧಾರಿತ HyperOS 3 ಓಎಸ್ ಸಪೋರ್ಟ್ ಪಡೆದಿದೆ.
ಹಾಗೆಯೇ ರೆಡ್ಮಿ ನೋಟ್ 17 ಪ್ರೊ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 9,000mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 27W ವೈರ್ಡ್ ರಿವರ್ಸ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.
Disclosure: This Article Contains Affiliate Links