Best 5G Phones Under 10K
Best 5G Smartphones: ಪ್ರಸ್ತುತ ನಿಮಗೊಂದು ಹೊಸ ಮತ್ತು ಲೇಟೆಸ್ಟ್ 5G ಸ್ಮಾರ್ಟ್ ಫೋನ್ ಹುಡುಕುತ್ತಿದ್ದರೆ ಈ ಡೀಲ್ ನಿಮಗಾಗಲಿದೆ. ಯಾಕೆಂದರೆ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ನಲ್ಲಿ ಈಗ ಹೆಚ್ಚು ಮಾರಾಟವಾಗುತ್ತಿರುವ ಮತ್ತು ಹೆಚ್ಚು ಫೀಚರ್ಗಳಿಂದ ತುಂಬಿರುವ Samsung, Vivo ಮತ್ತು POCO ಕಂಪನಿಯ 5G ಸ್ಮಾರ್ಟ್ ಫೋನ್ಗಳನ್ನು ಸುಮಾರು ₹10,000 ರೂಪಾಯಿಗಳಿಗಿಂತ ಕಡಿಮೆ ಬೆಲೆಗೆ ಖರೀದಿಸಬಹುದು. ಹಾಗಾದ್ರೆ ಯಾವ 5G ಫೋನ್ಗಳು ಲಭ್ಯವಿವೆ ಮತ್ತು ಅವುಗಳ ಆಫರ್ ಬೆಲೆ ಎಷ್ಟು ಮತ್ತು ಫೀಚರ್ಗಳೇನು ಎಲ್ಲವನ್ನು ಈ ಕೆಳಗೆ ಪರಿಶೀಲಿಸಬಹುದು. ಅಲ್ಲದೆ ತಿಳಿಯದವರೊಂದಿಗೆ ಹಂಚಿಕೊಳ್ಳಬಹುದು.
Also Read: 65 ಮತ್ತು 75 ಇಂಚಿನ Dolby Vision ಸೌಂಡ್‌ನೊಂದಿಗೆ Google Smart TVs ಬಿಡುಗಡೆ! ಬೆಲೆ ಮತ್ತು ಫೀಚರ್ಗಳೇನು?
ಈ ಪೊಕೋ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ದರದೊಂದಿಗೆ 6.88 ಇಂಚಿನ ದೊಡ್ಡ HD+ ಡಿಸ್ಪ್ಲೇಯನ್ನು ಹೊಂದಿದೆ. ಇದು 50MP ಹಿಂಬದಿಯ ಕ್ಯಾಮೆರಾವನ್ನು ಹೊಂದಿದೆ ಮತ್ತು ಬೃಹತ್ 5160mAh ಬ್ಯಾಟರಿಯಿಂದ ಚಾಲಿತವಾಗಿದೆ. ಪ್ರಸ್ತುತ ಈ ಸ್ಮಾರ್ಟ್ಫೋನ್ ಆರಂಭಿಕ 6GB RAM ಮತ್ತು 128GB ಸ್ಟೋರೇಜ್ ಮಾದರಿ ಕೇವಲ ₹9,499 ರೂಪಾಯಿಗೆ ಫ್ಲಿಪ್‌ಕಾರ್ಟ್‌ನಿಂದ ಖರೀದಿಸಬಹುದು. ಹೆಚ್ಚುವರಿಯಾಗಿ ಆಸಕ್ತ ಬಳಕೆದಾರರು ಬ್ಯಾಂಕ್ ಕಾರ್ಡ್ ಬಳಸಿಕೊಂಡು ತ್ವರಿತ ಡಿಸ್ಕೌಂಟ್ ಪಡೆಯಬಹುದು.
ಸ್ವದೇಶಿ ಕಂಪನಿ ಲಾವಾ ಫೋನ್ 120Hz ರಿಫ್ರೆಶ್ ದರದೊಂದಿಗೆ 6.74-ಇಂಚಿನ IPS LCD ಡಿಸ್ಪ್ಲೇಯೊಂದಿಗೆ ಬರುತ್ತದೆ. ಇದು 50MP ಹಿಂಬದಿಯ ಕ್ಯಾಮೆರಾವನ್ನು ಹೊಂದಿದೆ ಮತ್ತು 15W ವೇಗದ ಚಾರ್ಜಿಂಗ್‌ನೊಂದಿಗೆ 5000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ. ಪ್ರಸ್ತುತ ಈ ಸ್ಮಾರ್ಟ್ಫೋನ್ ಆರಂಭಿಕ 4+4GB RAM ಮತ್ತು 64GB ಸ್ಟೋರೇಜ್ ಮಾದರಿ ಕೇವಲ ₹8,499 ರೂಪಾಯಿಗೆ ಅಮೆಜಾನ್ನಿಂದ ಖರೀದಿಸಬಹುದು. ಹೆಚ್ಚುವರಿಯಾಗಿ ಆಸಕ್ತ ಬಳಕೆದಾರರು ಬ್ಯಾಂಕ್ ಕಾರ್ಡ್ ಬಳಸಿಕೊಂಡು ತ್ವರಿತ ಡಿಸ್ಕೌಂಟ್ ಪಡೆಯಬಹುದು.
ಈ ಸ್ಮಾರ್ಟ್ ಫೋನ್ 6.7 ಇಂಚಿನ HD+ 120Hz ಡಿಸ್ಪ್ಲೇಯನ್ನು ಹೊಂದಿದೆ. ಛಾಯಾಗ್ರಹಣಕ್ಕಾಗಿ ಇದು 50MP ಹಿಂಭಾಗ ಮತ್ತು 5MP ಮುಂಭಾಗದ ಕ್ಯಾಮೆರಾವನ್ನು ನೀಡುತ್ತದೆ. ಎಲ್ಲವೂ 5000mAh ಬ್ಯಾಟರಿಯಿಂದ ಚಾಲಿತವಾಗಿದೆ. ಪ್ರಸ್ತುತ ಈ ಸ್ಮಾರ್ಟ್ಫೋನ್ ಆರಂಭಿಕ 6GB RAM ಮತ್ತು 128GB ಸ್ಟೋರೇಜ್ ಮಾದರಿ ಕೇವಲ ₹8,499 ರೂಪಾಯಿಗೆ ಅಮೆಜಾನ್ನಿಂದ ಖರೀದಿಸಬಹುದು. ಹೆಚ್ಚುವರಿಯಾಗಿ ಆಸಕ್ತ ಬಳಕೆದಾರರು ಬ್ಯಾಂಕ್ ಕಾರ್ಡ್ ಬಳಸಿಕೊಂಡು ತ್ವರಿತ ಡಿಸ್ಕೌಂಟ್ ಪಡೆಯಬಹುದು.
ಈ ಇನ್ಫಿನಿಕ್ಸ್ ಹಾಟ್ 50 5G ಫೋನ್ 120Hz ರಿಫ್ರೆಶ್ ದರದೊಂದಿಗೆ 6.7 ಇಂಚಿನ HD+ ಡಿಸ್ಪ್ಲೇಯನ್ನು ಹೊಂದಿದೆ. ಇದು 50MP ಹಿಂಬದಿಯ ಕ್ಯಾಮೆರಾ ಮತ್ತು 18W ವೇಗದ ಚಾರ್ಜಿಂಗ್‌ನೊಂದಿಗೆ ದೊಡ್ಡ 5000mAh ಬ್ಯಾಟರಿಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್ಫೋನ್ ಆರಂಭಿಕ 4GB RAM ಮತ್ತು 128GB ಸ್ಟೋರೇಜ್ ಮಾದರಿ ಕೇವಲ ₹9,999 ರೂಪಾಯಿಗೆ ಫ್ಲಿಪ್‌ಕಾರ್ಟ್‌ನಿಂದ ಖರೀದಿಸಬಹುದು. ಹೆಚ್ಚುವರಿಯಾಗಿ ಆಸಕ್ತ ಬಳಕೆದಾರರು ಬ್ಯಾಂಕ್ ಕಾರ್ಡ್ ಬಳಸಿಕೊಂಡು ತ್ವರಿತ ಡಿಸ್ಕೌಂಟ್ ಪಡೆಯಬಹುದು.
ವಿವೋ ಟಿ4 ಲೈಟ್ 5ಜಿ 90Hz ರಿಫ್ರೆಶ್ ದರದೊಂದಿಗೆ 6.74 ಇಂಚಿನ HD+ ಡಿಸ್ಪ್ಲೇಯನ್ನು ಹೊಂದಿದೆ. ಇದು 50MP ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು ಬೃಹತ್ 6000mAh ಬ್ಯಾಟರಿಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್ಫೋನ್ ಆರಂಭಿಕ 4GB RAM ಮತ್ತು 128GB ಸ್ಟೋರೇಜ್ ಮಾದರಿ ಕೇವಲ ₹9,999 ರೂಪಾಯಿಗೆ ಫ್ಲಿಪ್‌ಕಾರ್ಟ್‌ನಿಂದ ಖರೀದಿಸಬಹುದು. ಹೆಚ್ಚುವರಿಯಾಗಿ ಆಸಕ್ತ ಬಳಕೆದಾರರು ಬ್ಯಾಂಕ್ ಕಾರ್ಡ್ ಬಳಸಿಕೊಂಡು ತ್ವರಿತ ಡಿಸ್ಕೌಂಟ್ ಪಡೆಯಬಹುದು.