Unlimited Data
ಜನಪ್ರಿಯ Vi ವೊಡಾಫೋನ್ ಐಡಿಯಾ ಟೆಲಿಕಾಂ ಕಡಿಮೆ ಬೆಲೆಯಿಂದ ಹೈ ಎಂಡ್ ದರದ ವರಗೆ ಹಲವು ಪ್ಲಾನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಅವುಗಳ ಪೈಕಿ ಪ್ರತಿದಿನ ಭಿನ್ನ ಡೇಟಾ ಪ್ರಯೋಜನ ಒದಗಿಸುವ ಪ್ಲಾನ್‌ಗಳು ಸೇರಿವೆ. ಅದಾಗ್ಯೂ, ಪ್ರತಿದಿನ Unlimited Data ಸೌಲಭ್ಯ ನೀಡುವ ಪ್ರೀಪೇಯ್ಡ್ ಪ್ಲಾನ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಪ್ರತಿದಿನ ಅಧಿಕ ಡೇಟಾ ಬಳಕೆ ಮಾಡುವ ಚಂದಾದಾರರಿಗೆ ಈ ಪ್ಲಾನ್‌ಗಳು ಸೂಪರ್ ಎನಿಸಿವೆ. ಕೆಲವು ಯೋಜನೆಗಳು Unlimited Data ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸಹ ಪಡೆದಿವೆ. ಹಾಗೆಯೇ ಇನ್ನು ಕೆಲವು ಪ್ಲಾನ್‌ಗಳು Unlimited Data, ವ್ಯಾಲಿಡಿಟಿ ಪ್ರಯೋಜನಗಳ ಜೊತೆಗೆ ಓಟಿಟಿ ಸದಸ್ಯತ್ವ ಸೌಲಭ್ಯ ಸಹ ಪಡೆದಿವೆ. ಹಾಗಾದರೆ Unlimited Data ಪ್ರಯೋಜನ ಒಳಗೊಂಡ Vi ಪ್ರೀಪೇಯ್ಡ್ ಯೋಜನಗಳ ಬಗ್ಗೆ ಮುಂದೆ ತಿಳಿಯೋಣ.
Also Read : ದೈತ್ಯ iQOO 15 ಬೆಲೆಯಲ್ಲಿ ಭರ್ಜರಿ ಇಳಿಕೆ! ಟ್ರಿಪಲ್ 50MP ಕ್ಯಾಮೆರಾ, ಬಿಗ್ ಬ್ಯಾಟರಿ ಸಪೋರ್ಟ್
ವೊಡಾಫೋನ್ ಐಡಿಯಾ ಟೆಲಿಕಾಂನ 998 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ Unlimited Data ಸೌಲಭ್ಯ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ Sony LIV ಓಟಿಟಿ ಚಂದಾದಾರಿಕೆ ಸಹ ಲಭ್ಯ ಇದೆ.
ವೊಡಾಫೋನ್ ಐಡಿಯಾ ಟೆಲಿಕಾಂನ 649 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ Unlimited Data ಸೌಲಭ್ಯ ಸಿಗಲಿದೆ. ಅಲ್ಲದೇ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ.
ವೊಡಾಫೋನ್ ಐಡಿಯಾ ಟೆಲಿಕಾಂನ 696 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ Unlimited Data ಸೌಲಭ್ಯ ಸಿಗಲಿದೆ. ಅಲ್ಲದೇ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಯೋಜನೆಯು ಅಮೆಜಾನ್ ಪ್ರೈಮ್ ಓಟಿಟಿ ಚಂದಾದಾರಿಕೆ ಸೌಲಭ್ಯ ಪಡೆದುಕೊಂಡಿದೆ.
ವೊಡಾಫೋನ್ ಐಡಿಯಾ ಟೆಲಿಕಾಂನ 1198 ರೂಗಳ ರೀಚಾರ್ಜ್ ಯೋಜನೆಯಲ್ಲಿ ಸಹ ಬಳಕೆದಾರರಿಗೆ ಪ್ರತಿದಿನ 1.5GB Data ಪ್ರಯೋಜನ ಲಭ್ಯವಾಗಲಿದೆ. ಅಂದಹಾಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಯೋಜನೆಯು ನೆಟ್‌ಫ್ಲಿಕ್ಸ್ ಬೇಸಿಕ್ ಚಂದಾದಾರಿಕೆ ಸೌಲಭ್ಯ ಪಡೆದುಕೊಂಡಿದೆ.