Vivo T4 5G First Sale On Flipkart: ಭಾರತದಲ್ಲಿ ನಿಮಗೊಂದು ಫುಲ್ ಫೀಚರ್ ಲೋಡೆಡ್ 5G ಸ್ಮಾರ್ಟ್ಫೋನ್ ಹುಡುಕುತ್ತಿದ್ದರೆ ಒಮ್ಮೆ ಫ್ಲಿಪ್‌ಕಾರ್ಟ್‌ನಲ್ಲಿ ಈ ಜಬರ್ದಸ್ತ್ ಸ್ಮಾರ್ಟ್ಫೋನ್ ಬಗ್ಗೆ ಪರಿಶೀಲಿಸಿ ನೋಡಬಹುದು. Vivo T4 5G ಸ್ಮಾರ್ಟ್ಫೋನ್ ಇಂದಿನಿಂದ ತನ್ನ ಮೊದಲ ಸೇಲ್ ಆರಂಭಿಸಿದ್ದು ಲಿಮಿಟೆಡ್ ಸಮಯಕ್ಕೆ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಬಳಸುವವರಿಗೆ ಬರೋಬ್ಬರಿ 2000 ರೂಗಳ ಡಿಸ್ಕೌಂಟ್ ನೀಡುತ್ತಿದೆ. ಅಲ್ಲದೆ Vivo T4 5G ಸ್ಮಾರ್ಟ್ಫೋನ್ ಖರೀದಿಸಲು ಕಾರಣವೆಂದರೆ ಸುಮಾರು 20,000 ರೂಗಳೊಳಗೆ ಆರಂಭಿಕ 8GB RAM, ಸೆಲ್ಫಿಗಾಗಿ 32MP ಕ್ಯಾಮೆರಾ ಮತ್ತು ಬರೋಬ್ಬರಿ 7300mAh ಬ್ಯಾಟರಿ ಇದರ ಪ್ರಮುಖ್ಯತೆಗಳಾಗಿವೆ.
Survey
✅ Thank you for completing the survey!
Vivo T4 5G First Sale Offer Price
Vivo T4 5G ಸ್ಮಾರ್ಟ್ಫೋನ್ ಪ್ರಸ್ತುತ ಎರಡು ಮಾದರಿಯಲ್ಲಿ ಬಿಡುಗಡೆಯಾಗಿದ್ದು ಆರಂಭಿಕ 8GB RAM ಮತ್ತು 128GB ಸ್ಟೋರೇಜ್ ಆರಂಭಿಕ 21,999 ರೂಗಳಿಗೆ ಮತ್ತೊಂದು 8GB RAM ಮತ್ತು 256GB ಸ್ಟೋರೇಜ್ ಮಾದರಿಗೆ 23,999 ರೂಗಳಿಗೆ ಮತ್ತು ಕೊನೆಯದಾಗಿ ಇದರ 12GB RAM ಮತ್ತು 256GB ಸ್ಟೋರೇಜ್ ಮಾದರಿಗೆ 25,999 ರೂಗಳಿಗೆ ಫ್ಲಿಪ್‌ಕಾರ್ಟ್‌ನಲ್ಲಿ ಪಟ್ಟಿ ಮಾಡಲಾಗಿದೆ.
ಆದರೆ ಇದನ್ನು ಖರೀದಿಸುವ ಆಸಕ್ತ ಬಳಕೆದಾರರು Axis Bank ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಬಳಸಿ ಸುಮಾರು ಬರೋಬ್ಬರಿ 2000 ರೂಗಳ ಹೆಚ್ಚುವರಿ ಡಿಸ್ಕೌಂಟ್ ಪಡೆಯುವ ಮೂಲಕ ಈ Vivo T4 5G ಸ್ಮಾರ್ಟ್ಫೋನ್ ಆರಂಭಿಕ ಮಾದರಿಯನ್ನು ಕೇವಲ 19,999 ರೂಗಳಿಗೆ ಇಂದಿನಿಂದ ಅಂದ್ರೆ 29ನೇ ಏಪ್ರಿಲ್ 2025 ರಿಂದು ಖರೀದಿಸಬಹುದು.
Vivo T4 5G ಸ್ಮಾರ್ಟ್ಫೋನ್ 120Hz ರಿಫ್ರೆಶ್ ರೇಟ್ನೊಂದಿಗೆ 6.67 ಇಂಚಿನ AMOLED (2392×1080 ಪಿಕ್ಸೆಲ್‌ಗಳು) FHD ಅನ್ನು ಹೊಂದಿದೆ. ಫೋಟೋಗಳು ಮತ್ತು ವೀಡಿಯೊಗಳಿಗಾಗಿ Vivo T4 5G ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು f/1.8 ಅಪಾರ್ಚರ್‌ನೊಂದಿಗೆ 50MP ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾವನ್ನು OIS ಜೊತೆಗೆ ಬರುತ್ತದೆ. ಮತ್ತೊಂದು 2MP ಡೆಪ್ತ್ ಸೆನ್ಸರ್ ಹೊಂದಿದೆ. ಇದರ ಕ್ರಮವಾಗಿ ಫೋನ್ ಮುಂಭಾಗದಲ್ಲಿ ಸೇಲ್ಫಿ ಮತ್ತು ವಿಡಿಯೋ ಕರೆಗಾಗಿ 32MP ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಅಲ್ಲದೆ ಸ್ಮಾರ್ಟ್ಫೋನ್ ವಾಟರ್ ಮತ್ತು ಡಸ್ಟ್ ಪ್ರೊಟೆಕ್ಷನ್‌ಗಾಗಿ IP65 ರೇಟಿಂಗ್ ಅನ್ನು ಸಹ ಈ ಫೋನ್ ಹೊಂದಿದೆ. Vivo T4 5G ಸ್ಮಾರ್ಟ್ಫೋನ್ Qualcomm Snapdragon 7s Gen 3 ಪ್ರೊಸೆಸರ್‌ನೊಂದಿಗೆ ಬರುತ್ತದೆ. Vivo T4 5G ಸ್ಮಾರ್ಟ್ಫೋನ್ ಆರಂಭಿಕ 8GB RAM ಆನ್‌ಬೋರ್ಡ್ ಮೆಮೊರಿ ಮತ್ತು 128GB ಸ್ಟೋರೇಜ್ ಹೊಂದಿದೆ.
ಇದರ ಕನೆಕ್ಟಿಂಗ್ ಆಯ್ಕೆಗಳಲ್ಲಿ ಮುಖ್ಯವಾಗಿ Bluetooth, GPS, WiFi, 3.5mm Audio Jack, USB Type C Port ಮತ್ತು AGPS/GPS, GLONASS, BDS, ಮತ್ತು In-display Fingerprint ಸೆನ್ಸರ್‌ಗಳನ್ನು ಹೊಂದಿದೆ. ಕೊನೆಯದಾಗಿ ಈ ಸ್ಮಾರ್ಟ್ಫೋನ್ 7300mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಮತ್ತು 90W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
Kannada Tech Editor: Ravi Rao is an Indian technology Journalist who has been covering day to day consumer Technology News, Features, How To and much more in Kannada since 2016. View Full Profile