Airtel ಗ್ರಾಹಕರೇ ಪ್ರತಿದಿನ 2GB Data ಬೇಕೆ? ಈ ಅತ್ಯುತ್ತಮ ಪ್ಲಾನ್‌ಗಳು ನಿಮಗಾಗಿ

HIGHLIGHTS

ಏರ್‌ಟೆಲ್‌ ಕಂಪನಿಯ ಈ ಪ್ಲಾನ್‌ಗಳಲ್ಲಿ ಪ್ರತಿದಿನ 2GB ಡೇಟಾ ಖಚಿತ

ಏರ್‌ಟೆಲ್‌ ಸಂಸ್ಥೆಯ ಈ ಪ್ಲಾನ್‌ಗಳಲ್ಲಿ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ

ಏರ್‌ಟೆಲ್‌ ಟೆಲಿಕಾಂನ 979 ರೂಗಳ ಪ್ಲಾನ್‌ 84 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ

Airtel ಟೆಲಿಕಾಂ ಕಡಿಮೆ ಬೆಲೆಯಿಂದ ದುಬಾರಿ ದರದ ವರಗೆ ಹಲವು ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ನಿತ್ಯ ಭಿನ್ನ ಡೇಟಾ ಸೌಲಭ್ಯ ನೀಡುವ ಪ್ಲಾನ್‌ಗಳು ಸೇರಿವೆ. ಅದಾಗ್ಯೂ, ಪ್ರತಿದಿನ 2GB ಡೇಟಾ ಸೌಲಭ್ಯ ಒಳಗೊಂಡ ರೀಚಾರ್ಜ್‌ ಯೋಜನೆಗಳಿಗೆ ಹೆಚ್ಚಿನ ಡಿಮ್ಯಾಂಡ್‌ ಇದೆ. ನಿತ್ಯ ಅಧಿಕ ಡೇಟಾ ಬಳಕೆ ಮಾಡುವ ಗ್ರಾಹಕರಿಗೆ ಈ ಪ್ಲಾನ್‌ಗಳ ಅತ್ಯುತ್ತಮ ಎನಿಸಿವೆ. ಕೆಲವು ಯೋಜನೆಗಳು 2GB ಡೇಟಾ ಜೊತೆಗೆ ಅತ್ಯುತ್ತಮ ವ್ಯಾಲಿಡಿಟಿ ಸಹ ಪಡೆದಿವೆ. ಹಾಗೆಯೇ ಇನ್ನು ಕೆಲವು ಯೋಜನೆಗಳು ಡೇಟಾ, ವ್ಯಾಲಿಡಿಟಿ ಸೌಲಭ್ಯಗಳೊಂದಿಗೆ ಓಟಿಟಿ ಚಂದಾದಾರಿಕೆಯ ಪ್ರಯೋಜನ ಸಹ ಪಡೆದಿವೆ. ಹಾಗಾದರೆ ಬಜೆಟ್‌ ಬೆಲೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಒಳಗೊಂಡ Airtel ಪ್ರೀಪೇಯ್ಡ್‌ ಯೋಜನಗಳ ಬಗ್ಗೆ ಮುಂದೆ ತಿಳಿಯೋಣ.

Also Read : ಇಂದು Samsung Galaxy S26, Galaxy S26 Plus ಮತ್ತು Galaxy S26 Ultra ಬಿಡುಗಡೆ! ಏನನ್ನು ನಿರೀಕ್ಷಿಸಬಹುದು

Airtel ಸಂಸ್ಥೆಯ 979 ರೂಗಳ ಪ್ಲಾನ್ ಮಾಹಿತಿ

ಏರ್‌ಟೆಲ್‌ ಟೆಲಿಕಾಂನ 979 ರೂಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB Data ಸೌಲಭ್ಯ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಸೋನಿ ಲೈವ್‌ ಹಾಗೂ Adobe Express Premium ಚಂದಾದಾರಿಕೆ ಲಭ್ಯ.

ಏರ್‌ಟೆಲ್‌ ಸಂಸ್ಥೆಯ 649 ರೂಗಳ ಪ್ಲಾನ್ ಮಾಹಿತಿ

ಏರ್‌ಟೆಲ್‌ ಟೆಲಿಕಾಂನ 649 ರೂಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ದೈನಂದಿನ 2GB Data ಸೌಲಭ್ಯ ಸಿಗಲಿದೆ. ಅಲ್ಲದೇ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಸೋನಿ ಲೈವ್‌ ಹಾಗೂ Adobe Express Premium ಚಂದಾದಾರಿಕೆ ಲಭ್ಯ.

ಏರ್‌ಟೆಲ್‌ ಕಂಪನಿಯ 379 ರೂಗಳ ಪ್ಲಾನ್ ಮಾಹಿತಿ

ಏರ್‌ಟೆಲ್‌ ಸಂಸ್ಥೆಯ 379 ರೂಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ನಿತ್ಯ 2GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಸೋನಿ ಲೈವ್‌ ಹಾಗೂ Adobe Express Premium ಚಂದಾದಾರಿಕೆ ಲಭ್ಯ.

ಏರ್‌ಟೆಲ್‌ ಸಂಸ್ಥೆಯ 598 ರೂಗಳ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 598 ರೂಗಳ ರೀಚಾರ್ಜ್‌ ಯೋಜನೆಯಲ್ಲಿ ಸಹ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅಂದಹಾಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ನೆಟ್‌ಫ್ಲಿಕ್ಸ್‌ ಬೇಸಿಕ್, ಜಿಯೋ ಹಾಟ್‌ಸ್ಟಾರ್‌, ಜೀ5 ಪ್ರಿಮಿಯಂ ಹಾಗೂ Adobe Express Premium ಚಂದಾದಾರಿಕೆ ಲಭ್ಯ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :