84 ದಿನಗಳ ವ್ಯಾಲಿಡಿಟಿ ಸೌಲಭ್ಯ ಇರುವ Airtel ಟೆಲಿಕಾಂನ ಬೆಸ್ಟ್‌ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ!

HIGHLIGHTS

ಭಾರ್ತಿ ಏರ್‌ಟೆಲ್‌ನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ

ಏರ್‌ಟೆಲ್‌ ಕಂಪನಿಯ ಈ ಪ್ಲಾನ್‌ಗಳಲ್ಲಿ 84 ದಿನಗಳ ಮಾನ್ಯತೆ

ಏರ್‌ಟೆಲ್‌ನ ಈ ಯೋಜನೆಗಳಲ್ಲಿ ಪ್ರತಿದಿನ 100 SMS ದೊರೆಯುತ್ತದೆ

84 ದಿನಗಳ ವ್ಯಾಲಿಡಿಟಿ ಸೌಲಭ್ಯ ಇರುವ Airtel ಟೆಲಿಕಾಂನ ಬೆಸ್ಟ್‌ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ!

ಭಾರ್ತಿ Airtel ಟೆಲಿಕಾಂ ಆಕರ್ಷಕ ಪೋಸ್ಟ್‌ಪೇಯ್ಡ್‌ ಹಾಗೂ ಪ್ರೀಪೇಯ್ಡ್‌ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಹಲವು ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಯೋಜನೆಗಳನ್ನು ಪರಿಚಯಿಸಿರುವ ಏರ್‌ಟೆಲ್‌ ಆಕರ್ಷಕ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಲಿಸ್ಟ್‌ ಸಹ ಒಳಗೊಂಡಿದೆ. ಏರ್‌ಟೆಲ್‌ ಟೆಲಿಕಾಂನ ಜನಪ್ರಿಯ ಯೋಜನೆಗಳ ಲಿಸ್ಟ್‌ನಲ್ಲಿ ಬಜೆಟ್‌ ದರದಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಕಡಿಮೆ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಪ್ರಯೋಜನ ಒಳಗೊಂಡಿರುವ ರೀಚಾರ್ಜ್‌ ಯೋಜನೆಗಳು ಅತ್ಯುತ್ತಮ ಎನಿಸಿವೆ. ಆ ಪೈಕಿ ಏರ್‌ಟೆಲ್‌ ಟೆಲಿಕಾಂನ 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿರುವ ಯೋಜನೆಗಳು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿದೆ. ಹಾಗಾದರೆ ಏರ್‌ಟೆಲ್‌ ಟೆಲಿಕಾಂನ 84 ದಿನಗಳ ವ್ಯಾಲಿಡಿಟಿ ಇರುವ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಲಾಂಚ್‌ ಆಗಿಯೇ ಬಿಡ್ತು Oppo Find X9s ಸ್ಮಾರ್ಟ್‌ಫೋನ್‌! ಟ್ರಿಪಲ್‌ 50MP ಕ್ಯಾಮೆರಾ

Airtel ಸಂಸ್ಥೆಯ 1199 ರೂ.ಗಳ ಯೋಜನೆ

ಏರ್‌ಟೆಲ್‌ ಟೆಲಿಕಾಂನ 1199 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ (ಪ್ರತಿದಿನ 2.5GB) ಅನಿಯಮಿತ ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಅಮೆಜಾನ್‌ ಪ್ರೈಮ್‌ ಲೈಟ್‌, ಸೋನಿ ಲೈವ್‌ ಸೇರಿದಂತೆ ಇತರೆ ಕೆಲವು ಓಟಿಟಿಗಳ ಚಂದಾದಾರಿಕೆ ಸೌಲಭ್ಯ ಪಡೆದುಕೊಂಡಿದೆ.

Airtel

ಏರ್‌ಟೆಲ್‌ ಟೆಲಿಕಾಂನ 979 ರೂ.ಗಳ ಪ್ಲಾನ್‌

ಏರ್‌ಟೆಲ್‌ ಟೆಲಿಕಾಂನ 979 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ (ಪ್ರತಿದಿನ 2GB) ಅನಿಯಮಿತ ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಸಿಗಲಿದೆ. ಹಾಗೆಯೇ ಸೋನಿ ಲೈವ್‌ ಸೇರಿದಂತೆ ಇತರೆ ಕೆಲವು ಓಟಿಟಿಗಳ ಚಂದಾದಾರಿಕೆ ಸೌಲಭ್ಯ ಪಡೆದುಕೊಂಡಿದೆ.

ಏರ್‌ಟೆಲ್‌ ಟೆಲಿಕಾಂನ 1029 ರೂ.ಗಳ ಪ್ಲಾನ್‌

ಏರ್‌ಟೆಲ್‌ ಟೆಲಿಕಾಂನ 1029 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ (ಪ್ರತಿದಿನ 2GB) ಅನಿಯಮಿತ ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಹಾಟ್‌ಸ್ಟಾರ್‌ ಓಟಿಟಿ ಚಂದಾದಾರಿಕೆ ಸೌಲಭ್ಯ ಪಡೆದುಕೊಂಡಿದೆ.

ಏರ್‌ಟೆಲ್‌ ಟೆಲಿಕಾಂನ 1729 ರೂ.ಗಳ ಯೋಜನೆ

ಏರ್‌ಟೆಲ್‌ ಟೆಲಿಕಾಂನ 1729 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ (ಪ್ರತಿದಿನ 2GB) ಅನಿಯಮಿತ ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಸಿಗಲಿದೆ. ಹಾಗೆಯೇ ಬೇಸಿಕ್ ನೆಟ್‌ಫ್ಲಿಕ್ಸ್‌ ಹಾಗೂ ಜಿಯೋ ಹಾಟ್‌ಸ್ಟಾರ್‌ ಓಟಿಟಿ ಚಂದಾದಾರಿಕೆ ಸೌಲಭ್ಯ ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile