SonyLIV ಚಂದಾದಾರಿಕೆ ಪಡೆದ Airtel ಸಂಸ್ಥೆಯ ಬೆಸ್ಟ್‌ ಪ್ರೀಪೇಯ್ಡ್‌ ಪ್ಲಾನ್‌ಗಳು

HIGHLIGHTS

ಈ ಯೋಜನೆಯಲ್ಲಿ SonyLIV ಚಂದಾದಾರಿಕೆ ಲಭ್ಯ

ಈ ರೀಚಾರ್ಜ್ ಪ್ಲಾನ್‌ಗಳಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಸೌಲಭ್ಯ

ಏರ್‌ಟೆಲ್‌ ಟೆಲಿಕಾಂನ ಈ ಯೋಜನೆಯಲ್ಲಿ ಪ್ರತಿದಿನ 100 SMS ದೊರೆಯುತ್ತದೆ

SonyLIV ಚಂದಾದಾರಿಕೆ ಪಡೆದ Airtel ಸಂಸ್ಥೆಯ ಬೆಸ್ಟ್‌ ಪ್ರೀಪೇಯ್ಡ್‌ ಪ್ಲಾನ್‌ಗಳು

ದೇಶೀಯ ಟೆಲಿಕಾಂ ಮಾರುಕಟ್ಟೆಯಲ್ಲಿ Airtel ಜಿಯೋ ಮತ್ತು ವಿ ಕಂಪನಿಗಳ ನಡುವೆ ನೇರ ಪೈಪೋಟಿ ಇದೆ. ಬಳಕೆದಾರರ ಅಗತ್ಯಕ್ಕೆ ಅನುಗುಣವಾಗಿ ಏರ್‌ಟೆಲ್‌ ಟೆಲಿಕಾಂ ಈಗಾಗಲೇ ಭಿನ್ನ ದರದ ರೀಚಾರ್ಜ್‌ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ದೈನಂದಿನ ಡೇಟಾ, ಹೆಚ್ಚು ವ್ಯಾಲಿಡಿಟಿ ಹಾಗೂ OTT ಸೌಲಭ್ಯ ಹೊಂದಿರುವ ಪ್ಲಾನ್‌ಗಳು ಹೆಚ್ಚು ಜನಪ್ರಿಯವಾಗಿವೆ. ವಿಶೇಷವಾಗಿ SonyLIV ಓಟಿಟಿ ಚಂದಾದಾರಿಕೆ ಜೊತೆಗೆ ಬರುವ ಯೋಜನೆಗಳು ಯುವ ಬಳಕೆದಾರರ ಗಮನ ಸೆಳೆಯುತ್ತಿವೆ. ಕಡಿಮೆ ಬೆಲೆಯಲ್ಲಿ ಅನಿಯಮಿತ ಡೇಟಾ, ಉಚಿತ ಕರೆ ಹಾಗೂ ಮನರಂಜನಾ ಸೌಲಭ್ಯಗಳನ್ನು ನೀಡುತ್ತಿರುವ ಏರ್‌ಟೆಲ್‌ ಪ್ಲಾನ್‌ಗಳಿಗೆ ಈಗ ಭಾರೀ ಬೇಡಿಕೆ ಇದೆ. ಹಾಗಾದರೆ ಜಿಯೋ ಹಾಟ್‌ಸ್ಟಾರ್‌ ಸಬ್‌ಸ್ಕ್ರಿಪ್ಷನ್‌ ಒಳಗೊಂಡ ಏರ್‌ಟೆಲ್‌ ಟೆಲಿಕಾಂನ ಅತ್ಯುತ್ತಮ ರೀಚಾರ್ಜ್‌ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 20,000 ರೂ.ಗಳ ಒಳಗೆ ಲಭ್ಯವಿರುವ ಅತ್ಯುತ್ತಮ 5G Smartphones ಇಲ್ಲಿವೆ ನೋಡಿ!

Airtel 1199 ರೂ.ಗಳ ಯೋಜನೆಯ ಮಾಹಿತಿ

ಏರ್‌ಟೆಲ್‌ ಕಂಪನಿಯ 1199 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಈ ಬಜೆಟ್‌ ದರದ ಯೋಜನೆಯಲ್ಲಿ SonyLIV ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಸಹ ಲಭ್ಯ.

Airtel

ಏರ್‌ಟೆಲ್‌ ಟೆಲಿಕಾಂನ 979 ರೂ.ಗಳ ಯೋಜನೆಯ ಮಾಹಿತಿ

ಏರ್‌ಟೆಲ್‌ ಟೆಲಿಕಾಂ 979 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಈ ಪ್ರೀಪೇಯ್ಡ್‌ ಯೋಜನೆಯಲ್ಲಿ SonyLIV ಚಂದಾದಾರಿಕೆ ಸಹ ಲಭ್ಯ.

ಏರ್‌ಟೆಲ್‌ ಕಂಪನಿಯ 838 ರೂ.ಗಳ ಯೋಜನೆಯ ಮಾಹಿತಿ

ಏರ್‌ಟೆಲ್‌ ಟೆಲಿಕಾಂ 838 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಈ ರೀಚಾರ್ಜ್‌ ಯೋಜನೆಯಲ್ಲಿ SonyLIV ಚಂದಾದಾರಿಕೆ ಸಹ ಲಭ್ಯ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile