Airtel: ಪ್ರತಿದಿನ 2GB Data ನೀಡುವ ಏರ್‌ಟೆಲ್‌ನ ಅತ್ಯುತ್ತಮ ಪ್ರೀಪೇಯ್ಡ್ ಪ್ಲಾನ್‌ಗಳ ಲಿಸ್ಟ್ ಇಲ್ಲಿದೆ
Airtel ಟೆಲಿಕಾಂನ 979ರೂಗಳ ಯೋಜನೆಯಲ್ಲಿ 84 ದಿನಗಳ ವ್ಯಾಲಿಡಿಟಿ ಲಭ್ಯ
Airtel ಟೆಲಿಕಾಂನ 649ರೂಗಳ ಯೋಜನೆಯಲ್ಲಿ 56 ದಿನಗಳ ವ್ಯಾಲಿಡಿಟಿ ಸಿಗಲಿದೆ
Airtel ಸಂಸ್ಥೆಯ 598ರೂಗಳ ಯೋಜನೆಯಲ್ಲಿ 28 ದಿನಗಳ ವ್ಯಾಲಿಡಿಟಿ ಸಿಗಲಿದೆ
Airtel Telecom ಸಂಸ್ಥೆಯು ಭಿನ್ನ ಪ್ರೈಸ್‌ಟ್ಯಾಗ್‌ನ ಪ್ರಿಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಜಿಯೋ ಹಾಗೂ ವಿ ಸಂಸ್ಥೆಗಳಿಗೆ ಪೈಪೋಟಿ ನೀಡಿದೆ. ಆ ಪೈಕಿ Airtel ಸಂಸ್ಥೆಯ ಪ್ರತಿದಿನ 2 GB ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳು ಅಧಿಕ ಗ್ರಾಹಕರ ಗಮನ ಸೆಳೆದಿವೆ. ಮುಖ್ಯವಾಗಿ ದೈನಂದಿನ ಹೆಚ್ಚಿನ ಡೇಟಾ ಬಯಸುವ ಬಳಕೆದಾರರಿಗೆ ಆಕರ್ಷಕ ಎನಿಸಿವೆ. ಈ ಪ್ಲಾನ್‌ಗಳಲ್ಲಿ ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ಏರ್‌ಟೆಲ್ ಟೆಲಿಕಾಂನ ಪ್ರತಿದಿನ 2GB ಡೇಟಾ ಪ್ರಯೋಜನ ನೀಡುವ ಕೆಲವು ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Airtel ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ! ಉಚಿತವಾಗಿ ಸಿಗಲಿದೆ 4,000 ರೂಗಳ Adobe Express ಚಂದಾದಾರಿಕೆ!
Airtel ಸಂಸ್ಥೆಯ 979ರೂಗಳ ಪ್ಲಾನ್ ಮಾಹಿತಿ
Airtel ಟೆಲಿಕಾಂನ 979ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB Data ಸೌಲಭ್ಯ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ Adobe Express Premium ಚಂದಾದಾರಿಕೆ ಹಾಗೂ ಸೋನಿಲೈವ್ ಚಂದಾದಾರಿಕೆಯು ಲಭ್ಯ.

Airtel ಸಂಸ್ಥೆಯ 1029ರೂಗಳ ಪ್ಲಾನ್ ಪ್ರಯೋಜನಗಳು
Airtel ಟೆಲಿಕಾಂನ 1029ರೂಗಳ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB Data ಸೌಲಭ್ಯ ಸಿಗಲಿದೆ. ಇನ್ನು ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಹಾಗೆಯೇ ಈ ಯೋಜನೆಯಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ Adobe Express Premium ಚಂದಾದಾರಿಕೆ ಹಾಗೂ JioHotstar ಮೂರು ತಿಂಗಳ ಮೊಬೈಲ್ ಚಂದಾದಾರಿಕೆಯು ಲಭ್ಯ.
Airtel ಸಂಸ್ಥೆಯ 649ರೂಗಳ ಯೋಜನೆ ಮಾಹಿತಿ
Airtel ಟೆಲಿಕಾಂನ 649ರೂಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB Data ಪ್ರಯೋಜನ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ Adobe Express Premium ಚಂದಾದಾರಿಕೆ ಹಾಗೂ ಏರ್‌ಟೆಲ್ ಹೆಲೋ ಟ್ಯೂನ್ ಸೇವೆ ಲಭ್ಯ.
Airtel ಸಂಸ್ಥೆಯ 598ರೂಗಳ ಯೋಜನೆ ಮಾಹಿತಿ
Airtel ಟೆಲಿಕಾಂನ 598ರೂಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB Data ಪ್ರಯೋಜನ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ ನೆಟ್‌ಫ್ಲಿಕ್ಸ್ ಬೇಸಿಕ್, ಜಿಯೋ ಹಾಟ್‌ಸ್ಟಾರ್ ಸೂಪರ್, ಜೀ5 ಪ್ರಿಮಿಯಂ, Adobe Express Premium ಚಂದಾದಾರಿಕೆ ಹಾಗೂ ಏರ್‌ಟೆಲ್ ಹೆಲೋ ಟ್ಯೂನ್ ಸೇವೆ ಲಭ್ಯ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile