JioHotstar ಚಂದಾದಾರಿಕೆ ಪಡೆದ Airtel ಸಂಸ್ಥೆಯ ಬೆಸ್ಟ್‌ ಪ್ರೀಪೇಯ್ಡ್‌ ಪ್ಲಾನ್‌ಗಳು

HIGHLIGHTS

ಈ ಪ್ಲಾನ್‌ಗಳಲ್ಲಿ ಜಿಯೋ ಹಾಟ್‌ಸ್ಟಾರ್‌ ಚಂದಾದಾರಿಕೆ ಲಭ್ಯ

ಈ ರೀಚಾರ್ಜ್ ಪ್ಲಾನ್‌ಗಳಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಸೌಲಭ್ಯ

ಏರ್‌ಟೆಲ್‌ ಟೆಲಿಕಾಂನ ಈ ಯೋಜನೆಯಲ್ಲಿ ಪ್ರತಿದಿನ 100 SMS ದೊರೆಯುತ್ತದೆ

ಭಾರತೀಯ ಟೆಲಿಕಾಂ ಮಾರುಕಟ್ಟೆಯಲ್ಲಿ Airtel, ಜಿಯೋ ಮತ್ತು ವಿ ಕಂಪನಿಗಳ ನಡುವೆ ಭಾರೀ ಪೈಪೋಟಿ ಮುಂದುವರಿದಿದೆ. ಗ್ರಾಹಕರ ಅಗತ್ಯಕ್ಕೆ ಅನುಗುಣವಾಗಿ Airtel ಈಗಾಗಲೇ ವಿವಿಧ ಬೆಲೆಯ ರೀಚಾರ್ಜ್‌ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ದೈನಂದಿನ ಡೇಟಾ, ಹೆಚ್ಚು ವ್ಯಾಲಿಡಿಟಿ ಹಾಗೂ OTT ಸೌಲಭ್ಯ ಹೊಂದಿರುವ ಪ್ಲಾನ್‌ಗಳು ಹೆಚ್ಚು ಜನಪ್ರಿಯವಾಗಿವೆ. ವಿಶೇಷವಾಗಿ JioHotstar ಓಟಿಟಿ ಚಂದಾದಾರಿಕೆ ಜೊತೆಗೆ ಬರುವ ಯೋಜನೆಗಳು ಯುವ ಬಳಕೆದಾರರ ಗಮನ ಸೆಳೆಯುತ್ತಿವೆ. ಕಡಿಮೆ ಬೆಲೆಯಲ್ಲಿ ಅನಿಯಮಿತ ಡೇಟಾ, ಉಚಿತ ಕರೆ ಹಾಗೂ ಮನರಂಜನಾ ಸೌಲಭ್ಯಗಳನ್ನು ನೀಡುತ್ತಿರುವ ಏರ್‌ಟೆಲ್‌ ಪ್ಲಾನ್‌ಗಳಿಗೆ ಈಗ ಭಾರೀ ಬೇಡಿಕೆ ಇದೆ. ಹಾಗಾದರೆ ಜಿಯೋ ಹಾಟ್‌ಸ್ಟಾರ್‌ ಸಬ್‌ಸ್ಕ್ರಿಪ್ಷನ್‌ ಒಳಗೊಂಡ ಏರ್‌ಟೆಲ್‌ ಟೆಲಿಕಾಂನ ಅತ್ಯುತ್ತಮ ರೀಚಾರ್ಜ್‌ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ.

Also Read : Amazon Prime Video ಚಂದಾದಾರಿಕೆ ಒಳಗೊಂಡ Jio ಟೆಲಿಕಾಂನ ಬೆಸ್ಟ್‌ ಪ್ಲಾನ್‌ಗಳು

JioHotstar: Airtel 449 ರೂ.ಗಳ ಯೋಜನೆಯ ಮಾಹಿತಿ

ಏರ್‌ಟೆಲ್‌ ಕಂಪನಿಯ 449 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಈ ಬಜೆಟ್‌ ದರದ ಯೋಜನೆಯಲ್ಲಿ ಜಿಯೋ ಹಾಟ್‌ಸ್ಟಾರ್‌ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಸಹ ಲಭ್ಯ.

ಏರ್‌ಟೆಲ್‌ ಟೆಲಿಕಾಂನ 3999 ರೂ.ಗಳ ಯೋಜನೆಯ ಮಾಹಿತಿ

ಏರ್‌ಟೆಲ್‌ ಟೆಲಿಕಾಂ 3999 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಈ ಪ್ರೀಪೇಯ್ಡ್‌ ಯೋಜನೆಯಲ್ಲಿ ಜಿಯೋ ಹಾಟ್‌ಸ್ಟಾರ್‌ ಚಂದಾದಾರಿಕೆ ಸಹ ಲಭ್ಯ.

ಏರ್‌ಟೆಲ್‌ ಕಂಪನಿಯ 1029 ರೂ.ಗಳ ಯೋಜನೆಯ ಮಾಹಿತಿ

ಏರ್‌ಟೆಲ್‌ ಟೆಲಿಕಾಂ 1029 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಈ ರೀಚಾರ್ಜ್‌ ಯೋಜನೆಯಲ್ಲಿ ಜಿಯೋ ಹಾಟ್‌ಸ್ಟಾರ್‌ ಚಂದಾದಾರಿಕೆ ಸಹ ಲಭ್ಯ.

ಏರ್‌ಟೆಲ್‌ ಕಂಪನಿಯ 399 ರೂ.ಗಳ ಯೋಜನೆಯ ಮಾಹಿತಿ

ಏರ್‌ಟೆಲ್‌ ಟೆಲಿಕಾಂ 399 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 2.5GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಈ ರೀಚಾರ್ಜ್‌ ಯೋಜನೆಯಲ್ಲಿ ಜಿಯೋ ಹಾಟ್‌ಸ್ಟಾರ್‌ ಚಂದಾದಾರಿಕೆ ಸಹ ಲಭ್ಯ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :