Airtel cheapest recharge plans with 365 days validity and unlimited calls
Airtel ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಎರಡನೇ ದೊಡ್ಡ ಟೆಲಿಕಾಂ ಕಂಪನಿಯಾಗಿ ಗುರುತಿಸಿಕೊಂಡಿದೆ. ಏರ್‌ಟೆಲ್ ಟೆಲಿಕಾಂ ಗ್ರಾಹಕರ ಅಗತ್ಯತೆಗೆ ಅನುಗುಣವಾಗಿ ಹಲವು ಪ್ರೀಪೇಡ್ ಹಾಗೂ ಪೋಸ್ಟ್‌ಪೇಯ್ಡ್ ಪ್ಲಾನ್‌ಗಳನ್ನು ನೀಡುತ್ತಿದೆ. ಅವುಗಳ ಪೈಕಿ ಏರ್‌ಟೆಲ್ ಟೆಲಿಕಾಂ 1199 ರೂ.ಗಳ ಪೋಸ್ಟ್‌ಪೇಯ್ಡ್ ಪ್ಲಾನ್ ಬಹಳ ಜನಪ್ರಿಯವಾಗಿದ್ದು, ಕುಟುಂಬ ಬಳಕೆದಾರರು ಮತ್ತು ಹೆಚ್ಚಿನ ಡೇಟಾ ಬಳಸುವವರಿಗೆ ಸೂಕ್ತ ಆಯ್ಕೆಯಾಗಿದೆ. ಈ ಯೋಜನೆಯಲ್ಲಿ ಆಕರ್ಷಕ ಡೇಟಾ ಪ್ರಯೋಜನ ಹಾಗೂ ಆಡ್ ಆನ್ ಸಿಮ್ ಆಯ್ಕೆ ಸಹ ದೊರೆಯುತ್ತದೆ. ಹಾಗಾದರೆ ಏರ್‌ಟೆಲ್ ಟೆಲಿಕಾಂನ 1199 ರೂ.ಗಳ ಪೋಸ್ಟ್‌ಪೇಯ್ಡ್ ಯೋಜನೆಯ ಹಾಗೂ ಇತರೆ ಜನಪ್ರಿಯ ಪ್ಲಾನ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Samsung ಕಂಪನಿಯ ಈ ಸ್ಟೈಲಿಶ್ ಮೊಬೈಲ್ ಬೆಲೆಯಲ್ಲಿ ಭರ್ಜರಿ ಇಳಿಕೆ! 50MP ಕ್ಯಾಮೆರಾ
ಏರ್‌ಟೆಲ್ ಕಂಪನಿಯ 1199 ರೂ.ಗಳ ಪೋಸ್ಟ್‌ಪೇಡ್ ಯೋಜನೆಯಲ್ಲಿ ಒಂದು ರೆಗ್ಯುಲರ್ ಸಿಮ್ ಜೊತೆಗೆ ಮೂರು ಆಡ್ ಆನ್ ಸಿಮ್ ಆಯ್ಕೆ ಸಿಗುತ್ತದೆ. ಅಲ್ಲದೇ ಈ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ಲೋಕಲ್, ನ್ಯಾಷನಲ್ ರೋಮಿಂಗ್ ವಾಯ್ಸ್ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಿಗುತ್ತದೆ. ಇದರಲ್ಲಿ ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್, ಆಪಲ್ ಟಿವಿ, ಆಪಲ್ ಮ್ಯೂಸಿಕ್, ಜಿಯೋಹಾಟ್ ಸ್ಟಾರ್ ಹಾಗೂ ಅಡೋಬ್ ಎಕ್ಸ್‌ಪ್ರೆಸ್ ಪ್ರೀಮಿಯಂ ಚಂದಾದಾರಿಕೆಯ ಅವಕಾಶ ಇರುತ್ತದೆ.
ಏರ್‌ಟೆಲ್ ಕಂಪನಿಯ 999 ರೂ.ಗಳ ಪೋಸ್ಟ್‌ಪೇಡ್ ಯೋಜನೆಯಲ್ಲಿ ಒಂದು ರೆಗ್ಯುಲರ್ ಸಿಮ್ ಜೊತೆಗೆ ಎರಡು ಆಡ್ ಆನ್ ಸಿಮ್ ಆಯ್ಕೆ ಇರುತ್ತದೆ. ಅಲ್ಲದೇ ಈ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ಲೋಕಲ್, ನ್ಯಾಷನಲ್ ರೋಮಿಂಗ್ ವಾಯ್ಸ್ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಿಗುತ್ತದೆ. ಇದರಲ್ಲಿ ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್, ಆಪಲ್ ಟಿವಿ, ಆಪಲ್ ಮ್ಯೂಸಿಕ್, ಜಿಯೋಹಾಟ್ ಸ್ಟಾರ್ ಹಾಗೂ ಅಡೋಬ್ ಎಕ್ಸ್‌ಪ್ರೆಸ್ ಪ್ರೀಮಿಯಂ ಚಂದಾದಾರಿಕೆಯ ಅವಕಾಶ ಇರುತ್ತದೆ.
ಏರ್‌ಟೆಲ್ ಟೆಲಿಕಾಂನ 699 ರೂ.ಗಳ ಪೋಸ್ಟ್‌ಪೇಡ್ ಪ್ಲಾನ್‌ನಲ್ಲಿ ಒಂದು ರೆಗ್ಯುಲರ್ ಸಿಮ್ ಜೊತೆಗೆ ಒಂದು ಆಡ್ ಆನ್ ಸಿಮ್ ಆಯ್ಕೆ ಇರುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ಲೋಕಲ್, ನ್ಯಾಷನಲ್ ರೋಮಿಂಗ್ ವಾಯ್ಸ್ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರಲ್ಲಿ ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್, ಜಿಯೋಹಾಟ್ ಸ್ಟಾರ್, ಅಡೋಬ್ ಎಕ್ಸ್‌ಪ್ರೆಸ್ ಪ್ರೀಮಿಯಂ ಚಂದಾದಾರಿಕೆಯ ಅವಕಾಶ ಇರುತ್ತದೆ.