ಜನಪ್ರಿಯ Airtel ಟೆಲಿಕಾಂ ಕಂಪನಿಯು ಮಾರುಕಟ್ಟೆಯಲ್ಲಿ ವಿ ಟೆಲಿಕಾಂ ಹಾಗೂ ಜಿಯೋ ಟೆಲಿಕಾಂ ಸಂಸ್ಥೆಗಳೊಂದಿಗೆ ಸ್ಪರ್ಧೆ ಮಾಡುತ್ತಾ ಸಾಗಿದೆ. ಏರ್‌ಟೆಲ್ ಟೆಲಿಕಾಂ ಬಳಕೆದಾರರನ್ನು ಆಕರ್ಷಿಸಲು ಭಿನ್ನ ಬೆಲೆಯ ರೀಚಾರ್ಜ್ ಯೋಜನೆಗಳ ಲಿಸ್ಟ್ ಒಳಗೊಂಡಿದೆ. ಏರ್‌ಟೆಲ್ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ಕಡಿಮೆ ದರದಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಅಧಿಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಸೌಲಭ್ಯ ಪಡೆದಿರುವ ಪ್ರೀಪೇಯ್ಡ್ ಪ್ಲಾನ್‌ಗಳು ಡಿಮ್ಯಾಂಡ್‌ನಲ್ಲಿವೆ. ಆ ಪೈಕಿ ಏರ್‌ಟೆಲ್ ಟೆಲಿಕಾಂನ 355 ರೂ.ಗಳ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆ ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿದೆ. ಈ ಬಜೆಟ್ ದರದ ಯೋಜನೆಯು ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 30 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ಏರ್‌ಟೆಲ್ ಟೆಲಿಕಾಂನ 355 ರೂ.ಗಳ ಪ್ಲಾನ್ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
Also Read : ನಾಳೆ ಭಾರತದಲ್ಲಿ Moto G37 ಮೊಬೈಲ್ ಸರಣಿ ಬಿಡುಗಡೆ! ನಿರೀಕ್ಷಿತ ಫೀಚರ್ಸ್ ನೋಡಿ
ಭಾರ್ತಿ ಏರ್‌ಟೆಲ್ ಟೆಲಿಕಾಂನ 355 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಪ್ರೀಪೇಯ್ಡ್ ಪ್ಲಾನಿನಲ್ಲಿ ಒಟ್ಟು 25GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಸಿಗಲಿದೆ. ಹಾಗೆಯೇ ಅಡೋಬ್ ಎಕ್ಸ್‌ಪ್ರೆಸ್ ಪ್ರಿಮಿಯಂ ಚಂದಾದಾರಿಕೆ ಲಭ್ಯ.
ಭಾರ್ತಿ ಏರ್‌ಟೆಲ್ ಟೆಲಿಕಾಂನ 649 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಲಭ್ಯವಾಗುತ್ತದೆ. ಈ ಪ್ರೀಪೇಯ್ಡ್ ಪ್ಲಾನಿನಲ್ಲಿ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಅಲ್ಲದೇ ಅಡೋಬ್ ಎಕ್ಸ್‌ಪ್ರೆಸ್ ಪ್ರಿಮಿಯಂ ಚಂದಾದಾರಿಕೆ ಲಭ್ಯ.
ಭಾರ್ತಿ ಏರ್‌ಟೆಲ್ ಟೆಲಿಕಾಂನ 619 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಲಭ್ಯವಾಗುತ್ತದೆ. ಈ ಪ್ರೀಪೇಯ್ಡ್ ಪ್ಲಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹಾಗೆಯೇ ಅಡೋಬ್ ಎಕ್ಸ್‌ಪ್ರೆಸ್ ಪ್ರಿಮಿಯಂ ಚಂದಾದಾರಿಕೆ ಲಭ್ಯ.
ಭಾರ್ತಿ ಏರ್‌ಟೆಲ್ ಟೆಲಿಕಾಂನ 579 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಲಭ್ಯವಾಗುತ್ತದೆ. ಈ ಪ್ರೀಪೇಯ್ಡ್ ಪ್ಲಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹಾಗೆಯೇ ಅಡೋಬ್ ಎಕ್ಸ್‌ಪ್ರೆಸ್ ಪ್ರಿಮಿಯಂ ಚಂದಾದಾರಿಕೆ ಲಭ್ಯ.