airtel 84 days recharge plan offer 5g unlimited data Calling and OTT benefits
Airtel ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ವಿ ಟೆಲಿಕಾಂ ಹಾಗೂ ಜಿಯೋ ಕಂಪನಿಗಳಿಗೆ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಗ್ರಾಹಕಸ್ನೇಹಿ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ ದೀರ್ಘ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕೆಲವು ಯೋಜನೆಗಳು ಹೆಚ್ಚು ಉಪಯುಕ್ತವಾಗಿವೆ. ಅಂತಹ ಪ್ಲಾನ್‌ಗಳ ಲಿಸ್ಟ್‌ನಲ್ಲಿ 355 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಸಹ ಗಮನ ಸೆಳೆಯುತ್ತದೆ. ವಿಶೇಷವಾಗಿ ಹೆಚ್ಚಿನ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಪ್ಲಾನ್ ಆಸಕ್ತಿದಾಯಕ ಆಯ್ಕೆಯಾಗಬಹುದು. ಹಾಗಾದರೆ ಏರ್‌ಟೆಲ್ ಟೆಲಿಕಾಂನ 355 ರೂ.ಗಳ ಪ್ಲಾನ್‌ನಲ್ಲಿ ಲಭ್ಯವಿರುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.
Also Read : Apple HomeView ಮತ್ತು HomePod mini 2 ಘೋಷಣೆ: ಭಾರತದಲ್ಲಿ ಬೆಲೆ ಹಾಗೂ ಲಭ್ಯತೆ ಮಾಹಿತಿ ಇಲ್ಲಿದೆ
ಏರ್‌ಟೆಲ್ ಟೆಲಿಕಾಂನ 355 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 25GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300 SMS ಸೌಲಭ್ಯ ಸಹ ಲಭ್ಯ ಆಗುವುದು. ಹಾಗೆಯೇ ಈ ಯೋಜನೆಯಲ್ಲಿ ಅಡೋಬ್ ಎಕ್ಸ್‌ಪ್ರೆಸ್ ಪ್ರೀಮಿಯಂ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಪ್ರಯೋಜನ ಸಹ ಸಿಗಲಿದೆ.
ಏರ್‌ಟೆಲ್ ಟೆಲಿಕಾಂನ 349 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ಏರ್‌ಟೆಲ್ ಟೆಲಿಕಾಂನ 609 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 60GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300 SMS ಸೌಲಭ್ಯ ಸಹ ಲಭ್ಯ ಆಗುವುದು.
ಏರ್‌ಟೆಲ್ ಟೆಲಿಕಾಂನ 219 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 3GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300 SMS ಸೌಲಭ್ಯ ಸಹ ಲಭ್ಯ ಆಗುವುದು. ಹಾಗೆಯೇ ಈ ಯೋಜನೆಯಲ್ಲಿ ಅಡೋಬ್ ಎಕ್ಸ್‌ಪ್ರೆಸ್ ಪ್ರೀಮಿಯಂ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಪ್ರಯೋಜನ ಸಹ ಸಿಗಲಿದೆ.