ಡೇಟಾ ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿಗಾಗಿ Airtel ಟೆಲಿಕಾಂನ ಈ ಪ್ಲಾನ್‌ ಅತ್ಯುತ್ತಮ

HIGHLIGHTS

ಅಗ್ಗದ ದರದಲ್ಲಿ ಲಭ್ಯವಿರುವ 355 ರೂ.ಗಳ ಪ್ಲಾನ್ ಆಕರ್ಷಕ ಎನಿಸಿದೆ

ಏರ್‌ಟೆಲ್‌ ಟೆಲಿಕಾಂನ ಈ ರೀಚಾರ್ಜ್‌ ಯೋಜನೆಗಳಲ್ಲಿ ಆಕರ್ಷಕ ವ್ಯಾಲಿಡಿಟಿ

ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲಾನ್‌ಗಳಲ್ಲಿ ಉಚಿತ ವಾಯ್ಸ್‌ ಕರೆ ಸೌಲಭ್ಯ

ಡೇಟಾ ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿಗಾಗಿ Airtel ಟೆಲಿಕಾಂನ ಈ ಪ್ಲಾನ್‌ ಅತ್ಯುತ್ತಮ

ದೇಶದ ಪ್ರಮುಖ ಟೆಲಿಕಾಂ ಕಂಪನಿಗಳ ಪೈಕಿ Airtel ಕೂಡ ಒಂದಾಗಿದೆ. ಗ್ರಾಹಕರ ಅಗತ್ಯಕ್ಕೆ ತಕ್ಕಂತೆ ವಿವಿಧ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳನ್ನು ನೀಡುತ್ತಿರುವ ಏರ್‌ಟೆಲ್‌ ಸಂಸ್ಥೆಯು, ಡೇಟಾ ಮತ್ತು ವ್ಯಾಲಿಡಿಟಿಗೆ ಹೆಚ್ಚಿನ ಆದ್ಯತೆ ನೀಡುವ ಬಳಕೆದಾರರನ್ನು ಸೆಳೆಯುತ್ತಿದೆ. ಅದರಲ್ಲೂ ಕಂಪನಿಯ ಕಡಿಮೆ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ ದೀರ್ಘ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕೆಲವು ಯೋಜನೆಗಳು ಹೆಚ್ಚು ಉಪಯುಕ್ತವಾಗಿವೆ. ಅಂತಹ ಯೋಜನೆಗಳ ಲಿಸ್ಟ್‌ನಲ್ಲಿ 355 ರೂ.ಗಳ ಪ್ರೀಪೇಯ್ಡ್‌ ಪ್ಲಾನ್‌ ಕೂಡ ಗಮನ ಸೆಳೆಯುತ್ತದೆ. ವಿಶೇಷವಾಗಿ ಹೆಚ್ಚಿನ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಪ್ಲಾನ್‌ ಆಸಕ್ತಿದಾಯಕ ಆಯ್ಕೆಯಾಗಬಹುದು. ಹಾಗಾದರೆ ಏರ್‌ಟೆಲ್‌ ಟೆಲಿಕಾಂನ 355 ರೂ.ಗಳ ಪ್ಲಾನ್‌ನಲ್ಲಿ ಸಿಗುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.

Digit.in Survey
✅ Thank you for completing the survey!

Also Read : ಆಫರ್‌ನಲ್ಲಿ ದೈತ್ಯ Xiaomi 17 Ultra ಸ್ಮಾರ್ಟ್‌ಫೋನ್‌ ಖರೀದಿಸಲು ಇದುವೇ ಅತ್ಯುತ್ತಮ ಸಮಯ!

Airtel 355 ರೂ.ಗಳ ಪ್ಲಾನ್‌ ಮಾಹಿತಿ

ಏರ್‌ಟೆಲ್‌ ಟೆಲಿಕಾಂನ 355 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 25GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಹೆಲೋ ಟ್ಯೂನ್ ಹಾಗೂ ಅಡೋಬ್ ಎಕ್ಸ್‌ಪ್ರೆಸ್‌ ಪ್ರೀಮಿಯಮ್ ಚಂದಾದಾರಿಕೆ ಪ್ರಯೋಜನ ಸಹ ಸಿಗಲಿದೆ.

Airtel rs 838 plan OTT
Ai image

ಏರ್‌ಟೆಲ್‌ ಸಂಸ್ಥೆಯ 429 ರೂ.ಗಳ ಯೋಜನೆ

ಏರ್‌ಟೆಲ್‌ ಟೆಲಿಕಾಂನ 429 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2.5GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಹೆಲೋ ಟ್ಯೂನ್ ಹಾಗೂ ಅಡೋಬ್ ಎಕ್ಸ್‌ಪ್ರೆಸ್‌ ಪ್ರೀಮಿಯಮ್ ಚಂದಾದಾರಿಕೆ ಪ್ರಯೋಜನ ಸಹ ಸಿಗಲಿದೆ.

ಏರ್‌ಟೆಲ್‌ ಸಂಸ್ಥೆಯ 449 ರೂ.ಗಳ ಯೋಜನೆ

ಏರ್‌ಟೆಲ್‌ ಟೆಲಿಕಾಂನ 449 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 4GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಹೆಲೋ ಟ್ಯೂನ್ ಹಾಗೂ ಅಡೋಬ್ ಎಕ್ಸ್‌ಪ್ರೆಸ್‌ ಪ್ರೀಮಿಯಮ್ ಚಂದಾದಾರಿಕೆ ಪ್ರಯೋಜನ ಸಹ ಸಿಗಲಿದೆ.

ಏರ್‌ಟೆಲ್‌ ಸಂಸ್ಥೆಯ 489 ರೂ.ಗಳ ಯೋಜನೆ

ಏರ್‌ಟೆಲ್‌ ಟೆಲಿಕಾಂನ 489 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 6GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಈ ಯೋಜನೆಯು 77 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 600 SMS ಸಹ ಲಭ್ಯ ಆಗುವುದು. ಇದರೊಂದಿಗೆ ಹೆಲೋ ಟ್ಯೂನ್ ಹಾಗೂ ಅಡೋಬ್ ಎಕ್ಸ್‌ಪ್ರೆಸ್‌ ಪ್ರೀಮಿಯಮ್ ಚಂದಾದಾರಿಕೆ ಪ್ರಯೋಜನ ಸಹ ಸಿಗಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile