Airtel ಟೆಲಿಕಾಂನ ಈ ಕಡಿಮೆ ಬೆಲೆಯ ಪ್ಲಾನ್ನಲ್ಲಿ ಪ್ರತಿದಿನ 2GB ಡೇಟಾ ಜೊತೆಗೆ ಆಕರ್ಷಕ ವ್ಯಾಲಿಡಿಟಿ
ಏರ್ಟೆಲ್ ಸಂಸ್ಥೆಯ 379 ರೂ.ಗಳ ಪ್ಲಾನ್ ಅತ್ಯುತ್ತಮ ಎನಿಸಿದೆ
ಏರ್ಟೆಲ್ ಟೆಲಿಕಾಂನ ಈ ರೀಚಾರ್ಜ್ ಯೋಜನೆಗಳಲ್ಲಿ ಆಕರ್ಷಕ ವ್ಯಾಲಿಡಿಟಿ
ಏರ್ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲಾನ್ನಲ್ಲಿ ಉಚಿತ ವಾಯ್ಸ್ ಕರೆ ಸೌಲಭ್ಯ
Airtel ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ವಿ ಟೆಲಿಕಾಂ ಹಾಗೂ ಜಿಯೋ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಬಜೆಟ್ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ ದೀರ್ಘ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕೆಲವು ಯೋಜನೆಗಳು ಹೆಚ್ಚು ಉಪಯುಕ್ತವಾಗಿವೆ. ಅಂತಹ ಯೋಜನೆಗಳ ಪಟ್ಟಿಯಲ್ಲಿ 379 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಸಹ ಗಮನ ಸೆಳೆಯುತ್ತದೆ. ವಿಶೇಷವಾಗಿ ಹೆಚ್ಚಿನ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಯೋಜನೆ ಆಕರ್ಷಕ ಪ್ಲಾನ್ ಎನಿಸಬಹುದು. ಹಾಗಾದರೆ ಏರ್ಟೆಲ್ ಟೆಲಿಕಾಂನ 379 ರೂ.ಗಳ ಪ್ಲಾನ್ನಲ್ಲಿ ಲಭ್ಯವಿರುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.
Airtel 379 ರೂ.ಗಳ ಪ್ಲಾನ್ ಮಾಹಿತಿ
ಏರ್ಟೆಲ್ ಟೆಲಿಕಾಂನ 379 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ಏರ್ಟೆಲ್ ಸಂಸ್ಥೆಯ 355 ರೂ.ಗಳ ಯೋಜನೆ
ಏರ್ಟೆಲ್ ಟೆಲಿಕಾಂನ 355 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 25GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ಏರ್ಟೆಲ್ ಸಂಸ್ಥೆಯ 489 ರೂ.ಗಳ ಯೋಜನೆ
ಏರ್ಟೆಲ್ ಟೆಲಿಕಾಂನ 489 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 6GB ಡೇಟಾ ಸೌಲಭ್ಯ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 77 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ಏರ್ಟೆಲ್ ಸಂಸ್ಥೆಯ 399 ರೂ.ಗಳ ಯೋಜನೆ
ಏರ್ಟೆಲ್ ಟೆಲಿಕಾಂನ 399 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2.5GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.