Airtel ಕಂಪನಿಯ 489 ರೂ.ಗಳ ಈ ರೀಚಾರ್ಜ್‌ನಲ್ಲಿ 77 ದಿನಗಳ ವ್ಯಾಲಿಡಿಟಿ ಜೊತೆಗೆ ಡೇಟಾ ಸೌಲಭ್ಯ!

HIGHLIGHTS

ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯ ಬಯಸುವ ಗ್ರಾಹಕರಿಗೆ ಈ ಯೋಜನೆಗಳು ಸೂಕ್ತ

ಏರ್‌ಟೆಲ್‌ ಟೆಲಿಕಾಂನ ಈ ರೀಚಾರ್ಜ್‌ ಯೋಜನೆಯಲ್ಲಿ 77 ದಿನಗಳ ವ್ಯಾಲಿಡಿಟಿ

ಏರ್‌ಟೆಲ್‌ ಟೆಲಿಕಾಂ ಈ ಪ್ಲಾನ್‌ಗಳಲ್ಲಿ ಉಚಿತ ವಾಯ್ಸ್‌ ಕರೆ ಹಾಗೂ SMS ಸೌಲಭ್ಯ

Airtel ಕಂಪನಿಯ 489 ರೂ.ಗಳ ಈ ರೀಚಾರ್ಜ್‌ನಲ್ಲಿ 77 ದಿನಗಳ ವ್ಯಾಲಿಡಿಟಿ ಜೊತೆಗೆ ಡೇಟಾ ಸೌಲಭ್ಯ!

Airtel ದೇಶದ ಟೆಲಿಕಾಂ ವಲಯದಲ್ಲಿ ಎರಡನೇ ದೊಡ್ಡ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಕಂಪನಿಯು ಗ್ರಾಹಕರಿಗೆ ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ವಿ ಹಾಗೂ ಜಿಯೋ ಸಂಸ್ಥೆಗಳಿಗೆ ಫೈಟ್‌ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ಏರ್‌ಟೆಲ್‌ ಟೆಲಿಕಾಂನ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅದಾಗ್ಯೂ ಸಂಸ್ಥೆಯ ಬಜೆಟ್‌ ಬೆಲೆಯ ಕೆಲವು ಪ್ಲಾನ್‌ಗಳಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಡೇಟಾ ಪ್ರಯೋಜನಗಳು ಸಹ ಸಿಗುತ್ತವೆ. ಆ ಪೈಕಿ 489 ರೂ.ಗಳ ಪ್ಲಾನ್ ಗಮನ ಸೆಳೆದಿದೆ. ಹಾಗಾದರೆ ಏರ್‌ಟೆಲ್‌ ಟೆಲಿಕಾಂನ 489 ರೂ.ಗಳ ಪ್ಲಾನಿನ ಡೇಟಾ ಪ್ರಯೋಜನ ಹಾಗೂ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಶೀಘ್ರದಲ್ಲೇ ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ಹೊಸ Vivo T5 Lite ಸ್ಮಾರ್ಟ್‌ಫೋನ್‌!

Airtel ಸಂಸ್ಥೆಯ 489 ರೂ.ಗಳ ಪ್ಲಾನ್ ಮಾಹಿತಿ

ಏರ್‌ಟೆಲ್‌ ಟೆಲಿಕಾಂನ 489 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಒಟ್ಟು 6GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 77 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಒಟ್ಟು 600 SMS ಸೌಲಭ್ಯ ಸಹ ಲಭ್ಯ ಇರಲಿದೆ. ಕಡಿಮೆ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಯೋಜನೆ ಆಕರ್ಷಕ ಎನಿಸುತ್ತದೆ.

Airtel plan
Ai generated

ಏರ್‌ಟೆಲ್‌ ಕಂಪನಿಯ 548 ರೂ.ಗಳ ಪ್ಲಾನ್ ಮಾಹಿತಿ

ಏರ್‌ಟೆಲ್‌ ಟೆಲಿಕಾಂನ 548 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಒಟ್ಟು 7GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಒಟ್ಟು 600 SMS ಸೌಲಭ್ಯ ಸಹ ಲಭ್ಯ ಇರಲಿದೆ. ಕಡಿಮೆ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಯೋಜನೆ ಆಕರ್ಷಕ ಎನಿಸುತ್ತದೆ.

ಏರ್‌ಟೆಲ್‌ ಕಂಪನಿಯ 469 ರೂ.ಗಳ ಪ್ಲಾನ್ ಮಾಹಿತಿ

ಏರ್‌ಟೆಲ್‌ ಟೆಲಿಕಾಂನ 469 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಡೇಟಾ ಪ್ರಯೋಜನ ಅಲಭ್ಯ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಒಟ್ಟು 900 SMS ಸೌಲಭ್ಯ ಸಹ ಲಭ್ಯ ಇರಲಿದೆ. ಕಡಿಮೆ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಯೋಜನೆ ಆಕರ್ಷಕ ಎನಿಸುತ್ತದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile