Airtel ಟೆಲಿಕಾಂನ ಈ ಅಗ್ಗದ ಪ್ಲಾನಿನಲ್ಲಿ 56 ದಿನಗಳ ವ್ಯಾಲಿಡಿಟಿ ಜೊತೆಗೆ ಭರ್ಜರಿ ಡೇಟಾ
ಏರ್‌ಟೆಲ್ ಸಂಸ್ಥೆಯ ಈ ಯೋಜನೆಯಲ್ಲಿ 1.5GB ಡೇಟಾ ಲಭ್ಯ
ಏರ್‌ಟೆಲ್ ಟೆಲಿಕಾಂನ 579 ರೂ.ಗಳ ಪ್ಲಾನ್‌ನಲ್ಲಿ 56 ದಿನಗಳ ವ್ಯಾಲಿಡಿಟಿ
ಏರ್‌ಟೆಲ್ ಕಂಪನಿಯ ಈ ಪ್ಲಾನಿನಲ್ಲಿ ಪ್ರತಿದಿನ 100 SMS ದೊರೆಯುತ್ತದೆ
ಭಾರತೀಯ ಟೆಲಿಕಾಂ ವಲಯದಲ್ಲಿ Airtel ಸಂಸ್ಥೆಯು ಜಿಯೋ ಹಾಗೂ ವಿ ಟೆಲಿಕಾಂ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಏರ್‌ಟೆಲ್ ಟೆಲಿಕಾಂ ಬಳಕೆದಾರರ ಸಂಖ್ಯೆ ಹೆಚ್ಚಿಸಿಕೊಳ್ಳಲು ಭಿನ್ನ ಬೆಲೆಯ ರೀಚಾರ್ಜ್ ಯೋಜನೆಗಳ ಲಿಸ್ಟ್ ಒಳಗೊಂಡಿದೆ. ಏರ್‌ಟೆಲ್ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ಕಡಿಮೆ ದರದಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಬಜೆಟ್ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಸೌಲಭ್ಯ ಪಡೆದಿರುವ ಪ್ರೀಪೇಯ್ಡ್ ಪ್ಲಾನ್‌ಗಳು ಬೇಡಿಕೆಯಲ್ಲಿ ಇವೆ. ಆ ಪೈಕಿ ಏರ್‌ಟೆಲ್ ಟೆಲಿಕಾಂನ 579 ರೂ.ಗಳ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆ ಬಜೆಟ್ ಬೆಲೆಯ ಮೂಲಕ ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿದೆ. ಈ ಬಜೆಟ್ ಬೆಲೆಯ ಯೋಜನೆಯು ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 56 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ಏರ್‌ಟೆಲ್ ಟೆಲಿಕಾಂನ 579 ರೂ.ಗಳ ಪ್ಲಾನ್ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
SurveyAlso Read : 200MP ಕ್ಯಾಮೆರಾ ಇರುವ Redmi Note 15 Pro 5G ಮೊಬೈಲ್ ಬೆಲೆಯಲ್ಲಿ ಸಖತ್ ಇಳಿಕೆ!
Airtel ಟೆಲಿಕಾಂನ 579 ರೂ.ಗಳ ಯೋಜನೆಯ ಮಾಹಿತಿ
ಏರ್‌ಟೆಲ್ ಟೆಲಿಕಾಂನ 579 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಅಡೋಬ್ ಎಕ್ಸ್‌ಪ್ರೆಸ್ ಪ್ರೀಮಿಯಂ ಚಂದಾದಾರಿಕೆ ಸಹ ಬಳಕೆದಾರರಿಗೆ ಲಭ್ಯ.

ಇತರೆ ಆಕರ್ಷಕ ಯೋಜನೆಗಳ ಮಾಹಿತಿ
ಏರ್‌ಟೆಲ್ ಟೆಲಿಕಾಂನ 619 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 60 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಅಡೋಬ್ ಎಕ್ಸ್‌ಪ್ರೆಸ್ ಪ್ರೀಮಿಯಂ ಚಂದಾದಾರಿಕೆ ಸಹ ಬಳಕೆದಾರರಿಗೆ ಲಭ್ಯ.
ಏರ್‌ಟೆಲ್ ಟೆಲಿಕಾಂನ 649 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಅಡೋಬ್ ಎಕ್ಸ್‌ಪ್ರೆಸ್ ಪ್ರೀಮಿಯಂ ಚಂದಾದಾರಿಕೆ ಸಹ ಬಳಕೆದಾರರಿಗೆ ಲಭ್ಯ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile