Airtel ಟೆಲಿಕಾಂನ ಈ ಪೋಸ್ಟ್‌ಪೇಯ್ಡ್ ಪ್ಲಾನಿನಲ್ಲಿ ಅನಿಯಮಿತ ಡೇಟಾ ಸೌಲಭ್ಯ
ಏರ್‌ಟೆಲ್ ಟೆಲಿಕಾಂನ 699 ರೂ.ಗಳ ಪ್ಲಾನಿನಲ್ಲಿ ಜಬರ್ದಸ್ತ್ ಸೌಲಭ್ಯಗಳು
ಏರ್‌ಟೆಲ್ ಟೆಲಿಕಾಂನ ಈ ಯೋಜನೆಯಲ್ಲಿ ಅನಿಯಮಿತ ಡೇಟಾ ಪ್ರಯೋಜನ
ಏರ್‌ಟೆಲ್‌ನ 699 ರೂ.ಗಳ ಪ್ಲಾನಿನಲ್ಲಿ ಅಮೆಜಾನ್ ಪ್ರೈಮ್ ಚಂದಾದಾರಿಕೆ ಲಭ್ಯ
ದೇಶೀಯ ಟೆಲಿಕಾಂ ವಲಯದಲ್ಲಿ ಭಾರ್ತಿ Airtel ಎರಡನೇ ದೊಡ್ಡ ಟೆಲಿಕಾಂ ಕಂಪನಿಯಾಗಿ ಗುರುತಿಸಿಕೊಂಡಿದೆ. ಏರ್‌ಟೆಲ್ ಗ್ರಾಹಕರ ಅಗತ್ಯತೆಗೆ ಅನುಗುಣವಾಗಿ ಹಲವು ಪ್ರೀಪೇಡ್ ಹಾಗೂ ಪೋಸ್ಟ್‌ಪೇಯ್ಡ್ ಪ್ಲಾನ್‌ಗಳನ್ನು ನೀಡುತ್ತಿದೆ. ಅವುಗಳ ಪೈಕಿ ಏರ್‌ಟೆಲ್ 699 ರೂ.ಗಳ ಪೋಸ್ಟ್‌ಪೇಯ್ಡ್ ಪ್ಲಾನ್ ಬಹಳ ಜನಪ್ರಿಯವಾಗಿದ್ದು, ಕುಟುಂಬ ಬಳಕೆದಾರರು ಮತ್ತು ಹೆಚ್ಚಿನ ಡೇಟಾ ಬಳಸುವವರಿಗೆ ಸೂಕ್ತ ಆಯ್ಕೆಯಾಗಿದೆ. ಈ ಯೋಜನೆಯಲ್ಲಿ ಆಕರ್ಷಕ ಡೇಟಾ ಪ್ರಯೋಜನ ಹಾಗೂ ಆಡ್ ಆನ್ ಸಿಮ್ ಆಯ್ಕೆ ಸಹ ದೊರೆಯುತ್ತದೆ. ಹಾಗಾದರೆ ಏರ್‌ಟೆಲ್ ಟೆಲಿಕಾಂನ 699 ರೂ.ಗಳ ಪೋಸ್ಟ್‌ಪೇಯ್ಡ್ ಪ್ಲಾನ್ ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಬಂದೇ ಬಿಡ್ತು Vivo X300 FE ಸ್ಮಾರ್ಟ್‌ಫೋನ್ ಲಾಂಚ್! ಜಬರ್ದಸ್ತ್ ಕ್ಯಾಮೆರಾ
Airtel 699 ರೂ.ಗಳ ಪೋಸ್ಟ್‌ಪೇಡ್ ಪ್ಲಾನ್
ಏರ್‌ಟೆಲ್ ಟೆಲಿಕಾಂನ 699 ರೂ.ಗಳ ಪೋಸ್ಟ್‌ಪೇಡ್ ಪ್ಲಾನ್‌ನಲ್ಲಿ ಒಂದು ರೆಗ್ಯುಲರ್ ಸಿಮ್ ಹಾಗೂ ಇನ್ನೊಂದು ಆಡ್ ಆನ್ ಸಿಮ್ ಆಯ್ಕೆ ಇರುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಿಗುತ್ತದೆ. ಇದರಲ್ಲಿ 12 ತಿಂಗಳ ಕಾಲ ಅಡೋಬ್ ಎಕ್ಸ್‌ಪ್ರೆಸ್ ಪ್ರೀಮಿಯಂ ಚಂದಾದಾರಿಕೆ, ಅಮೆಜಾನ್ ಪ್ರೈಮ್ 6 ತಿಂಗಳ ವರೆಗೆ ಸದಸ್ಯತ್ವ ಹಾಗೂ ಜಿಯೋಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆ 1 ವರ್ಷದ ಅವಧಿಗೆ ಸಿಗುತ್ತದೆ.

ಇತರೆ ಪೋಸ್ಟ್‌ಪೇಯ್ಡ್ ಯೋಜನೆಗಳು
ಏರ್‌ಟೆಲ್ ಟೆಲಿಕಾಂನ 999 ರೂ.ಗಳ ಪೋಸ್ಟ್‌ಪೇಡ್ ಪ್ಲಾನ್‌ನಲ್ಲಿ ಒಂದು ರೆಗ್ಯುಲರ್ ಸಿಮ್ ಹಾಗೂ ಎರಡು ಆಡ್ ಆನ್ ಸಿಮ್ ಆಯ್ಕೆ ಇರುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಿಗುತ್ತದೆ. ಇದರೊಂದಿಗೆ 12 ತಿಂಗಳ ಕಾಲ ಅಡೋಬ್ ಎಕ್ಸ್‌ಪ್ರೆಸ್ ಪ್ರೀಮಿಯಂ ಚಂದಾದಾರಿಕೆ, ಅಮೆಜಾನ್ ಪ್ರೈಮ್ 6 ತಿಂಗಳ ವರೆಗೆ ಸದಸ್ಯತ್ವ ಹಾಗೂ ಜಿಯೋಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆ 1 ವರ್ಷದ ಅವಧಿಗೆ ಸಿಗುತ್ತದೆ.
ಏರ್‌ಟೆಲ್ ಟೆಲಿಕಾಂನ 1199 ರೂ.ಗಳ ಪೋಸ್ಟ್‌ಪೇಡ್ ಪ್ಲಾನ್‌ನಲ್ಲಿ ಒಂದು ರೆಗ್ಯುಲರ್ ಸಿಮ್ ಹಾಗೂ ಮೂರು ಆಡ್ ಆನ್ ಸಿಮ್ ಆಯ್ಕೆ ಇರುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಿಗುತ್ತದೆ. ಇದರೊಂದಿಗೆ 12 ತಿಂಗಳ ಕಾಲ ಅಡೋಬ್ ಎಕ್ಸ್‌ಪ್ರೆಸ್ ಪ್ರೀಮಿಯಂ ಚಂದಾದಾರಿಕೆ, ಅಮೆಜಾನ್ ಪ್ರೈಮ್ 6 ತಿಂಗಳ ವರೆಗೆ ಸದಸ್ಯತ್ವ ಹಾಗೂ ಜಿಯೋಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆ 1 ವರ್ಷದ ಅವಧಿಗೆ ಸಿಗುತ್ತದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile