HIGHLIGHTS
ಈ ಬಿಎಸ್ಎನ್ಎಲ್ ಪ್ಲಾನ್ ನಿಮಗೆ 25 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ.
BSNL ತಮ್ಮ ಗ್ರಾಹಕರಿಗೆ ಸಿಕ್ಕಾಪಟ್ಟೆ ಕಡಿಮೆ ಬೆಲೆಗೆ ಅತ್ಯುತ್ತಮ ಪ್ರಯೋಜನಗಳನ್ನು ನೀಡುತ್ತಿದೆ.
ಬಿಎಸ್ಎನ್ಎಲ್ ಕೇವಲ 153 ರೂಗಳಿಗೆ ಪೂರ್ತಿ 25GB ಡೇಟಾ ಮತ್ತು ಅನ್ಲಿಮಿಟೆಡ್ ಕರೆಗಳನ್ನು ನೀಡುತ್ತಿದೆ.