ಅಗ್ಗದ ಬೆಲೆಯಲ್ಲಿ ಅಧಿಕ ದೈನಂದಿನ ಡೇಟಾ ನೀಡುವ Vi ಟೆಲಿಕಾಂನ ಅತ್ಯುತ್ತಮ ಪ್ಲಾನ್‌ಗಳ ಮಾಹಿತಿ
ವಿ ಸಂಸ್ಥೆಯ ಈ ಪ್ಲ್ಯಾನ್‌ಗಳಲ್ಲಿ ಅನಿಯಮಿತ ಡೇಟಾ ಸೌಲಭ್ಯ
ವಿ ಕಂಪನಿಯ ಈ ಪ್ಲ್ಯಾನ್‌ಗಳಲ್ಲಿ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನ
ವಿ ಟೆಲಿಕಾಂನ ಈ ಯೋಜನೆಗಳಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ
ಭಿನ್ನ ರೀಚಾರ್ಜ್ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದಿರುವ (ವೊಡಾಫೋನ್ ಐಡಿಯಾ) Vi ಟೆಲಿಕಾಂ ತನ್ನದೇ ಗ್ರಾಹಕ ಬಳಗವನ್ನು ಹೊಂದಿದೆ. ಈ ಸಂಸ್ಥೆಯು ಆಕರ್ಷಕ ಪ್ಲಾನ್‌ಗಳ ಈ ಮೂಲಕ ಜಿಯೋ ಹಾಗೂ ಏರ್‌ಟೆಲ್ ಟೆಲಿಕಾಂಗಳಿಗೆ ಫೈಟ್ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ವಿ ಟೆಲಿಕಾಂ ಕಂಪನಿಯ ಅತ್ಯುತ್ತಮ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಬಳಕೆದಾರರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಪ್ರಯೋಜನದೊಂದಿಗೆ ಇತರೆ ಹೆಚ್ಚುವರಿ ಸೌಲಭ್ಯ ಪಡೆದುಕೊಂಡಿರುವ ಯೋಜನೆಗಳು ಹೆಚ್ಚು ಮುನ್ನಲೆಯಲ್ಲಿ ಇವೆ. ಹಾಗಾದರೆ ವೊಡಾಫೋನ್ ಐಡಿಯಾ (ವಿ) ಟೆಲಿಕಾಂನ ಕಡಿಮೆ ದರದಲ್ಲಿ ನಿತ್ಯ ಅಧಿಕ ಡೇಟಾ ಪ್ರಯೋಜನ ನೀಡುವ ಕೆಲವು ಜನಪ್ರಿಯ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Vivo T4 Lite 5G ಮೊಬೈಲ್ ಈಗ ಆಕರ್ಷಕ ಡಿಸ್ಕೌಂಟ್‌ನಲ್ಲಿ ಲಭ್ಯ; ಡ್ಯುಯಲ್ ಕ್ಯಾಮೆರಾ ರಚನೆ
Vi ಸಂಸ್ಥೆಯ 419 ರೂ.ಗಳ ಪ್ಲಾನ್ ಮಾಹಿತಿ
ವಿ ಕಂಪನಿಯ 419 ರೂ.ಗಳ ಈ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ ಅನ್‌ಲಿಮಿಟೆಡ್ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಕಡಿಮೆ ದರದಲ್ಲಿ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಈ ಪ್ಲಾನ್ ಸೂಕ್ತ ಎನ್ನಬಹುದು. ಹಾಗೆಯೇ ಈ ಯೋಜನೆಯು ಸೋನಿ ಲೈವ್, ಜಿಯೋ ಹಾಟ್‌ಸ್ಟಾರ್ ಸೇರಿದಂತೆ ಇತರೆ ಓಟಿಟಿ ಚಂದಾದಾರಿಕೆ ಸೌಲಭ್ಯ ಪಡೆದುಕೊಂಡಿದೆ.

ವಿ ಟೆಲಿಕಾಂನ 399 ರೂ.ಗಳ ಪ್ಲಾನ್ ಮಾಹಿತಿ
ವಿ ಕಂಪನಿಯ 399 ರೂ.ಗಳ ಈ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ ಅನ್‌ಲಿಮಿಟೆಡ್ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಕಡಿಮೆ ದರದಲ್ಲಿ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಈ ಪ್ಲಾನ್ ಸೂಕ್ತ ಎನ್ನಬಹುದು. ಹಾಗೆಯೇ ಈ ಯೋಜನೆಯು ಜಿಯೋ ಹಾಟ್‌ಸ್ಟಾರ್ ಚಂದಾದಾರಿಕೆ ಸೌಲಭ್ಯ ಪಡೆದುಕೊಂಡಿದೆ.
ವಿ ಟೆಲಿಕಾಂನ 365 ರೂ.ಗಳ ಪ್ಲಾನ್ ಮಾಹಿತಿ
ವಿ ಕಂಪನಿಯ 365 ರೂ.ಗಳ ಈ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ ಅನ್‌ಲಿಮಿಟೆಡ್ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಕಡಿಮೆ ದರದಲ್ಲಿ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಈ ಪ್ಲಾನ್ ಸೂಕ್ತ ಎನ್ನಬಹುದು.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
