ರಿಲಾಯನ್ಸ್ Jio ಟೆಲಿಕಾಂ ಆಕರ್ಷಕ ಪೋಸ್ಟ್‌ಪೇಯ್ಡ್ ಹಾಗೂ ಪ್ರೀಪೇಯ್ಡ್ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಹಲವು ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಯೋಜನೆಗಳನ್ನು ಪರಿಚಯಿಸಿರುವ ಜಿಯೋ ಆಕರ್ಷಕ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಲಿಸ್ಟ್ ಸಹ ಒಳಗೊಂಡಿದೆ. ಜಿಯೋ ಟೆಲಿಕಾಂನ ಜನಪ್ರಿಯ ಯೋಜನೆಗಳ ಲಿಸ್ಟ್‌ನಲ್ಲಿ ಬಜೆಟ್ ದರದಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಕಡಿಮೆ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಪ್ರಯೋಜನ ಒಳಗೊಂಡಿರುವ ರೀಚಾರ್ಜ್ ಯೋಜನೆಗಳು ಅತ್ಯುತ್ತಮ ಎನಿಸಿವೆ. ಆ ಪೈಕಿ ಜಿಯೋ ಟೆಲಿಕಾಂನ 56 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿರುವ ಯೋಜನೆಗಳು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 56 ದಿನಗಳ ವ್ಯಾಲಿಡಿಟಿ ಇರುವ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
Also Read : 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಇರುವ Airtel ಟೆಲಿಕಾಂನ ಬೆಸ್ಟ್ ಪ್ಲಾನ್‌ಗಳ ಲಿಸ್ಟ್ ಇಲ್ಲಿದೆ!
ಜಿಯೋ ಟೆಲಿಕಾಂನ 579 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ.
ಜಿಯೋ ಟೆಲಿಕಾಂನ 629 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಸಿಗಲಿದೆ.
ಜಿಯೋ ಟೆಲಿಕಾಂನ 719 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 70 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಸಿಗಲಿದೆ.
ಜಿಯೋ ಟೆಲಿಕಾಂನ 749 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 72 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಸಿಗಲಿದೆ.