Jio ಪ್ರತಿದಿನ 2GB ಡೇಟಾ ಸೌಲಭ್ಯದ ಬೆಸ್ಟ್ ಪ್ಲಾನ್‌ಗಳು; ರೀಚಾರ್ಜ್‌ಗೆ ನಿಮ್ಮ ಆಯ್ಕೆ ಯಾವುದು?
ಜಿಯೋ ಟೆಲಿಕಾಂನ ಈ ಪ್ಲಾನ್‌ಗಳಲ್ಲಿ ನಿತ್ಯ 2GB ಡೇಟಾ ಸೌಲಭ್ಯ ದೊರೆಯುತ್ತದೆ
ಈ ಯೋಜನೆಗಳು JioTV ಹಾಗೂ JioAICloud ಚಂದಾದಾರಿಕೆಯನ್ನು ಒಳಗೊಂಡಿವೆ
ಜಿಯೋದ ಈ ಯೋಜನೆಗಳಲ್ಲಿ ಅನಿಯಮಿತ ವಾಯ್ಸ್ ಕರೆಗಳು ಮತ್ತು ಎಸ್‌ಎಮ್‌ಎಸ್ ಸೇವೆ ಲಭ್ಯ
Jio Telecom ಸಂಸ್ಥೆಯು ಆಕರ್ಷಕ ಯೋಜನೆಗಳ ಮೂಲಕ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಭಿನ್ನ ಪ್ರೈಸ್‌ಟ್ಯಾಗ್‌ನ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡಿದೆ. ಅವುಗಳ ಪೈಕಿ Jio ಸಂಸ್ಥೆಯ ಪ್ರತಿದಿನ 2 GB ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳು ಹೆಚ್ಚಿನ ಡಿಮ್ಯಾಂಡ್ ಪಡೆದಿವೆ. ಮುಖ್ಯವಾಗಿ ಪ್ರತಿದಿನ ಹೆಚ್ಚಿನ ಡೇಟಾ ಬಯಸುವ ಬಳಕೆದಾರರಿಗೆ ಆಕರ್ಷಕ ಎನಿಸಿವೆ. ಈ ಯೋಜನೆಗಳಲ್ಲಿ ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ಜಿಯೋ ಟೆಲಿಕಾಂನ ಪ್ರತಿದಿನ 2GB ಡೇಟಾ ಪ್ರಯೋಜನ ನೀಡುವ ಕೆಲವು ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : 7,000mAh ಬ್ಯಾಟರಿ ಇರುವ Oppo K13 5G ಬೆಲೆಯಲ್ಲಿ ಭಾರೀ ಡಿಸ್ಕೌಂಟ್!
Jio ಸಂಸ್ಥೆಯ 999 ರೂಗಳ ಪ್ಲಾನ್ ಮಾಹಿತಿ
ರಿಲಯನ್ಸ್ Jio ಟೆಲಿಕಾಂನ 999 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB Data ಸೌಲಭ್ಯ ಸಿಗಲಿದೆ. ಅಲ್ಲದೇ ಈ ಯೋಜನೆಯು 98 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ JioTV ಹಾಗೂ JioAICloud ಚಂದಾದಾರಿಕೆ ಲಭ್ಯ.

Jio ಸಂಸ್ಥೆಯ 949 ರೂಗಳ ಪ್ಲಾನ್ ಮಾಹಿತಿ
Jio ಟೆಲಿಕಾಂನ 949 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB Data ಸೌಲಭ್ಯ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಯೋಜನೆಯಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ ಜಿಯೋ ಹಾಟ್‌ಸ್ಟಾರ್ ಸೇರಿದಂತೆ JioTV ಹಾಗೂ JioAICloud ಚಂದಾದಾರಿಕೆ ಲಭ್ಯ.
Jio ಸಂಸ್ಥೆಯ 859 ರೂಗಳ ಪ್ಲಾನ್ ಮಾಹಿತಿ
ರಿಲಯನ್ಸ್ Jio ಟೆಲಿಕಾಂನ 859 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB Data ಸೌಲಭ್ಯ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ JioTV ಹಾಗೂ JioAICloud ಚಂದಾದಾರಿಕೆ ಲಭ್ಯ.
Jio ಸಂಸ್ಥೆಯ 629 ರೂಗಳ ಪ್ಲಾನ್ ಮಾಹಿತಿ
Jio ಟೆಲಿಕಾಂನ 629 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB Data ಸೌಲಭ್ಯ ಸಿಗಲಿದೆ. ಅಲ್ಲದೇ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದುಕೊಂಡಿದೆ. ಹಾಗೆಯೇ ಈ ಯೋಜನೆಯಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ JioTV ಹಾಗೂ JioAICloud ಚಂದಾದಾರಿಕೆ ಲಭ್ಯ.
Jio ಸಂಸ್ಥೆಯ 450 ರೂಗಳ ಪ್ಲಾನ್ ಮಾಹಿತಿ
Jio ಕಂಪನಿಯ 450 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB Data ಸೌಲಭ್ಯ ಸಿಗಲಿದೆ. ಅಲ್ಲದೇ ಈ ಯೋಜನೆಯು 36 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದುಕೊಂಡಿದೆ. ಹಾಗೆಯೇ ಈ ಯೋಜನೆಯಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ JioTV ಹಾಗೂ JioAICloud ಚಂದಾದಾರಿಕೆ ಲಭ್ಯ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile