Jio ಕಂಪನಿಯ ಈ ಪ್ಲಾನ್‌ಗಳಲ್ಲಿ 20GB ಡೇಟಾ ಉಚಿತ; ಆಕರ್ಷಕ ವ್ಯಾಲಿಡಿಟಿ

HIGHLIGHTS

ಅಧಿಕ ಡೇಟಾ ಸೌಲಭ್ಯ ಬಯಸುವ ಗ್ರಾಹಕರಿಗೆ ಈ ಪ್ಲಾನ್‌ಗಳು ಬೆಸ್ಟ್ ಆಯ್ಕೆ

ಜಿಯೋ ಟೆಲಿಕಾಂನ ಈ ರೀಚಾರ್ಜ್‌ ಯೋಜನೆಯಲ್ಲಿ ಎಕ್ಸ್‌ಟ್ರಾ 20GB ಡೇಟಾ ಸಿಗುತ್ತೆ

ಜಿಯೋ ಟೆಲಿಕಾಂ ಈ ಪ್ಲಾನ್‌ನಲ್ಲಿ ಉಚಿತ ವಾಯ್ಸ್‌ ಕರೆ ಹಾಗೂ 100 SMS ಸೌಲಭ್ಯ ಲಭ್ಯ

Jio ಕಂಪನಿಯ ಈ ಪ್ಲಾನ್‌ಗಳಲ್ಲಿ 20GB ಡೇಟಾ ಉಚಿತ; ಆಕರ್ಷಕ ವ್ಯಾಲಿಡಿಟಿ

ದೇಶದ ಮುಂಚೂಣಿಯ ಟೆಲಿಕಾಂ ಎಂದೇ ಗುರುತಿಸಿಕೊಂಡಿರುವ Jio ಕಂಪನಿಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ವಿ ಹಾಗೂ ಏರ್‌ಟೆಲ್‌ ಸಂಸ್ಥೆಗಳಿಗೆ ನೇರ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ಜಿಯೋ ಟೆಲಿಕಾಂನ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅಂದಹಾಗೆ ಸಂಸ್ಥೆಯ ಬಜೆಟ್‌ ಬೆಲೆಯ ಕೆಲವು ಪ್ಲಾನ್‌ಗಳಲ್ಲಿ 20GB ಡೇಟಾ ಉಚಿತ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ವಿ ಟೆಲಿಕಾಂನ ಅಗ್ಗದ ದರದಲ್ಲಿ 20GB ಡೇಟಾ ಪ್ರಯೋಜನ ಪಡೆದ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಕಡಿಮೆ ಬೆಲೆಯಲ್ಲಿ Unlimited ಡೇಟಾ ಸೌಲಭ್ಯ ಒಳಗೊಂಡ ಬೆಸ್ಟ್‌ Vi ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ

Jio ಸಂಸ್ಥೆಯ 749 ರೂ.ಗಳ ಪ್ಲಾನ್ ಮಾಹಿತಿ

ಜಿಯೋ ಟೆಲಿಕಾಂನ 749 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಜೊತೆಗೆ ಹೆಚ್ಚುವರಿ 20GB ಡೇಟಾ ಪ್ರಯೋಜನ ಉಚಿತವಾಗಿ ಸಿಗಲಿದೆ. ಅಲ್ಲದೇ ಈ ಯೋಜನೆಯು 72 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಅಲ್ಲದೇ ಜಿಯೋ ಹಾಟ್‌ಸ್ಟಾರ್‌ ಓಟಿಟಿ ಸೌಲಭ್ಯ ದೊರೆಯುತ್ತದೆ.

jio plan
jio plan

ಜಿಯೋ ಸಂಸ್ಥೆಯ 899 ರೂ.ಗಳ ಪ್ಲಾನ್ ಮಾಹಿತಿ

ಜಿಯೋ ಟೆಲಿಕಾಂನ 899 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಜೊತೆಗೆ ಹೆಚ್ಚುವರಿ 20GB ಡೇಟಾ ಪ್ರಯೋಜನ ಉಚಿತವಾಗಿ ಸಿಗಲಿದೆ. ಅಲ್ಲದೇ ಈ ಯೋಜನೆಯು 72 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಅಲ್ಲದೇ ಜಿಯೋ ಹಾಟ್‌ಸ್ಟಾರ್‌ ಓಟಿಟಿ ಸೌಲಭ್ಯ ದೊರೆಯುತ್ತದೆ.

ಇತರೆ ಜನಪ್ರಿಯ ಯೋಜನೆಗಳು

ಜಿಯೋ ಟೆಲಿಕಾಂನ 459 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಜೊತೆಗೆ ಹೆಚ್ಚುವರಿ 5GB ಡೇಟಾ ಪ್ರಯೋಜನ ಉಚಿತವಾಗಿ ಸಿಗಲಿದೆ. ಅಲ್ಲದೇ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಅಲ್ಲದೇ ಫ್ಯಾನ್ಸಿ ಕೋಡ್‌ ಓಟಿಟಿ ಸೌಲಭ್ಯ ದೊರೆಯುತ್ತದೆ.

ಜಿಯೋ ಟೆಲಿಕಾಂನ 719 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಉಚಿತವಾಗಿ ಸಿಗಲಿದೆ. ಅಲ್ಲದೇ ಈ ಯೋಜನೆಯು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile