Jio ಟೆಲಿಕಾಂನ ಈ ರೀಚಾರ್ಜ್ ಪ್ಲಾನ್‌ಗಳಲ್ಲಿ ಅಧಿಕ ವ್ಯಾಲಿಡಿಟಿ ಜೊತೆಗೆ ಡೇಟಾ ಸೌಲಭ್ಯ
ಜಿಯೋ ಟೆಲಿಕಾಂನ ಈ ರೀಚಾರ್ಜ್ ಪ್ಲಾನ್‌ಗಳಲ್ಲಿ ಅಧಿಕ ವ್ಯಾಲಿಡಿಟಿ
ಈ ರೀಚಾರ್ಜ್ ಪ್ಲಾನ್‌ಗಳಲ್ಲಿ ಅನಿಯಮಿತ ವಾಯ್ಸ್ ಕರೆಗಳ ಸೌಲಭ್ಯ
ಜಿಯೋ ಕಂಪನಿಯ ಈ ಪ್ಲಾನ್‌ಗಳಲ್ಲಿ ಪ್ರತಿದಿನ 100 SMS ಪ್ರಯೋಜನ
ಲೀಡಿಂಗ್ ಟೆಲಿಕಾಂ ಎಂದೇ ಗುರುತಿಸಿಕೊಂಡಿರುವ ರಿಲಾಯನ್ಸ್ Jio ಸಂಸ್ಥೆಯು ಹಲವು ಅನುಕೂಲಕರ ರೀಚಾರ್ಜ್ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರ ಮೆಚ್ಚುಗೆ ಗಳಿಸಿದೆ. ಹೀಗೆ ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಯೋಜನೆಗಳನ್ನು ಪರಿಚಯಿಸಿರುವ ಜಿಯೋ ಟೆಲಿಕಾಂ ಆಕರ್ಷಕ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಲಿಸ್ಟ್ ಸಹ ಒಳಗೊಂಡಿದೆ. ಜಿಯೋ ಟೆಲಿಕಾಂನ ಜನಪ್ರಿಯ ಯೋಜನೆಗಳ ಲಿಸ್ಟ್‌ನಲ್ಲಿ ದೈನಂದಿನ ಡೇಟಾ ಜೊತೆಗೆ ವಾರ್ಷಿಕ ವ್ಯಾಲಿಡಿಟಿ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಕಡಿಮೆ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಪ್ರಯೋಜನ ಒಳಗೊಂಡಿರುವ ಪ್ರೀಪೇಯ್ಡ್ ಯೋಜನೆಗಳು ಬೊಂಬಾಟ್ ಎನಿಸಿವೆ. ಆ ಪೈಕಿ ಜಿಯೋ ಟೆಲಿಕಾಂನ ಅಧಿಕ ವ್ಯಾಲಿಡಿಟಿ ಸೌಲಭ್ಯ ಪಡೆದಿರುವ ಯೋಜನೆಗಳು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ ಅಧಿಕ ವ್ಯಾಲಿಡಿಟಿ ಪಡೆದ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
SurveyAlso Read : Redmi Turbo 5 ಬಿಡುಗಡೆಗೆ ಮುಹೂರ್ತ ಫಿಕ್ಸ್; ಬಿಗ್ ಬ್ಯಾಟರಿ, ವೇಗದ ಪ್ರೊಸೆಸರ್ ಖಚಿತ
Jio ಸಂಸ್ಥೆಯ 3599 ರೂ.ಗಳ ಪ್ಲಾನ್ ಮಾಹಿತಿ
ಜಿಯೋ ಟೆಲಿಕಾಂನ 3599 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ 2.5GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ.

ಜಿಯೋ ಟೆಲಿಕಾಂನ 3999 ರೂ.ಗಳ ಯೋಜನೆ
ಜಿಯೋ ಕಂಪನಿಯ 3999 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ 2.5GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಇದರೊಂದಿಗೆ ಫ್ಯಾನ್‌ಕೋಡ್ ಚಂದಾದಾರಿಕೆ ಲಭ್ಯ.
ಜಿಯೋ ಸಂಸ್ಥೆಯ 2025 ರೂ.ಗಳ ಪ್ಲಾನ್ ಮಾಹಿತಿ
ಜಿಯೋ ಟೆಲಿಕಾಂನ 2025 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ 2.5GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ.
ಜಿಯೋ ಟೆಲಿಕಾಂನ 399 ರೂ.ಗಳ ಪ್ಲಾನ್ ಮಾಹಿತಿ
ಜಿಯೋ ಕಂಪನಿಯ 399 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ 2.5GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ಸಿಗಲಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
