Jio ಟೆಲಿಕಾಂನ ಈ ಪ್ಲಾನ್ನಲ್ಲಿ ಅಮೆಜಾನ್ ಪ್ರೈಮ್ ಜೊತೆಗೆ ಭರ್ಜರಿ ಡೇಟಾ ಪ್ರಯೋಜನ
ಜಿಯೋ ಸಂಸ್ಥೆಯ 1029 ರೂ.ಗಳ ಪ್ಲಾನ್ ಆಕರ್ಷಕ ಎನಿಸಿದೆ
ಜಿಯೋ ಟೆಲಿಕಾಂನ ಈ ರೀಚಾರ್ಜ್ ಯೋಜನೆಗಳಲ್ಲಿ 84 ದಿನಗಳ ವ್ಯಾಲಿಡಿಟಿ
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲಾನ್ಗಳಲ್ಲಿ ಉಚಿತ ವಾಯ್ಸ್ ಕರೆ ಸೌಲಭ್ಯ
Jio ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್ಟೆಲ್ ಟೆಲಿಕಾಂ ಹಾಗೂ ವಿ ಕಂಪನಿಗಳಿಗೆ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಬಜೆಟ್ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ ದೀರ್ಘ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕೆಲವು ಯೋಜನೆಗಳು ಹೆಚ್ಚು ಉಪಯುಕ್ತವಾಗಿವೆ. ಅಂತಹ ಪ್ಲಾನ್ಗಳ ಲಿಸ್ಟ್ನಲ್ಲಿ 1029 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಸಹ ಗಮನ ಸೆಳೆಯುತ್ತದೆ. ವಿಶೇಷವಾಗಿ ಹೆಚ್ಚಿನ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಪ್ಲಾನ್ ಆಸಕ್ತಿದಾಯಕ ಆಯ್ಕೆಯಾಗಬಹುದು. ಹಾಗಾದರೆ ಜಿಯೋ ಟೆಲಿಕಾಂನ 1029 ರೂ.ಗಳ ಪ್ಲಾನ್ನಲ್ಲಿ ಲಭ್ಯವಿರುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.
SurveyAlso Read : ಆಪಲ್ನ ಮಡಚುವ iPhone Duo ಮೊಬೈಲ್ ಈಗ ಪ್ರಿ-ಆರ್ಡರ್ಗೆ ಲಭ್ಯ; ಬೆಲೆ ಹಾಗೂ ಫೀಚರ್ಸ್ ನೋಡಿ
Jio 1029 ರೂ.ಗಳ ಪ್ಲಾನ್ ಮಾಹಿತಿ
ಜಿಯೋ ಟೆಲಿಕಾಂನ 1029 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಹಾಗೆಯೇ ಅಮೆಜಾನ್ ಪ್ರೈಮ್ ಚಂದಾದಾರಿಕೆಯ ಸೌಲಭ್ಯ.

ಜಿಯೋ ಸಂಸ್ಥೆಯ 889 ರೂ.ಗಳ ಯೋಜನೆ
ಜಿಯೋ ಟೆಲಿಕಾಂನ 889 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ಜಿಯೋ ಸಂಸ್ಥೆಯ 666 ರೂ.ಗಳ ಯೋಜನೆ
ಜಿಯೋ ಟೆಲಿಕಾಂನ 666 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ಜಿಯೋ ಸಂಸ್ಥೆಯ 329 ರೂ.ಗಳ ಪ್ಲಾನ್
ಜಿಯೋ ಟೆಲಿಕಾಂನ 329 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್ಇಂಡಿಯಾ ಸಂಸ್ಥೆಯ ಗಿಜ್ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
