Created Using AI (Jio Plans)
ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ Jio ಸಂಸ್ಥೆಯು ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದೆ. ಹಲವು ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಯೋಜನೆಗಳನ್ನು ಪರಿಚಯಿಸಿರುವ ಜಿಯೋ ಆಕರ್ಷಕ ಡೇಟಾ, ಓಟಿಟಿ ಪ್ಲಾನ್‌ಗಳ ಲಿಸ್ಟ್ ಸಹ ಒಳಗೊಂಡಿದೆ. ಜಿಯೋ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ಕಡಿಮೆ ದರದಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಕಡಿಮೆ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ Data ಸೌಲಭ್ಯ ಪಡೆದಿರುವ ಪ್ರೀಪೇಯ್ಡ್ ಪ್ಲಾನ್‌ಗಳು ಡಿಮ್ಯಾಂಡ್ ಪಡೆದಿವೆ. ಆ ಪೈಕಿ ಜಿಯೋ ಟೆಲಿಕಾಂನ 1049 ರೂ.ಗಳ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆ ಬಜೆಟ್ ಪ್ರೈಸ್‌ನ ಮೂಲಕ ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿದೆ. ಈ ಬಜೆಟ್ ಬೆಲೆಯ ಯೋಜನೆಯು ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 84 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 1049 ರೂ.ಗಳ ಯೋಜನೆಯ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
Also Read : ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ Vivo T4 5G ಮೊಬೈಲ್ ಬೆಲೆಯಲ್ಲಿ ಭಾರೀ ಇಳಿಕೆ!
ಜಿಯೋ ಟೆಲಿಕಾಂನ 1049 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಲಭ್ಯವಾಗಲಿದ್ದು, ಒಟ್ಟು 168GB Data ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ Sony LIV, ZEE5, JioTV ಹಾಗೂ JioAICloud ಓಟಿಟಿಗಳ ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.
ಜಿಯೋ ಸಂಸ್ಥೆಯ 999 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 98 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಲಭ್ಯವಾಗಲಿದ್ದು, ಒಟ್ಟು 196GB Data ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.
ಜಿಯೋ ಸಂಸ್ಥೆಯ 1028 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಲಭ್ಯವಾಗಲಿದ್ದು, ಒಟ್ಟು 168GB Data ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.