ಕಡಿಮೆ ಬೆಲೆಯಲ್ಲಿ ಲಭ್ಯವಿರುವ ಅತ್ಯುತ್ತಮ Jio ಕ್ರಿಕೆಟ್ ಡೇಟಾ ಪ್ಯಾಕ್ ಯೋಜನೆಗಳ ಮಾಹಿತಿ!
ಜಿಯೋದ ಈ ಯೋಜನೆಯು ಅಗ್ಗದ ಬೆಲೆಯಲ್ಲಿ ಗಮನ ಸೆಳೆದಿದೆ
ಜಿಯೋ ಟೆಲಿಕಾಂನ 111 ರೂ.ಗಳ ಪ್ಲಾನ್‌ನಲ್ಲಿ 28 ದಿನಗಳ ವ್ಯಾಲಿಡಿಟಿ
ಜಿಯೋದ 111 ರೂ.ಗಳ ಯೋಜನೆಯಲ್ಲಿ 5GB ಡೇಟಾ ದೊರೆಯುತ್ತವೆ
ಲೀಡಿಂಗ್ ಟೆಲಿಕಾಂ ಎನಿಸಿರುವ Jio ಕಂಪನಿಯು ಭಿನ್ನ ಪ್ರೀಪೇಯ್ಡ್ ಯೋಜನೆಗಳ ಲಿಸ್ಟ್ ಹೊಂದಿದೆ. ಅದೇ ರೀತಿ ಜಿಯೋ ಬಳಕೆದಾರರಿಗಾಗಿ ಕೆಲವು ಅಗ್ಗದ ಬೆಲೆಯ ಯೋಜನೆಗಳ ಆಯ್ಕೆ ಸಹ ನೀಡಿದೆ. ಆ ಪೈಕಿ ಜಿಯೋ ಟೆಲಿಕಾಂನ 111 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಕಡಿಮೆ ದರದಲ್ಲಿ ಬೊಂಬಾಟ್ ಪ್ಲಾನ್ ಆಗಿ ಕಾಣಿಸಿಕೊಂಡಿದೆ. ಈ ಯೋಜನೆಯು ಫ್ಲೆಕ್ಸಿ ಯೂತ್ ಹಾಗೂ ಗೇಮಿಂಗ್ ಪ್ಲಾನ್ ಆಗಿದೆ. ಅಂದಹಾಗೆ ಈ ಪ್ರೀಪೇಯ್ಡ್ ಯೋಜನೆಯು ಒಟ್ಟು 5GB ಡೇಟಾ ಪ್ರಯೋಜನದ ಜೊತೆಗೆ 28 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 111 ರೂ.ಗಳ ರೀಚಾರ್ಜ್ ಯೋಜನೆಯ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಅಮೆಜಾನ್‌ನಲ್ಲಿ Samsung Galaxy M56 5G ಮೊಬೈಲ್‌ಗೆ ಬಿಗ್ ಡಿಸ್ಕೌಂಟ್!
Jio ಸಂಸ್ಥೆಯ 111 ರೂ.ಗಳ ಪ್ಲಾನ್ ಮಾಹಿತಿ
ಜಿಯೋ ಟೆಲಿಕಾಂನ 111 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯು ಗೇಮಿಂಗ್ ಪ್ಲಾನ್ ಆಗಿದ್ದು, ಒಟ್ಟು 5GB ಡೇಟಾ ಪ್ರಯೋಜನ ಲಭ್ಯ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್ ಪ್ಲಾನಿನಲ್ಲಿ ವಾಯ್ಸ್ ಕರೆಯ ಸೌಲಭ್ಯ ಹಾಗೂ ಎಸ್‌ಎಮ್‌ಎಸ್ ಸೌಲಭ್ಯ ಸಹ ಅಲಭ್ಯ. ಈ ಯೋಜನೆಯಲ್ಲಿ JioGames ಆಕ್ಸಸ್ ಲಭ್ಯ.

ಇತರೆ ಜಿಯೋ ರೀಚಾರ್ಜ್ ಯೋಜನೆಗಳ ಮಾಹಿತಿ
ಜಿಯೋ ಟೆಲಿಕಾಂನ 79 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಒಟ್ಟು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯು ಕ್ರಿಕೆಟ್ ಡೇಟಾ ಪ್ಯಾಕ್ ಆಗಿದ್ದು, ಒಟ್ಟು 3GB ಹೈ ಸ್ಪೀಡ್ ಡೇಟಾ ಪ್ರಯೋಜನ ಲಭ್ಯ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್ ಪ್ಲಾನಿನಲ್ಲಿ ವಾಯ್ಸ್ ಕರೆಯ ಸೌಲಭ್ಯ ಹಾಗೂ ಎಸ್‌ಎಮ್‌ಎಸ್ ಸೌಲಭ್ಯ ಸಹ ಅಲಭ್ಯ.
ಜಿಯೋ ಟೆಲಿಕಾಂನ 100 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯು ಕ್ರಿಕೆಟ್ ಡೇಟಾ ಪ್ಯಾಕ್ ಆಗಿದ್ದು, ಒಟ್ಟು 6GB ಹೈ ಸ್ಪೀಡ್ ಡೇಟಾ ಪ್ರಯೋಜನ ಲಭ್ಯ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್ ಪ್ಲಾನಿನಲ್ಲಿ ವಾಯ್ಸ್ ಕರೆಯ ಸೌಲಭ್ಯ ಹಾಗೂ ಎಸ್‌ಎಮ್‌ಎಸ್ ಸೌಲಭ್ಯ ಸಹ ಅಲಭ್ಯ.
ಜಿಯೋ ಟೆಲಿಕಾಂನ 149 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಒಟ್ಟು 30 ದಿನಗಳ ಮಾನ್ಯತೆಯ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಪ್ಲಾನ್ ಕ್ರಿಕೆಟ್ ಡೇಟಾ ಪ್ಯಾಕ್ ಆಗಿದ್ದು, ಒಟ್ಟು 10GB ಹೈ ಸ್ಪೀಡ್ ಡೇಟಾ ಪ್ರಯೋಜನ ಲಭ್ಯ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್ ಪ್ಲಾನಿನಲ್ಲಿ ವಾಯ್ಸ್ ಕರೆಯ ಸೌಲಭ್ಯ ಹಾಗೂ ಎಸ್‌ಎಮ್‌ಎಸ್ ಸೌಲಭ್ಯ ಸಹ ಅಲಭ್ಯ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile