Jio ಟೆಲಿಕಾಂನ ಈ ಯೋಜನೆಯಲ್ಲಿ 168GB ಡೇಟಾ ಜೊತೆಗೆ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ!
ಜಿಯೋದ ಈ ಯೋಜನೆಯು ಬಜೆಟ್ ದರದಲ್ಲಿ ಅತ್ಯುತ್ತಮ ಎನಿಸಿದೆ
ಜಿಯೋದ 1299 ರೂ.ಗಳ ಪ್ಲಾನ್‌ನಲ್ಲಿ 84 ದಿನಗಳ ಮಾನ್ಯತೆ ಲಭ್ಯ
ಜಿಯೋ ಟೆಲಿಕಾಂನ 1299 ರೂ.ಗಳ ಪ್ಲಾನ್‌ನಲ್ಲಿ ಪ್ರತಿದಿನ 2GB ಡೇಟಾ ಸಿಗುತ್ತದೆ
ಲೀಡಿಂಗ್ ಟೆಲಿಕಾಂ ಎಂದೇ ಬಿಂಬಿತವಾಗಿರುವ Jio ಕಂಪನಿಯು ಭಿನ್ನ ಪ್ರೀಪೇಯ್ಡ್ ಯೋಜನೆಗಳ ಪಟ್ಟಿಯನ್ನು ಒಳಗೊಂಡಿದೆ. ಅದೇ ರೀತಿ ಜಿಯೋ ಬಳಕೆದಾರರಿಗಾಗಿ ಕೆಲವು ಬಜೆಟ್ ಬೆಲೆಯಲ್ಲಿ ಆಕರ್ಷಕ ಯೋಜನೆಗಳ ಆಯ್ಕೆ ಸಹ ನೀಡಿದೆ. ಆ ಪೈಕಿ ಜಿಯೋ ಟೆಲಿಕಾಂನ 1299 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಕಡಿಮೆ ದರದಲ್ಲಿ ಆಕರ್ಷಕ ಪ್ಲಾನ್ ಆಗಿ ಕಾಣಿಸಿಕೊಂಡಿದೆ. ಈ ಯೋಜನೆಯು ಜಿಯೋ ಫ್ರೀಡಂ ಪ್ಲಾನ್ ಆಗಿದೆ. ಅಂದಹಾಗೆ ಈ ಪ್ರೀಪೇಯ್ಡ್ ಯೋಜನೆಯು ಒಟ್ಟು 168GB ಡೇಟಾ ಪ್ರಯೋಜನದ ಜೊತೆಗೆ 84 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 1299 ರೂ.ಗಳ ರೀಚಾರ್ಜ್ ಯೋಜನೆಯ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
SurveyAlso Read : National Technology Day: ದಿನನಿತ್ಯದ ಜೀವನವನ್ನು ಸ್ಮಾರ್ಟ್ ಮಾಡುತ್ತಿರುವ AI ತಂತ್ರಜ್ಞಾನ
Jio ಸಂಸ್ಥೆಯ 1299 ರೂ.ಗಳ ಪ್ಲಾನ್ ಮಾಹಿತಿ
ಜಿಯೋ ಕಂಪನಿಯ 1299 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಲಭ್ಯ ಆಗಲಿದ್ದು, ಒಟ್ಟು 168GB ಡೇಟಾ ಪ್ರಯೋಜನ ಲಭ್ಯ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್ ಪ್ಲಾನಿನಲ್ಲಿ ವಾಯ್ಸ್ ಕರೆಯ ಸೌಲಭ್ಯ ಹಾಗೂ ಪ್ರಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ. ಈ ಯೋಜನೆಯಲ್ಲಿ ನೆಟ್‌ಫ್ಲಿಕ್ಸ್ ಬೇಸಿಕ್ ಚಂದಾದಾರಿಕೆ ಜೊತೆಗೆ JioTV ಹಾಗೂ JioAICloud ಚಂದಾದಾರಿಕೆ ಲಭ್ಯ.

ಇತರೆ ಆಕರ್ಷಕ ಯೋಜನೆಗಳ ಮಾಹಿತಿ
ಜಿಯೋ ಟೆಲಿಕಾಂನ 1029 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಲಭ್ಯ ಆಗಲಿದ್ದು, ಒಟ್ಟು 168GB ಡೇಟಾ ಪ್ರಯೋಜನ ಲಭ್ಯ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್ ಪ್ಲಾನಿನಲ್ಲಿ ವಾಯ್ಸ್ ಕರೆಯ ಸೌಲಭ್ಯ ಹಾಗೂ ಪ್ರಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ. ಈ ಯೋಜನೆಯಲ್ಲಿ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಜೊತೆಗೆ JioTV ಹಾಗೂ JioAICloud ಚಂದಾದಾರಿಕೆ ಲಭ್ಯ.
ಜಿಯೋ ಟೆಲಿಕಾಂನ 1028 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಲಭ್ಯವಾಗುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಲಭ್ಯ ಆಗಲಿದ್ದು, ಒಟ್ಟು 168GB ಡೇಟಾ ಪ್ರಯೋಜನ ಲಭ್ಯ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್ ಪ್ಲಾನಿನಲ್ಲಿ ವಾಯ್ಸ್ ಕರೆಯ ಸೌಲಭ್ಯ ಹಾಗೂ ಪ್ರಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ. ಈ ಯೋಜನೆಯಲ್ಲಿ ಸ್ವಿಗ್ಗಿ ಜೊತೆಗೆ JioTV ಹಾಗೂ JioAICloud ಚಂದಾದಾರಿಕೆ ಲಭ್ಯ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile