jio 200 days plan
ಜಿಯೋ ಟೆಲಿಕಾಂ ಭಿನ್ನ ರೀಚಾರ್ಜ್ ಯೋಜನೆಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಹಾಗೆಯೇ ಕಂಪನಿಯು ತನ್ನ ಕೆಲವು ಆಕರ್ಷಕ ಯೋಜನೆಗಳ ಮೂಲಕ ಏರ್‌ಟೆಲ್ ಹಾಗೂ ವಿ ಕಂಪನಿಗಳಿಗೆ ನೇರ ಟಾಂಗ್ ನೀಡಿದೆ. ಅವುಗಳ ಪೈಕಿ ಜಿಯೋ ಕಂಪನಿಯ ಪ್ರತಿದಿನ ಡೇಟಾ ಪ್ರಯೋಜನ ಜೊತೆಗೆ ಬಿಗ್ ವ್ಯಾಲಿಡಿಟಿ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಪ್ರತಿದಿನ ಹೆಚ್ಚಿನ Data ಸೌಲಭ್ಯ ಬಯಸುವ ಗ್ರಾಹಕರ ಗಮನ ಸೆಳೆದಿವೆ. ಅಂದಹಾಗೆ ಜಿಯೋದ 1799 ರೂ.ಗಳ ಪ್ಲಾನ್‌ಗಳಲ್ಲಿ ಡೇಟಾ ಪ್ರಯೋಜನದ ಜೊತೆಗೆ ಹೆಚ್ಚುವರಿ ಓಟಿಟಿ ಚಂದಾದಾರಿಕೆಯ ಸೌಲಭ್ಯಗಳು ಕೂಡಾ ಸಿಗುತ್ತವೆ. ಹಾಗಾದರೆ ಜಿಯೋ ಸಂಸ್ಥೆಯ 1799 ರೂ.ಗಳ ಯೋಜನೆಯ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Realme P4 Lite 5G ಮೊಬೈಲ್ ಈಗ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಲಭ್ಯ!
ರಿಲಯನ್ಸ್ ಜಿಯೋ ಕಂಪನಿಯ 1799 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ನೆಟ್‌ಫ್ಲಿಕ್ಸ್ ಬೇಸಿಕ್ ಸೇರಿದಂತೆ ಜಿಯೋ ಟಿವಿ ಓಟಿಟಿ ಪ್ಲಾಟ್‌ಫಾರ್ಮ್ ಗಳ ಚಂದಾದಾರಿಕೆಯ ಪ್ರಯೋಜನ ಸಹ ದೊರೆಯುತ್ತದೆ.
ಜಿಯೋ ಟೆಲಿಕಾಂನ 1199 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ದೈನಂದಿನ 3GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಜಿಯೋ ಟಿವಿ ಓಟಿಟಿ ಪ್ಲಾಟ್‌ಫಾರ್ಮ್ ಗಳ ಚಂದಾದಾರಿಕೆಯ ಪ್ರಯೋಜನ ಸಹ ದೊರೆಯುತ್ತದೆ.
ರಿಲಯನ್ಸ್ ಜಿಯೋ ಟೆಲಿಕಾಂನ 449 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ದೈನಂದಿನ 3GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಜಿಯೋ ಹಾಟ್‌ಸ್ಟಾರ್ ಸೇರಿದಂತೆ ಜಿಯೋ ಟಿವಿ ಓಟಿಟಿ ಪ್ಲಾಟ್‌ಫಾರ್ಮ್ ಗಳ ಚಂದಾದಾರಿಕೆಯ ಪ್ರಯೋಜನ ಸಹ ದೊರೆಯುತ್ತದೆ.