Jio ಕಂಪನಿಯ ಈ ಯೋಜನೆಯಲ್ಲಿ 252GB ಡೇಟಾ ಪ್ರಯೋಜನದ ಜೊತೆಗೆ 84 ದಿನಗಳ ವ್ಯಾಲಿಡಿಟಿ ಸೌಲಭ್ಯ
ಜಿಯೋ ಟೆಲಿಕಾಂನ ಈ ರೀಚಾರ್ಜ್ ಪ್ಲಾನ್‌ನಲ್ಲಿ 3GB ಡೇಟಾ ಸಿಗುತ್ತೆ
ಜಿಯೋ ಟೆಲಿಕಾಂನ 1799 ರೂ.ಗಳ ಅಧಿಕ ಡೇಟಾ ಮೂಲಕ ಬೆಸ್ಟ್ ಪ್ಲಾನ್ ಎನಿಸಿದೆ
ಜಿಯೋ ಕಂಪನಿಯ ಈ ಪ್ಲಾನ್‌ನಲ್ಲಿ ಉಚಿತ ವಾಯ್ಸ್ ಕರೆ ಹಾಗೂ 100 SMS ಸೌಲಭ್ಯ ಲಭ್ಯ
ಜನಪ್ರಿಯ Jio ಸಂಸ್ಥೆಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್ ಹಾಗೂ ವಿ ಸಂಸ್ಥೆಗಳಿಗೆ ನೇರ ಟಕ್ಕರ್ ನೀಡಿದೆ. ಆ ಪೈಕಿ Jio ಕಂಪನಿಯ ಪ್ರತಿದಿನ 3GB ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅಂದಹಾಗೆ ಕಂಪನಿಯ 1799 ರೂ.ಗಳ ಪ್ಲಾನ್‌ಗಳಲ್ಲಿ ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ Jio ಟೆಲಿಕಾಂನ 1799 ರೂ.ಗಳ ಪ್ಲಾನ್ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Samsung Galaxy S26 Plus ಮೊಬೈಲ್ ಬೆಲೆಯಲ್ಲಿ ಭಾರೀ ಇಳಿಕೆ! ಇದು ಸೀಮಿತ ಅವಧಿಯ ಆಫರ್
Jio ಸಂಸ್ಥೆಯ 1799 ರೂ.ಗಳ ಪ್ಲಾನ್ ಮಾಹಿತಿ
Jio ಟೆಲಿಕಾಂನ 1799 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ದೈನಂದಿನ 3GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 252GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ Netflix ಬೇಸಿಕ್, JioTV ಮತ್ತು JioAICloud ಚಂದಾದಾರಿಕೆ ಲಭ್ಯ.

Jio ಸಂಸ್ಥೆಯ 449 ರೂ.ಗಳ ಪ್ಲಾನ್ ಮಾಹಿತಿ
Jio ಟೆಲಿಕಾಂನ 449 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 3GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದ್ದು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 84GB ಡೇಟಾ ಸೌಲಭ್ಯ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ JioTV ಮತ್ತು JioAICloud ಚಂದಾದಾರಿಕೆ ಲಭ್ಯ.
Jio ಸಂಸ್ಥೆಯ 1199 ರೂ.ಗಳ ಪ್ಲಾನ್ ಮಾಹಿತಿ
Jio ಟೆಲಿಕಾಂನ 1199 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಸಹ ಬಳಕೆದಾರರಿಗೆ ಪ್ರತಿದಿನ 3GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 252GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ JioTV ಮತ್ತು JioAICloud ಚಂದಾದಾರಿಕೆ ಲಭ್ಯ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
