Jio ಟೆಲಿಕಾಂನ ಜಸ್ಟ್ 239 ರೂ.ಗಳ ಪ್ಲಾನಿನಲ್ಲಿ ಪ್ರತಿದಿನ ಡೇಟಾ ಜೊತೆಗೆ ಬೆಸ್ಟ್ ವ್ಯಾಲಿಡಿಟಿ ಸಿಗುತ್ತೆ!
ಲೀಡಿಂಗ ಟೆಲಿಕಾಂ ಎನಿಸಿರುವ Jio ಕಂಪನಿಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಏರ್ಟೆಲ್ ಹಾಗೂ ವಿ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡಿದೆ. ಆ ಪೈಕಿ ಜಿಯೋ ಕಂಪನಿಯ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅಂದಹಾಗೆ ಕಂಪನಿಯ 239 ರೂ.ಗಳ ಪ್ಲಾನ್ಗಳಲ್ಲಿ ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ಜಿಯೋ ಟೆಲಿಕಾಂನ 239 ರೂ.ಗಳ ಪ್ಲಾನ್ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Jio 239 ರೂ.ಗಳ ಯೋಜನೆ ಪ್ರಯೋಜನಗಳು
ಜಿಯೋ ಟೆಲಿಕಾಂನ 239 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 22 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ JioTV ಮತ್ತು JioAICloud ಚಂದಾದಾರಿಕೆ ಲಭ್ಯ.
ಜಿಯೋ ಟೆಲಿಕಾಂನ 889 ರೂ.ಗಳ ಯೋಜನೆ ಸೌಲಭ್ಯಗಳು
ಜಿಯೋ ಕಂಪನಿಯ 889 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್ ಗ್ರಾಹಕರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ JioTV ಮತ್ತು JioAICloud ಚಂದಾದಾರಿಕೆ ಲಭ್ಯ.
ಜಿಯೋ ಟೆಲಿಕಾಂನ 859 ರೂ.ಗಳ ಯೋಜನೆ ಸೌಲಭ್ಯಗಳು
ಜಿಯೋ ಸಂಸ್ಥೆಯ 859 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ ಜಿಯೋ ಹಾಟ್ಸ್ಟಾರ್ + ಕನ್ವಾ ಪ್ರೊ ಲೈಟ್, JioTV ಮತ್ತು JioAICloud ಚಂದಾದಾರಿಕೆ ಲಭ್ಯ.