Jio long validity recharge plan with 200 days Unlimited 5G daily 2 5 GB Data calls JioHotstar and other benefits
ಲೀಡಿಂಗ್ ಟೆಲಿಕಾಂ ಎನಿಸಿರುವ Jio ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ವಿ ಟೆಲಿಕಾಂ ಹಾಗೂ ಏರ್‌ಟೆಲ್ ಸಂಸ್ಥೆಗಳಿಗೆ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಗ್ರಾಹಕಸ್ನೇಹಿ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ ದೀರ್ಘ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕೆಲವು ಯೋಜನೆಗಳು ಹೆಚ್ಚು ಉಪಯುಕ್ತವಾಗಿವೆ. ಅಂತಹ ಪ್ಲಾನ್‌ಗಳ ಲಿಸ್ಟ್‌ನಲ್ಲಿ 399 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಸಹ ಗಮನ ಸೆಳೆಯುತ್ತದೆ. ವಿಶೇಷವಾಗಿ ಹೆಚ್ಚಿನ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಪ್ಲಾನ್ ಆಸಕ್ತಿದಾಯಕ ಆಯ್ಕೆಯಾಗಬಹುದು. ಹಾಗಾದರೆ ಜಿಯೋ ಟೆಲಿಕಾಂನ 399 ರೂ.ಗಳ ಪ್ಲಾನ್‌ನಲ್ಲಿ ಲಭ್ಯವಿರುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.
Also Read : Oppo ಕಂಪನಿಯ ಈ ಜನಪ್ರಿಯ ಮೊಬೈಲ್ ಈಗ ಬೊಂಬಾಟ್ ಡಿಸ್ಕೌಂಟ್ ಬೆಲೆಗೆ ಲಭ್ಯ!
ಜಿಯೋ ಟೆಲಿಕಾಂನ 399 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2.5GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಹಾಗೆಯೇ ಈ ಯೋಜನೆಯಲ್ಲಿ ಜಿಯೋ ಹಾಟ್‌ಸ್ಟಾರ್ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಪ್ರಯೋಜನ ಸಹ ಸಿಗಲಿದೆ.
ಜಿಯೋ ಟೆಲಿಕಾಂನ 629 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಹಾಗೆಯೇ ಈ ಯೋಜನೆಯಲ್ಲಿ ಜಿಯೋ ಹಾಟ್‌ಸ್ಟಾರ್ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಪ್ರಯೋಜನ ಸಹ ಸಿಗಲಿದೆ.
ಜಿಯೋ ಟೆಲಿಕಾಂನ 749 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB (+20GB) ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 72 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಜಿಯೋ ಹಾಟ್‌ಸ್ಟಾರ್ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಪ್ರಯೋಜನ ಸಹ ಸಿಗಲಿದೆ.
ಜಿಯೋ ಟೆಲಿಕಾಂನ 949 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಹಾಗೆಯೇ ಈ ಯೋಜನೆಯಲ್ಲಿ ಜಿಯೋ ಹಾಟ್‌ಸ್ಟಾರ್ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಪ್ರಯೋಜನ ಸಹ ಸಿಗಲಿದೆ.