Jio ಟೆಲಿಕಾಂನ ಈ ಅಗ್ಗದ ಪ್ಲಾನಿನಲ್ಲಿ ಭರ್ಜರಿ ದೈನಂದಿನ ಡೇಟಾ! ಜಿಯೋ ಹಾಟ್‌ಸ್ಟಾರ್‌ ಸಹ ಲಭ್ಯ

HIGHLIGHTS

ಅಧಿಕ ದೈನಂದಿನ ಡೇಟಾ ಬಯಸುವ ಗ್ರಾಹಕರಿಗೆ ಈ ಪ್ಲಾನ್ ಬೆಸ್ಟ್‌

ಜಿಯೋ ಟೆಲಿಕಾಂನ ಈ ರೀಚಾರ್ಜ್‌ ಪ್ಲಾನ್‌ನಲ್ಲಿ 28 ದಿನಗಳ ವ್ಯಾಲಿಡಿಟಿ

ಜಿಯೋ ಟೆಲಿಕಾಂನ ಈ ಪ್ಲಾನಿನಲ್ಲಿ ಉಚಿತ ವಾಯ್ಸ್‌ ಕರೆ ಹಾಗೂ SMS ಸೌಲಭ್ಯ

Jio ಟೆಲಿಕಾಂನ ಈ ಅಗ್ಗದ ಪ್ಲಾನಿನಲ್ಲಿ ಭರ್ಜರಿ ದೈನಂದಿನ ಡೇಟಾ! ಜಿಯೋ ಹಾಟ್‌ಸ್ಟಾರ್‌ ಸಹ ಲಭ್ಯ

ಲೀಡಿಂಗ್ ಟೆಲಿಕಾಂ ಬ್ರಾಂಡ್ ಎನಿಸಿಕೊಂಡಿರುವ Jio ಸಂಸ್ಥೆಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ತನ್ನದೇ ಗ್ರಾಹಕ ಬಳಗವನ್ನು ಹೊಂದಿದೆ. ಅಲ್ಲದೇ ಕಂಪನಿಯು ಕೆಲವು ಅಧಿಕ ಡೇಟಾ ಹಾಗೂ ಅಧಿಕ ವ್ಯಾಲಿಡಿಟಿ ಪ್ಲಾನ್‌ಗಳ ಮೂಲಕ ಏರ್‌ಟೆಲ್‌ ಟೆಲಿಕಾಂ ಹಾಗೂ ವಿ ಟೆಲಿಕಾಂ ಸಂಸ್ಥೆಗಳಿಗೆ ನೇರ ಟಾಂಗ್ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ಜಿಯೋ ಟೆಲಿಕಾಂನ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಅಧಿಕ ಬಳಕೆದಾರರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅದಾಗ್ಯೂ ಸಂಸ್ಥೆಯ ಅಗ್ಗದ ಪ್ರೈಸ್‌ನ ಕೆಲವು ಯೋಜನೆಗಳಲ್ಲಿ ಅತ್ಯುತ್ತಮ ವ್ಯಾಲಿಡಿಟಿ ಜೊತೆಗೆ ಡೇಟಾ ಹಾಗೂ ಓಟಿಟಿ ಪ್ರಯೋಜನಗಳು ಸಹ ಸಿಗುತ್ತವೆ. ಅವುಗಳಲ್ಲಿ 399 ರೂ.ಗಳ ಪ್ಲಾನ್ ಗಮನ ಸೆಳೆದಿದೆ. ಹಾಗಾದರೆ ಜಿಯೋ ಟೆಲಿಕಾಂನ 399 ರೂ.ಗಳ ಯೋಜನೆಯಲ್ಲಿ ಡೇಟಾ ಪ್ರಯೋಜನ ಹಾಗೂ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಅತ್ಯುತ್ತಮ ಫೀಚರ್ಸ್‌ ಒಳಗೊಂಡ Motorola Signature ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

Jio ಕಂಪನಿಯ 399 ರೂ.ಗಳ ಯೋಜನೆ

ಜಿಯೋ ಟೆಲಿಕಾಂನ 399 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2.5GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಯೋಜನೆಯಲ್ಲಿ ಫ್ಯಾನ್‌ಕೋಡ್‌, ಜಿಯೋ ಹಾಟ್‌ಸ್ಟಾರ್‌ ಓಟಿಟಿ ಚಂದಾದಾರಿಕೆಯ ಸೌಲಭ್ಯ ಸಹ ಲಭ್ಯ. ಬಜೆಟ್‌ ದರದಲ್ಲಿ ಈ ಯೋಜನೆ ಗಮನ ಸೆಳೆದಿದೆ.

Jio internet plan, Jio latest plan 2026
Created Using AI

ಜಿಯೋ ಸಂಸ್ಥೆಯ 629 ರೂ.ಗಳ ಯೋಜನೆ

ಜಿಯೋ ಟೆಲಿಕಾಂನ 629 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಗ್ರಾಹಕರ ಸ್ನೇಹಿ ದರದ ಈ ಪ್ಲಾನ್‌ ಗಮನ ಸೆಳೆದಿದೆ.

ಜಿಯೋ ಸಂಸ್ಥೆಯ 349 ರೂ.ಗಳ ಯೋಜನೆ

ಜಿಯೋ ಟೆಲಿಕಾಂನ 349 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile