Ai Image
ದೇಶದ ಅಗ್ರಸ್ಥಾನದ ಟೆಲಿಕಾಂ ಸಂಸ್ಥೆಯಾಗಿ ಗುರುತಿಸಿಕೊಂಡಿರುವ Jio ಕಂಪನಿಯು ಭಿನ್ನ ಪ್ಲಾನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಕೆಲವು ಆಕರ್ಷಕ ಯೋಜನೆಗಳ ಮೂಲಕ ಜಿಯೋ ಹಾಗೂ ವಿ ಸಂಸ್ಥೆಗಳಿಗೆ ನೇರ ಪೈಪೋಟಿ ನೀಡಿದೆ. ಅವುಗಳ ಪೈಕಿ ಜಿಯೋ ಕಂಪನಿಯ ಪ್ರತಿದಿನ ಡೇಟಾ ಪ್ರಯೋಜನ ಜೊತೆಗೆ ಬಿಗ್ ವ್ಯಾಲಿಡಿಟಿ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಪ್ರತಿದಿನ ಹೆಚ್ಚಿನ ಡೇಟಾ ಸೌಲಭ್ಯ ಬಯಸುವ ಗ್ರಾಹಕರ ಗಮನ ಸೆಳೆದಿವೆ. ಅಂದಹಾಗೆ ಜಿಯೋದ 629 ರೂ.ಗಳ ಪ್ಲಾನ್‌ಗಳಲ್ಲಿ ಡೇಟಾ ಪ್ರಯೋಜನದ ಜೊತೆಗೆ ಹೆಚ್ಚುವರಿ ಓಟಿಟಿ ಚಂದಾದಾರಿಕೆಯ ಸೌಲಭ್ಯಗಳು ಕೂಡಾ ಸಿಗುತ್ತವೆ. ಹಾಗಾದರೆ ಜಿಯೋ ಟೆಲಿಕಾಂನ 629 ರೂ.ಗಳ ಯೋಜನೆಯ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : OnePlus ಸಂಸ್ಥೆಯ ಈ ಮೊಬೈಲ್‌ಗಳ ದರದಲ್ಲಿ ಹೆಚ್ಚಳ! ಖರೀದಿಸುವ ಮುನ್ನ ಹೊಸ ಬೆಲೆ ಗಮನಿಸಿ
ರಿಲಯನ್ಸ್ ಜಿಯೋ ಕಂಪನಿಯ 629 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಜಿಯೋ ಹಾಟ್‌ಸ್ಟಾರ್ ಸೇರಿದಂತೆ ಜಿಯೋ ಟಿವಿ ಓಟಿಟಿ ಪ್ಲಾಟ್‌ಫಾರ್ಮ್ ಗಳ ಚಂದಾದಾರಿಕೆಯ ಪ್ರಯೋಜನ ಸಹ ದೊರೆಯುತ್ತದೆ.
ರಿಲಯನ್ಸ್ ಜಿಯೋ ಕಂಪನಿಯ 859 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಜಿಯೋ ಹಾಟ್‌ಸ್ಟಾರ್ ಸೇರಿದಂತೆ ಜಿಯೋ ಟಿವಿ ಓಟಿಟಿ ಪ್ಲಾಟ್‌ಫಾರ್ಮ್ ಗಳ ಚಂದಾದಾರಿಕೆಯ ಪ್ರಯೋಜನ ಸಹ ದೊರೆಯುತ್ತದೆ.
ರಿಲಯನ್ಸ್ ಜಿಯೋ ಕಂಪನಿಯ 719 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಜಿಯೋ ಹಾಟ್‌ಸ್ಟಾರ್ ಸೇರಿದಂತೆ ಜಿಯೋ ಟಿವಿ ಓಟಿಟಿ ಪ್ಲಾಟ್‌ಫಾರ್ಮ್ ಗಳ ಚಂದಾದಾರಿಕೆಯ ಪ್ರಯೋಜನ ಸಹ ದೊರೆಯುತ್ತದೆ.