Jio ದೇಶದ ಟೆಲಿಕಾಂ ವಲಯದಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದೆ. ಕಂಪನಿಯು ಗ್ರಾಹಕರಿಗೆ ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ವಿ ಹಾಗೂ ಏರ್‌ಟೆಲ್ ಸಂಸ್ಥೆಗಳಿಗೆ ಟಕ್ಕರ್ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ಜಿಯೋ ಟೆಲಿಕಾಂನ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅದಾಗ್ಯೂ ಸಂಸ್ಥೆಯ ಬಜೆಟ್ ದರದ ಕೆಲವು ಯೋಜನೆಗಳಲ್ಲಿ ಅತ್ಯುತ್ತಮ ವ್ಯಾಲಿಡಿಟಿ ಜೊತೆಗೆ ಡೇಟಾ ಪ್ರಯೋಜನಗಳು ಸಹ ಸಿಗುತ್ತವೆ. ಆ ಪೈಕಿ 666 ರೂ.ಗಳ ಪ್ಲಾನ್ ಗಮನ ಸೆಳೆದಿದೆ. ಹಾಗಾದರೆ ಜಿಯೋ ಟೆಲಿಕಾಂನ 666 ರೂ.ಗಳ ಪ್ಲಾನಿನ ಡೇಟಾ ಪ್ರಯೋಜನ ಹಾಗೂ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಬಜೆಟ್ ಬೆಲೆಯಲ್ಲಿ ಹೊಸ Moto G77 Power ಬಿಡುಗಡೆ! 7,000mAh ಬ್ಯಾಟರಿ ವಿಶೇಷ
ಜಿಯೋ ಟೆಲಿಕಾಂನ 666 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಕಡಿಮೆ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಬೇಕು ಎನ್ನುವ ಗ್ರಾಹಕರಿಗೆ ಈ ಪ್ಲಾನ್ ಆಕರ್ಷಕ ಎನಿಸುತ್ತದೆ.
ಜಿಯೋ ಟೆಲಿಕಾಂನ 889 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಜಿಯೋ ಸಾವನ್ ಸಹ ಲಭ್ಯ. ಬಜೆಟ್ ದರದಲ್ಲಿ ದೀರ್ಘ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲಾನ್ ಆಕರ್ಷಕ ಎನಿಸುತ್ತದೆ.
ಜಿಯೋ ಟೆಲಿಕಾಂನ 579 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಕಡಿಮೆ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಬೇಕು ಎನ್ನುವ ಗ್ರಾಹಕರಿಗೆ ಈ ಪ್ಲಾನ್ ಆಕರ್ಷಕ ಎನಿಸುತ್ತದೆ.