jio 1049 recharge plan
ದೇಶದ ಅಗ್ರಸ್ಥಾನದ ಟೆಲಿಕಾಂ ಎನಿಸಿರುವ Jio ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ವಿ ಟೆಲಿಕಾಂ ಹಾಗೂ ಏರ್‌ಟೆಲ್ ಕಂಪನಿಗಳಿಗೆ ನೇರ ಟಾಂಗ್ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಬಜೆಟ್ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ ದೀರ್ಘ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕೆಲವು ಯೋಜನೆಗಳು ಹೆಚ್ಚು ಉಪಯುಕ್ತವಾಗಿವೆ. ಅಂತಹ ಯೋಜನೆಗಳ ಲಿಸ್ಟ್‌ನಲ್ಲಿ 719 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಸಹ ಗಮನ ಸೆಳೆಯುತ್ತದೆ. ವಿಶೇಷವಾಗಿ ಹೆಚ್ಚಿನ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಯೋಜನೆ ಆಕರ್ಷಕ ಆಯ್ಕೆಯಾಗಬಹುದು. ಹಾಗಾದರೆ ಜಿಯೋ ಟೆಲಿಕಾಂನ 719 ರೂ.ಗಳ ಪ್ಲಾನ್‌ನಲ್ಲಿ ಲಭ್ಯವಿರುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.
Also Read : ದೇಶೀಯ ಮಾರುಕಟ್ಟೆಯಲ್ಲಿ Oppo K14 Lite ಮೊಬೈಲ್ ಲಾಂಚ್! 7,000mAh ಬ್ಯಾಟರಿ ಸಪೋರ್ಟ್
ರಿಲಯನ್ಸ್ ಜಿಯೋ ಟೆಲಿಕಾಂನ 719 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಹಾಗೆಯೇ ಈ ಪ್ಲಾನಿನಲ್ಲಿ ಜಿಯೋ ಹಾಟ್‌ಸ್ಟಾರ್ ಸೇರಿದಂತೆ ಕೆಲವು ಚಂದಾದಾರಿಕೆ ಲಭ್ಯವಾಗಲಿವೆ.
ಜಿಯೋ ಟೆಲಿಕಾಂನ 629 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಜಿಯೋ ಹಾಟ್‌ಸ್ಟಾರ್ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.
ಜಿಯೋ ಟೆಲಿಕಾಂನ 859 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರ ಜೊತೆಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಗ್ರಾಹಕರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಜಿಯೋ ಹಾಟ್‌ಸ್ಟಾರ್ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.
ಜಿಯೋ ಟೆಲಿಕಾಂನ 949 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದು ಜಿಯೋ ಹಾಟ್‌ಸ್ಟಾರ್ ಮೊಬೈಲ್ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ