ಬಜೆಟ್‌ ಬೆಲೆಯಲ್ಲಿ ಪ್ರತಿದಿನ 2GB ಡೇಟಾ ಬೇಕೆ? ಹಾಗಿದ್ರೆ ಈ Jio ರೀಚಾರ್ಜ್‌ ಗಮನಿಸಿ!

HIGHLIGHTS

ಜಿಯೋದ 859 ರೂ.ಗಳ ಯೋಜನೆ ಬಜೆಟ್ ಬೆಲೆಯಲ್ಲಿ ಬೆಸ್ಟ್ ಎನಿಸಿದೆ

ಜಿಯೋ ಟೆಲಿಕಾಂನ ಈ ರೀಚಾರ್ಜ್‌ ಯೋಜನೆಯಲ್ಲಿ 84 ದಿನಗಳ ವ್ಯಾಲಿಡಿಟಿ ಲಭ್ಯ

ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲಾನಿನಲ್ಲಿ ಅನಿಯಮಿತ ಉಚಿತ ವಾಯ್ಸ್‌ ಕರೆ ಸೌಲಭ್ಯ

ಜನಪ್ರಿಯ Jio ಟೆಲಿಕಾಂ ಭಿನ್ನ ರೀಚಾರ್ಜ್‌ಯೋಜನೆಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಕೆಲವು ಆಕರ್ಷಕ ಯೋಜನೆಗಳ ಮೂಲಕ ಜಿಯೋ ಹಾಗೂ ವಿ ಕಂಪನಿಗಳಿಗೆ ನೇರ ಟಾಂಗ್ ನೀಡಿದೆ. ಅವುಗಳ ಪೈಕಿ ಜಿಯೋ ಕಂಪನಿಯ ಪ್ರತಿದಿನ ಡೇಟಾ ಪ್ರಯೋಜನ ಜೊತೆಗೆ ಬಿಗ್ ವ್ಯಾಲಿಡಿಟಿ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಪ್ರತಿದಿನ ಹೆಚ್ಚಿನ ಡೇಟಾ ಸೌಲಭ್ಯ ಬಯಸುವ ಗ್ರಾಹಕರ ಗಮನ ಸೆಳೆದಿವೆ. ಅಂದಹಾಗೆ ಜಿಯೋದ 859 ರೂ.ಗಳ ಪ್ಲಾನ್‌ಗಳಲ್ಲಿ ಡೇಟಾ ಪ್ರಯೋಜನದ ಜೊತೆಗೆ ಹೆಚ್ಚುವರಿ ಓಟಿಟಿ ಚಂದಾದಾರಿಕೆಯ ಸೌಲಭ್ಯಗಳು ಕೂಡಾ ಸಿಗುತ್ತವೆ. ಹಾಗಾದರೆ ಜಿಯೋ ಸಂಸ್ಥೆಯ 859 ರೂ.ಗಳ ಯೋಜನೆಯ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Realme P4 Lite 5G ಮೊಬೈಲ್‌ ಈಗ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಲಭ್ಯ!

Jio ಟೆಲಿಕಾಂನ 859 ರೂ.ಗಳ ಪ್ಲಾನ್‌

ರಿಲಯನ್ಸ್‌ ಜಿಯೋ ಕಂಪನಿಯ 859 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್‌ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಜಿಯೋ ಹಾಟ್‌ಸ್ಟಾರ್‌ ಸೇರಿದಂತೆ ಜಿಯೋ ಟಿವಿ ಓಟಿಟಿ ಪ್ಲಾಟ್‌ಫಾರ್ಮ್ ಗಳ ಚಂದಾದಾರಿಕೆಯ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ ಸಂಸ್ಥೆಯ 949 ರೂ.ಗಳ ಪ್ಲಾನ್‌

ಜಿಯೋ ಟೆಲಿಕಾಂನ 949 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ದೈನಂದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್‌ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಜಿಯೋ ಹಾಟ್‌ಸ್ಟಾರ್‌ ಸೇರಿದಂತೆ ಜಿಯೋ ಟಿವಿ ಓಟಿಟಿ ಪ್ಲಾಟ್‌ಫಾರ್ಮ್ ಗಳ ಚಂದಾದಾರಿಕೆಯ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ ಕಂಪನಿಯ 719 ರೂ.ಗಳ ಪ್ಲಾನ್‌

ರಿಲಯನ್ಸ್‌ ಜಿಯೋ ಟೆಲಿಕಾಂನ 719 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ದೈನಂದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್‌ ಯೋಜನೆಯು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಜಿಯೋ ಹಾಟ್‌ಸ್ಟಾರ್‌ ಸೇರಿದಂತೆ ಜಿಯೋ ಟಿವಿ ಓಟಿಟಿ ಪ್ಲಾಟ್‌ಫಾರ್ಮ್ ಗಳ ಚಂದಾದಾರಿಕೆಯ ಪ್ರಯೋಜನ ಸಹ ದೊರೆಯುತ್ತದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :