ಪ್ರತಿದಿನ ಡೇಟಾ ಜೊತೆಗೆ OTT ಪ್ರಯೋಜನ ಸೌಲಭ್ಯ ಬೇಕಿದ್ರೆ, Jio ಟೆಲಿಕಾಂನ ಈ ಯೋಜನೆ ಉತ್ತಮ!
ಲೀಡಿಂಗ್ ಟೆಲಿಕಾಂ ಎನಿಸಿರುವ Jio ಸಂಸ್ಥೆಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಏರ್ಟೆಲ್ ಹಾಗೂ ವಿ ಸಂಸ್ಥೆಗಳಿಗೆ ನೇರ ಟಕ್ಕರ್ ನೀಡಿದೆ. ಆ ಪೈಕಿ ಜಿಯೋ ಕಂಪನಿಯ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅಂದಹಾಗೆ ಕಂಪನಿಯ 859 ರೂ.ಗಳ ಪ್ಲಾನ್ಗಳಲ್ಲಿ ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ಜಿಯೋ ಟೆಲಿಕಾಂನ 859 ರೂ.ಗಳ ಪ್ಲಾನ್ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Jio ಸಂಸ್ಥೆಯ 859 ರೂ.ಗಳ ಪ್ಲಾನ್ ಮಾಹಿತಿ
ಜಿಯೋ ಟೆಲಿಕಾಂನ 859 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ ಜಿಯೋ ಹಾಟ್ಸ್ಟಾರ್ + ಕನ್ವಾ ಪ್ರೊ ಲೈಟ್, JioTV ಮತ್ತು JioAICloud ಚಂದಾದಾರಿಕೆ ಲಭ್ಯ.
ಜಿಯೋ 949 ರೂ.ಗಳ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 949 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ ಜಿಯೋ ಹಾಟ್ಸ್ಟಾರ್, JioTV ಮತ್ತು JioAICloud ಚಂದಾದಾರಿಕೆ ಲಭ್ಯ.
ಜಿಯೋ ಸಂಸ್ಥೆಯ 899 ರೂ.ಗಳ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 899 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ (ಹೆಚ್ಚುವರಿ 20GB+) ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 90 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ ಜಿಯೋ ಹಾಟ್ಸ್ಟಾರ್, JioTV ಮತ್ತು JioAICloud ಚಂದಾದಾರಿಕೆ ಲಭ್ಯ.