jio 749 plan 72 days
ಜನಪ್ರಿಯ Jio ಸಂಸ್ಥೆಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಏರ್ಟೆಲ್ ಹಾಗೂ ವಿ ಸಂಸ್ಥೆಗಳಿಗೆ ನೇರ ಟಕ್ಕರ್ ನೀಡಿದೆ. ಆ ಪೈಕಿ ಜಿಯೋ ಕಂಪನಿಯ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅಂದಹಾಗೆ ಕಂಪನಿಯ 999 ರೂ.ಗಳ ಪ್ಲಾನ್ಗಳಲ್ಲಿ ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ಜಿಯೋ ಟೆಲಿಕಾಂನ 999 ರೂ.ಗಳ ಪ್ಲಾನ್ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಸ್ಟೈಲಿಶ್ ಲುಕ್ ಇರುವ Motorola Edge 70 Pro ಮೊಬೈಲ್ ಬೆಲೆಯಲ್ಲಿ ಈಗ ಗಮನಾರ್ಹ ಇಳಿಕೆ!
ಜಿಯೋ ಟೆಲಿಕಾಂನ 999 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 98 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದ್ದು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 196GB ಡೇಟಾ ಸೌಲಭ್ಯ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ ಜಿಯೋ ಹಾಟ್ಸ್ಟಾರ್, JioTV ಮತ್ತು JioAICloud ಚಂದಾದಾರಿಕೆ ಲಭ್ಯ.
ಜಿಯೋ ಟೆಲಿಕಾಂನ 1799 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಸಹ ಬಳಕೆದಾರರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 252GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ ನೆಟ್ಫ್ಲಿಕ್ಸ್ ಬೇಸಿಕ್, JioTV ಮತ್ತು JioAICloud ಚಂದಾದಾರಿಕೆ ಲಭ್ಯ.
ಜಿಯೋ ಟೆಲಿಕಾಂನ 1199 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಸಹ ಬಳಕೆದಾರರಿಗೆ ಪ್ರತಿದಿನ 3GB ಡೇಟಾ ಸೌಲಭ್ಯ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 252GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ JioTV ಮತ್ತು JioAICloud ಚಂದಾದಾರಿಕೆ ಲಭ್ಯ.