Airtel New three voice only recharge plans launched with unlimited calls and SMS benefits
ಜನಪ್ರಿಯ Airtel ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಜಿಯೋ ಹಾಗೂ ವಿ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಬಜೆಟ್ ದರದಲ್ಲಿ ಆಕರ್ಷಕ ಡೇಟಾ ಅಥವಾ ಉತ್ತಮ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕಂಪನಿಯ ಕೆಲವು ಪ್ಲಾನ್ಗಳು ಹೆಚ್ಚು ಉಪಯುಕ್ತವಾಗಿವೆ. ಅಂತಹ ಯೋಜನೆಗಳ ಲಿಸ್ಟ್ನಲ್ಲಿ 2249 ರೂ.ಗಳ ಪ್ರೀಪೇಯ್ಡ್ ಯೋಜನೆ ಸಹ ಗಮನ ಸೆಳೆಯುತ್ತದೆ. ಪ್ರಮುಖವಾಗಿ ಅಧಿಕ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಯೋಜನೆ ಮತ್ತಷ್ಟು ಆಕರ್ಷಕ ಪ್ಲಾನ್ ಎನಿಸಬಹುದು. ಹಾಗಾದರೆ ಏರ್ಟೆಲ್ ಟೆಲಿಕಾಂನ 2249 ರೂ.ಗಳ ಪ್ಲಾನ್ನಲ್ಲಿ ಲಭ್ಯವಿರುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.
Also Read : ಕಡಿಮೆ ದರದಲ್ಲಿ ಅಧಿಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಬೇಕಿದ್ರೆ, Jio ಸಂಸ್ಥೆಯ ಈ ಪ್ಲಾನ್ ಬೆಸ್ಟ್!
ಏರ್ಟೆಲ್ ಟೆಲಿಕಾಂನ 2249 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 30GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3600 SMS ಪ್ರಯೋಜನ ಸಹ ಲಭ್ಯ ಆಗುವುದು. ಅಲ್ಲದೇ ಈ ಪ್ಲಾನಿನಲ್ಲಿ ಅಡೋಬ್ ಎಕ್ಸ್ಪ್ರೆಸ್ ಪ್ರಿಮಿಯಂ ಚಂದಾದಾರಿಕೆ ಸಹ ಲಭ್ಯ.
ಭಾರ್ತಿ ಏರ್ಟೆಲ್ ಟೆಲಿಕಾಂನ 1849 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಡೇಟಾ ಪ್ರಯೋಜನ ಅಲಭ್ಯ. ಇದರೊಂದಿಗೆ ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3600 SMS ಪ್ರಯೋಜನ ಸಹ ಲಭ್ಯ ಆಗುವುದು.
ಭಾರ್ತಿ ಏರ್ಟೆಲ್ ಟೆಲಿಕಾಂನ 1798 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಪ್ರಯೋಜನ ಸಹ ಲಭ್ಯ ಆಗುವುದು.
ಭಾರ್ತಿ ಏರ್ಟೆಲ್ ಟೆಲಿಕಾಂನ 1729 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಪ್ರಯೋಜನ ಸಹ ಲಭ್ಯ ಆಗುವುದು.