Jio Kerala (created Using AI)
ಜನಪ್ರಿಯ Reliance Jio ಸಂಸ್ಥೆಯು ಭಿನ್ನ ಪ್ರೀಪೇಯ್ಡ್ ಯೋಜನೆಗಳ ಲಿಸ್ಟ್ ಹೊಂದಿದೆ. ಅದೇ ರೀತಿ ಜಿಯೋ ಫೀಚರ್ ಫೋನ್ ಬಳಕೆದಾರರಿಗಾಗಿ ಕೆಲವು ಆಕರ್ಷಕ ಯೋಜನೆಗಳ ಆಯ್ಕೆ ಸಹ ನೀಡಿದೆ. ಆ ಪೈಕಿ ಜಿಯೋ ಟೆಲಿಕಾಂನ 369 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಬಜೆಟ್ ದರದಲ್ಲಿ ಆಕರ್ಷಕ ಪ್ಲಾನ್ ಆಗಿ ಕಾಣಿಸಿಕೊಂಡಿದೆ. ಈ ಯೋಜನೆಯು ವಾಯ್ಸ್ ಕರೆ, ಡೇಟಾ ಸೌಲಭ್ಯ, ಎಸ್‌ಎಮ್‌ಎಸ್ ಒಳಗೊಂಡಂತೆ ಇದರೊಂದಿಗೆ ಓಟಿಟಿ ಚಂದಾದಾರಿಕೆಯ ಪ್ರಯೋಜನ ಸಹ ಒಳಗೊಂಡಿದೆ. ಮುಖ್ಯವಾಗಿ ಅಧಿಕ ವ್ಯಾಲಿಡಿಟಿ ಜೊತೆಗೆ ನಿಗದಿತ ಡೇಟಾ ಸೌಲಭ್ಯ ಬಯಸುವ ಗ್ರಾಹಕರಿಗೆ ಈ ಯೋಜನೆಯ ಸೂಕ್ತವಾಗಿ ಕಾಣಿಸುತ್ತದೆ. ಅಂದಹಾಗೆ ಈ ಪ್ರೀಪೇಯ್ಡ್ ಯೋಜನೆಯು ಒಟ್ಟು 42GB ಡೇಟಾ ಪ್ರಯೋಜನದ ಜೊತೆಗೆ 84 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 369 ರೂ.ಗಳ ರೀಚಾರ್ಜ್ ಯೋಜನೆಯ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
Also Read : ಟ್ರಿಪಲ್ ಕ್ಯಾಮೆರಾ ಇರುವ Google Pixel 10 ಮೊಬೈಲ್ ಬೆಲೆಯಲ್ಲಿ ಭಾರೀ ಇಳಿಕೆ!
ಜಿಯೋ ಟೆಲಿಕಾಂನ 369 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 0.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರಿಗೆ 300 ಎಸ್‌ಎಮ್‌ಎಸ್ (28 ದಿನಗಳು) ಪ್ರಯೋಜನ ಲಭ್ಯ. ಹಾಗೆಯೇ JioTV ಹಾಗೂ JioSaavn ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.
ಜಿಯೋ ಟೆಲಿಕಾಂನ 234 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 0.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 28GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರಿಗೆ 300 ಎಸ್‌ಎಮ್‌ಎಸ್ (28 ದಿನಗಳು) ಪ್ರಯೋಜನ ಸಿಗುತ್ತದೆ. ಹಾಗೆಯೇ JioTV ಹಾಗೂ JioSaavn ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.
ಜಿಯೋ ಟೆಲಿಕಾಂನ 123 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 0.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 14GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರಿಗೆ 300 ಎಸ್‌ಎಮ್‌ಎಸ್ (28 ದಿನಗಳು) ಪ್ರಯೋಜನ ದೊರೆಯುತ್ತದೆ. ಹಾಗೆಯೇ JioTV ಹಾಗೂ JioSaavn ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.